ಭಟ್ಕಳ: ಭಟ್ಕಳ ತಾಲೂಕಿನಲ್ಲಿ ನೂತನವಾಗಿ ಆರಂಭಗೊAಡ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಸಮಾರಂಭ ನಡೆಯಿತು. ಸಭಾಧ್ಯಕ್ಷರಾಗಿ ಶಾಲೆಯ ಪ್ರಭಾರಿ ಮುಖ್ಯಾಧ್ಯಾಪಕ ಶಂಸುದ್ದಿನ್...
Bhatkal
ಭಟ್ಕಳ: ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಒಟ್ಟಾರೆ 1464 ಪ್ರಕರಣಗಳು ರಾಜೀ ಮೂಲಕ ಅಂತ್ಯ ಕಂಡಿದ್ದು, ದಂಡ ಹಾಗೂ ಪರಿಹಾರದ ರೂಪದಲ್ಲಿ ರೂ...
ಭಟ್ಕಳ: ಸಂವಿಧಾನ ಸಂರಕ್ಷಣಾ ಕಾರ್ಯಪಡೆ, ಎದ್ದೇಳು ಕರ್ನಾಟಕ ಹಾಗೂ ಸಂಗಾತಿ ರಂಗಭೂಮಿ (ರಿ) ಅಂಕೋಲಾ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಸಂವಿಧಾನ ಅರಿವು ರಾಜ್ಯ ಸಂಚಾರದ ಅಂಗವಾಗಿ ಭಟ್ಕಳದ...
ಭಟ್ಕಳ: ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಾಗಿ ಕೆಲಸ ಮಾಡಿದ ಡಾ. ಸಹನ್ ಎಸ್. ಕುಮಾರ (39) ಭೋಪಾಲ್‌ನ ಟಿ.ಟಿ. ನಗರದಲ್ಲಿರುವ ಹೋಟೆಲೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಭಟ್ಕಳ: ಭಟ್ಕಳ ತಾಲ್ಲೂಕಿನ ಮುಗ್ದಮ್ ಕಾಲೋನಿ ಬಳಿಯ ಬೆಳ್ನೆ ಅರಣ್ಯ (ಸರ್ವೇ ನಂ.74) ವ್ಯಾಪ್ತಿಯಲ್ಲಿ ನೂರಾರು ಗೋವುಗಳ ಬುರುಡೆ ಹಾಗೂ ಸಾವಿರಾರು ಎಲುಬುಗಳು ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ...
ಭಟ್ಕಳ: ಅರಣ್ಯ ಇಲಾಖೆಗೆ ಸೇರಿದ ಮಗ್ದೂಮ್ ಕಾಲನಿಯ ಗುಡ್ಡ ಪ್ರದೇಶದಲ್ಲಿ ನೂರಾರು ಜಾನುವಾರುಗಳ ಮೂಳೆಗಳು, ಅಸ್ಥಿಪಂಜರಗಳು ಹಾಗೂ ರಕ್ತದ ಕಲೆಗಳು ಪತ್ತೆಯಾದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ....
ಭಟ್ಕಳ : ಸಪ್ಟೆಂಬರ್ ತಿಂಗಳ 10 ಮತ್ತು 11ನೇ ತಾರೀಖಿನಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೈಲೂರ್ ನಲ್ಲಿ ನಡೆದ ತಾಲೂಕ ಮಟ್ಟದ ಕ್ರೀಡಾ ಕೂಟದಲ್ಲಿ ಆನಂದ ಆಶ್ರಮ...
ಭಟ್ಕಳ: ಮಠದಹಿಟ್ಟು ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಯುವ ಮೀನುಗಾರ ಅಸ್ವಸ್ಥನಾಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.ಮಠದಹಿಟ್ಟು ಮೂಲದ ಯಶವಂತ ಮಂಜುನಾಥ ಮೊಗೇರ (35) ಪಾತಿ...
ಭಟ್ಕಳ: ಮುರುಡೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಚಂದಾವರದ ಪ್ರಕಾಶ ಡಿಯೋಗ ನರೋನಾ (33) ತಮಿಳುನಾಡಿನಿಂದ ಮರಳುತ್ತಿದ್ದು, ಮುರುಡೇಶ್ವರ ಬೈಲುರು...
ಭಟ್ಕಳ: ಇಲ್ಲಿನ ಬೆಂಗ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಳಣ್, ಶಶಿಹಿತ್ತು ಭಾಗದ ಜನರಿಗೆ ನೀರು ಪೂರೈಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸೋಮವಾರ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ...
