November 19, 2025

Byndoor

ಬೈಂದೂರು : ಮಹತೋಭಾರ ಸೇನೇಶ್ವರ ದೇವಸ್ಥಾನ ಬೈಂದೂರು ಇಲ್ಲಿನ ದೀಪೋತ್ಸವದ ಮುಂಚಿತವಾಗಿ ಉತ್ಸವ ಮೂರ್ತಿ ವನಭೋಜನ ಧಾರ್ಮಿಕ ಕಾರ್ಯ ಬೈಂದೂರು ಚಚ್ರೋðಡ್ ಜಟ್ಟಿಗ, ನಾಗದೇವರ ಸನ್ನಿಧಿಯಲ್ಲಿ ಸೋಮವಾರ...

ಹೊನ್ನಾವರ: ಮಕ್ಕಳ ದಿನಾಚರಣೆಯ ಅಂಗವಾಗಿ ಪಿಎಂಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಹರ್ಷ ಮಹೇಶ್ ಹರಿಕಾಂತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ,...

ಬೈಂದೂರು : ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ಸನ್ನಿಧಿಯಲ್ಲಿ ಕಾರ್ತಿಕ ದೀಪೋತ್ಸವ ಹಾಗೂ ಅಷ್ಟಾವಧಾನ ಸೇವೆ, ರಂಗ ಪೂಜೆ, ಉತ್ತರ ಪೂಜೆ, ಪ್ರಸಾದ ವಿತರಣೆ ಹಾಗೂ...

ಭಾವನಾ ಸುದ್ದಿ ಬೈಂದೂರು : ಗೌಡ ಸಾರಸ್ವತ ಸಮಾಜ ಬಾಂಧವರು ಆರಾಧಿಸಿಕೊಂಡು ಬರುತ್ತಿರುವ ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ದ ಸುತ್ತುಪೌಳಿ ನವೀಕರಣ ಕಾಮಗಾರಿಗೆ ಚಾಲನೆ...

ಬೈಂದೂರು : ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ನೂತನ ಸಭಾ ಭವನ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಸಂಜೆ ನಡೆಯಿತು. ಆನಗಳ್ಳಿ ಡಾ ವೇದಮೂರ್ತಿ ಚೆನ್ನಕೇಶವ...

ಭಾವನಾ ಸುದ್ಧಿ ಬೈಂದೂರು : ಸುರಭಿ ರಿ.ಬೈಂದೂರು ಇವರ ವತಿಯಿಂದ ರಜತ ವರ್ಷದ ಸಂಭ್ರಮಕ್ಕಾಗಿ ರಾಜ್ಯಮಟ್ಟದ ಕಥಾ ಸ್ಪರ್ಧೆಯನ್ನು ಆಯೋಜಿಸಿದ್ದು ರಾಜ್ಯದ ಸುಮಾರು 25ಕ್ಕೂ ಹೆಚ್ಚು ಜಿಲ್ಲೆಗಳಿಂದ...

ಭಾವನಾ ಸುದ್ದಿ ಬೈಂದೂರು : ಮಂಡ್ಯ ಜಿಲ್ಲೆಯ ಶ್ರಿ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯ ಸಾಂಪ್ರದಾಯಿಕ ವಿಭಾಗದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ...

ಭಾವನಾ ಸುದ್ದಿ ಬೈಂದೂರು : ಕುಂದಾಪುರದಿAದ ಕೊಲ್ಲೂರು ಮಾರ್ಗವಾಗಿ ಬೆಂಗಳೂರಿಗೆ ಪ್ರತಿದಿನ ಸಂಚರಿಸುತ್ತ ಮಧ್ಯಮ ವರ್ಗದ ಜನರಿಗೆ ಸಹಕಾರಿಯಾಗಿದ್ದ ಸರಕಾರಿ ಬಸ್ ಕರೋನಾ ಮಹಾಮಾರಿಯ ಸಮಯದಲ್ಲಿ ತನ್ನ...

ಭಾವನಾ ಸುದ್ಧಿ ಬೈಂದೂರು : ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಮಂಗಳವಾರ ಕೊಡೇರಿ ಕಿರು ಬಂದರು ವ್ಯಾಪ್ತಿಯಲ್ಲಿ ಆಗಬೇಕಾದ ಕಾಮಗಾರಿಗಳ ಬಗ್ಗೆ ಮತ್ತು ಸಾಂಪ್ರದಾಯಿಕ ನಾಡದೋಣಿ...

ಬೈಂದೂರು : ದಿನಾಂಕ 30/10/2025 ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಉಪ್ಪುಂದದ ಪ್ರಧಾನ ಕಛೇರಿಗೆ ತಮಿಳುನಾಡು ರಾಜ್ಯದ ಇಲಾಖಾ 25 ಲೆಕ್ಕಪರಿಶೋಧಕರ ಅಧ್ಯಯನ ತಂಡ...

error: Content is protected !!