ಭಟ್ಕಳ: ನಗರದ ಸಂಶುದ್ದಿನ್ ಸರ್ಕಲ್ ಹತ್ತಿರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಸೇವಿಸುತ್ತಿದ್ದ ಯುವಕನನ್ನು ಭಟ್ಕಳ ನಗರ ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಕಿಗೆ...
Bhatkal
ಭಟ್ಕಳ : ಸೆಪ್ಟಂಬರ 28 ರಂದು ಭಟ್ಕಳದ ಸಾರದಹೊಳೆಯ ನಾಮಧಾರಿ ಸಭಾ ಭವನದಲ್ಲಿ ನಡೆಯುವ 171 ನೇ ಶ್ರೀನಾರಾಯಣಗುರು ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಗೆ...
ಭಟ್ಕಳ : ಸಪ್ಟೆಂಬರ್ ತಿಂಗಳ 19 ತಾರೀಖಿನಂದು ಕಾರವಾರ ಪೋಲಿಸ್ ಗ್ರೌಂಡ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ -ಬಾಲಕರ ಕಬ್ಬಡ್ಡಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ...
ಭಟ್ಕಳ: ತಮ್ಮ ಬಹುಮುಖ ಪ್ರತಿಭೆಯಿಂದಾಗಿ 'ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ'ಯಿಂದ ಪುರಸ್ಕೃತರಾಗಿರುವ ಶ್ರೀಧರ ಶೇಟ್ ಶಿರಾಲಿಯವರಿಗೆ ಜಾಲಿ ಸರಕಾರಿ ಪ್ರೌಢಶಾಲೆಯಲ್ಲಿ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಯಿತು. ಶಿಕ್ಷಕ...
ಭಟ್ಕಳ: ಪಡಿತರ ಅಕ್ಕಿಯನ್ನು ದಾಖಲೆಗಳಿಲ್ಲದೆ ,ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ. ಪುರವರ್ಗ ಭಟ್ಕಳ ನಿವಾಸಿ, 35 ವರ್ಷದ ಚಾಲಕ ಪಹೀಮ್ ಮಹ್ಮದ್ ಓಮಿನಿ ವಾಹನದಲ್ಲಿ...
ಭಟ್ಕಳ : ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಹಕಾರಿ ಧುರೀಣ, ಭಟ್ಕಳದ ವ್ಯವಸಾಯ ಸೇವಾ ಸಹಕಾರಿ ಸಂಘ, ಎಂ ಜಿ. ಎಂ. ಸಹಕಾರಿ ಪತ್ತಿನ ಸಂಘದ...
ಭಟ್ಕಳ: ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ 2025-26 ಸಾಲಿನ ಎಂಜಿನಿಯರಿAಗ್ (ಬಿ.ಇ.) ಕಾರ್ಯಕ್ರಮಗಳ ಉದ್ಘಾಟನೆ ಯಶಸ್ವಿಯಾಗಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ...
ಭಟ್ಕಳ : ತಾಲೂಕಿನ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ಸೆಪ್ಟೆಂಬರ್ 18 ರಂದು...
ಭಟ್ಕಳ: ನಗರದ ಮುಗ್ಗುಂ ಕಾಲೋನಿ ಗುಡ್ಡೆ ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಟಾವು ಮಾಡಿ, ರ‍್ಮ-ಎಲುಬು ಸೇರಿದಂತೆ ಬಿಡಿಭಾಗಗಳನ್ನು ಅರಣ್ಯದಲ್ಲಿ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಪೊಲೀಸರು...
ಚಪ್ಪಲಿ ಗುರುತು-ಬೆರಳಚ್ಚು ಆಧರಿಸಿ ಕಳ್ಳರ ಬಲೆ ಬೀಸಿದ ಗ್ರಾಮೀಣ ಠಾಣೆ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಭಟ್ಕಳ: ತಾಲ್ಲೂಕಿನ ಪ್ರಸಿದ್ಧ ಶ್ರೀ ಶೇಡಬರಿ ಜಟಕಾ ಮಹಾಸತಿ ದೇವಸ್ಥಾನದಲ್ಲಿ ನಡೆದ...
