March 2, 2026

Mandya

ಕೃಷ್ಣರಾಜಪೇಟೆ ; ಬಯಲು ಸೀಮೇಯ ಕುಕ್ಕೇ ಸುಬ್ರಹ್ಮಣ್ಯ ಎಂದೇ ಪ್ರಸಿದ್ಧವಾದ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಶ್ರೀ ಕ್ಷೇತ್ರ ಸಾಸಲು ಗ್ರಾಮದಲ್ಲಿ ಪ್ರಸಿದ್ದವಾದ ಶ್ರೀ ಸೋಮೇಶ್ವರ ಮತ್ತು...

ಕೃಷ್ಣರಾಜಪೇಟೆ ; ಮಕರ ಸಂಕ್ರಮಣದ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಗಳಾಗಲಿವೆ ಎಂದು ಹಾರನಹಳ್ಳಿ ಕೋಡಿಮಠದ ಡಾ.ಶ್ರೀ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಗಳು ಹೇಳಿದರು. ಅವರು...

ಕೃಷ್ಣರಾಜಪೇಟೆ: ತಾಲ್ಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಮೊಟ್ಟೆ ಮಂಜು ಮತ್ತು ರಕ್ಷಣಾ ವೇದಿಕೆಯ ಸದಸ್ಯರುಗಳು...

ಕೃಷ್ಣರಾಜಪೇಟೆ: ತಾಲ್ಲೂಕಿನ ಕಿಕ್ಕೇರಿ ಪಣ್ಣದಲ್ಲಿ ಓಮಿನಿ ಕಾರು ಮಾಲಿಕರು ಮತ್ತು ಚಾಲಕರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಶಾಸಕ ಹೆಚ್ ಟಿ ಮಂಜು ಧ್ವಜಾರೋಹಣ ನೆರೆವೇರಿಸಿ...

ಕೆಆರ್‌ಪೇಟೆ : ಆರೋಗ್ಯವಂತ ಜೀವನಕ್ಕೆ ಕ್ರೀಡೆಯು ಸಂಜೀವಿನಿಯಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಜನರು ಮೊಬೈಲ್ ಪೋನಿನಿಂದ ದೂರವಿದ್ದು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಉತ್ತಮವಾದ ಕ್ರೀಡಾಪಟುಗಳಾಗಿ ಹೊರ...

ಕೆ ಆರ್ ಪೇಟೆ : ಮೈಸೂರಿನ ಜೂನಿಯರ್ ಪುನೀತ್ ರಾಜಕುಮಾರ್, ಯುವ ದಸರಾದಲ್ಲಿ ತಮ್ಮ ನೃತ್ಯದ ಮೂಲಕ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಸ್ಟಾರ್ ಪುಣ್ಯ, ಪ್ರಗತಿಪರ...

ಕೃಷ್ಣರಾಜಪೇಟೆ: ಗಂಡ, ಹೆಂಡತಿ ಇಬ್ಬರೂ ಒಂದೇ ದಿನ ನಿಧನ ಹೊಂದಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಗ್ರಾಮದಲ್ಲಿ ನಡೆದಿದೆ. ಬೂಕನಕೆರೆ ಗ್ರಾಮದ ಗೌರಮ್ಮ ಎಂಬುವವರು ಭಾನುವಾರ...

ಕೆ ಆರ್ ಪೇಟೆ : ಹೇಮಾವತಿ ಬಡಾವಣೆಯಲ್ಲಿರುವ ಅವರ ಸ್ವಗೃಹದಲ್ಲಿ ವೀರಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕರು ಹಾಗೂ ಸಾರ್ವಜನಿಕರು.. ಮುಗಿಲು ಮುಟ್ಟಿದ ಆಕ್ರಂದನ.....

ಕೃಷ್ಣರಾಜಪೇಟೆ : ರಾಷ್ಟ್ರೀಯ ಸ್ವಯಂಸೇವಕ ಸಂಘವು ಸ್ಥಾಪನೆಯಾಗಿ ಶತಮಾನೋತ್ಸವ ಸಂಪೂರ್ಣವಾಗಿರುವುದರಿAದ ಕೃಷ್ಣರಾಜಪೇಟೆ ಪಟ್ಟಣದಲ್ಲಿ ರಾಜ್ಯದ ಮಾಜಿ ಸಚಿವರಾದ ಡಾ. ನಾರಾಯಣಗೌಡ ಅವರ ನೇತೃತ್ವದಲ್ಲಿ ಶತಮಾನೋತ್ಸವ ಪಥ ಸಂಚಲನವು...

ಕೆ.ಆರ್. ಪೇಟೆ : ಜಾತ್ರೆ ಉತ್ಸವಗಳು, ಹಬ್ಬ ಹರಿ ದಿನಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು, ನಮ್ಮ ಪೂರ್ವಜರು ನಡೆಸಿಕೊಂಡು ಬಂದ ಧಾರ್ಮಿಕ ಪರಂಪರೆಯ ಮೇಲೆ ಬೆಳಕು ಚೆಲ್ಲುವ...

error: Content is protected !!