ಭಾವನಾ ಸುದ್ದಿ ಬೈಂದೂರು : ಗೌಡ ಸಾರಸ್ವತ ಸಮಾಜ ಬಾಂಧವರು ಆರಾಧಿಸಿಕೊಂಡು ಬರುತ್ತಿರುವ ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ದ ಸುತ್ತುಪೌಳಿ ನವೀಕರಣ ಕಾಮಗಾರಿಗೆ ಚಾಲನೆ...
Udupi
ಕಾರ್ಕಳ : ಬದುಕಿನ ಮುಸ್ಸಂಜೆಯಲ್ಲಿ ಇದ್ದೇವೆ ಎಂದು ಹಿರಿಯರು ನಿರಾಶರಾಗಬೇಕಿಲ್ಲ ಹಿರಿಯರಲ್ಲಿ ಅನುಭವದ ಕಣಜವಿದೆ. ಅವುಗಳನ್ನು ಹಿರಿಯರು ಕಿರಿಯರಿಗೆ ತಿಳಿ ಹೇಳಿ ಅವರ ತಪ್ಪುಗಳನ್ನು ತಿದ್ದುವುದು ಅಗತ್ಯ....
ಬೈಂದೂರು : ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ನೂತನ ಸಭಾ ಭವನ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಸಂಜೆ ನಡೆಯಿತು. ಆನಗಳ್ಳಿ ಡಾ ವೇದಮೂರ್ತಿ ಚೆನ್ನಕೇಶವ...
ಭಾವನಾ ಸುದ್ಧಿ ಬೈಂದೂರು : ಸುರಭಿ ರಿ.ಬೈಂದೂರು ಇವರ ವತಿಯಿಂದ ರಜತ ವರ್ಷದ ಸಂಭ್ರಮಕ್ಕಾಗಿ ರಾಜ್ಯಮಟ್ಟದ ಕಥಾ ಸ್ಪರ್ಧೆಯನ್ನು ಆಯೋಜಿಸಿದ್ದು ರಾಜ್ಯದ ಸುಮಾರು 25ಕ್ಕೂ ಹೆಚ್ಚು ಜಿಲ್ಲೆಗಳಿಂದ...
ಭಾವನಾ ಸುದ್ದಿ ಬೈಂದೂರು : ಮಂಡ್ಯ ಜಿಲ್ಲೆಯ ಶ್ರಿ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯ ಸಾಂಪ್ರದಾಯಿಕ ವಿಭಾಗದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ...
ಕಾರ್ಕಳ : ಪ್ರತಿಯೊಬ್ಬರು ತಮಗೆ ಸಿಕ್ಕಿದ ಅವಕಾಶವನ್ನು ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು. ಸತತ ಪ್ರಯತ್ನದಿಂದ ಯಾವುದೇ ಕ್ಷೇತ್ರದಲ್ಲಿ ಮುಂದೆ ಬರಬಹುದು. ಗ್ರಾಮೀಣ ಪ್ರದೇಶದ ಪ್ರತಿಭೆಗಳ ಅನಾವರಣಕ್ಕೆ...
ಭಾವನಾ ಸುದ್ದಿ ಬೈಂದೂರು : ಕುಂದಾಪುರದಿAದ ಕೊಲ್ಲೂರು ಮಾರ್ಗವಾಗಿ ಬೆಂಗಳೂರಿಗೆ ಪ್ರತಿದಿನ ಸಂಚರಿಸುತ್ತ ಮಧ್ಯಮ ವರ್ಗದ ಜನರಿಗೆ ಸಹಕಾರಿಯಾಗಿದ್ದ ಸರಕಾರಿ ಬಸ್ ಕರೋನಾ ಮಹಾಮಾರಿಯ ಸಮಯದಲ್ಲಿ ತನ್ನ...
ಭಾವನಾ ಸುದ್ಧಿ ಬೈಂದೂರು : ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಮಂಗಳವಾರ ಕೊಡೇರಿ ಕಿರು ಬಂದರು ವ್ಯಾಪ್ತಿಯಲ್ಲಿ ಆಗಬೇಕಾದ ಕಾಮಗಾರಿಗಳ ಬಗ್ಗೆ ಮತ್ತು ಸಾಂಪ್ರದಾಯಿಕ ನಾಡದೋಣಿ...
ಕಾರ್ಕಳ,; ಕಾರ್ಕಳ ವಲಯದ ವತಿಯಿಂದ ಕಾರ್ಕಳ ತಾಲೂಕಿನ ಮುಟ್ಲುಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಲಯದ ಅಧ್ಯಕ್ಷರಾದ ಪ್ರಮೋದ್...
ಬೈಂದೂರು : ದಿನಾಂಕ 30/10/2025 ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಉಪ್ಪುಂದದ ಪ್ರಧಾನ ಕಛೇರಿಗೆ ತಮಿಳುನಾಡು ರಾಜ್ಯದ ಇಲಾಖಾ 25 ಲೆಕ್ಕಪರಿಶೋಧಕರ ಅಧ್ಯಯನ ತಂಡ...
