September 10, 2026

Bhatkal

ಭಟ್ಕಳ: ವಿವಾಹವಾದಾಗಿನಿಂದಲೂ ಹೆಚ್ಚುವರಿ ವರದಕ್ಷಿಣೆ ತರುವಂತೆ ಒತ್ತಾಯಿಸಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತ ಬಂದಿರುವ ಹಿನ್ನೆಲೆಯಲ್ಲಿ, ಮಹಿಳೆಯೊಬ್ಬರು ತನ್ನ ಪತಿ ಮತ್ತು ಆತನ ಕುಟುಂಬದ ಐದು...

ಮುರುಡೇಶ್ವರ, ಜುಲೈ 09: ಇಲ್ಲಿನ ಪ್ರತಿಷ್ಠಿತ ಬೀನಾ ವೈದ್ಯ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಶೈಕ್ಷಣಿಕ ವರ್ಷದ ಅಂಗವಾಗಿ ವಿವಿಧ ಶೈಕ್ಷಣಿಕ ಕ್ಲಬ್‌ಗಳ ಉದ್ಘಾಟನಾ ಕಾರ್ಯಕ್ರಮವನ್ನು ವಿಜೃಂಭಣೆಯಿAದ ಆಯೋಜಿಸಲಾಗಿತ್ತು....

ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಿದ ರೋಟರಿ ಹಾಗೂ ಇಂಟರ್ಯಾಕ್ಟ್ ಕ್ಲಬ್ ಪದಾಧಿಕಾರಿಗಳು ಭಟ್ಕಳ: ಪರಿಸರ ಜಾಗೃತಿ ಮತ್ತು ಸುಸ್ಥಿರತೆಯನ್ನು ಉತ್ತೇಜಿಸುವ ಉದ್ದೇಶದಿಂದ, ಭಟ್ಕಳದ ರೋಟರಿ ಕ್ಲಬ್ ಹಾಗೂ...

ಬಿಸಿಎ ವಿಭಾಗದಲ್ಲಿ ವಿದ್ಯಾರ್ಥಿನಿಯರ ಅತ್ಯುನ್ನತ ಸಾಧನೆ: 100 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉನ್ನತ ಶ್ರೇಣಿ ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯವು ಕಳೆದ ಜೂನ್ ತಿಂಗಳಿನಲ್ಲಿ ಜರುಗಿಸಿದ 2025-26ನೇ ಸಾಲಿನ...

ಉಡುಪಿಯ 'ವೀರೀಚ್ ಅಕಾಡೆಮಿ' ಸಹಯೋಗದಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಉನ್ನತ ವೃತ್ತಿಪರ ಅವಕಾಶ ಭಟ್ಕಳ: ವಾಣಿಜ್ಯ {Commerce }ಕ್ಷೇತ್ರದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉನ್ನತ ವೃತ್ತಿಪರ ಅವಕಾಶಗಳನ್ನು ಕಲ್ಪಿಸುವ ಮಹತ್ವಾಕಾಂಕ್ಷೆಯ...

ಮುರ್ಡೇಶ್ವರದಲ್ಲಿ ಜಾಗೃತಿ ಅಭಿಯಾನ, ಮಾವಿನಕುರ್ವೆಯಲ್ಲಿ ವಿದ್ಯಾರ್ಥಿಗಳಿಂದ ಮಾನವ ಸರಪಳಿ ಭಟ್ಕಳ: ತಾಲ್ಲೂಕು ಪಂಚಾಯತ್ ಸ್ವೀಪ್ (SVEEP) ಸಮಿತಿಯ ಸಹಯೋಗದಲ್ಲಿ ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು...

ಭಟ್ಕಳ: ಭಟ್ಕಳ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಸಮಗ್ರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಅತ್ಯಂತ ಚುರುಕಿನಿಂದ ಸಾಗುತ್ತಿದ್ದು, ಮತದಾರರನ್ನು ಆಕರ್ಷಿಸಲು ಮತ್ತು ಜಾಗೃತಿ...

ಭಟ್ಕಳ: ತಾಯಿಯ ಸಾವಿನ ನೋವು ಹಾಗೂ ಮದ್ಯದ ಚಟದಿಂದಾಗಿ ಮಾನಸಿಕವಾಗಿ ನೊಂದಿದ್ದ ಯುವಕನೊಬ್ಬ ಮನೆಯ ಹಿಂಭಾಗದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ತಾಲೂಕಿನ ಬೆಂಗ್ರೆ...

ಭಟ್ಕಳ: ಕೃಷಿ ಕೇವಲ ಪುಸ್ತಕದ ಪಾಠವಲ್ಲ, ಬದುಕಿನ ಅನುಭವ ಎಂಬುದನ್ನು ಮಕ್ಕಳಿಗೆ ಮನದಟ್ಟು ಮಾಡುವ ಉದ್ದೇಶದಿಂದ ತಾಲೂಕಿನ ಮುಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶಿಷ್ಟ ಕೃಷಿ...

ಭಟ್ಕಳ/ಮುರುಡೇಶ್ವರ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ ಗಂಭೀರ ಆರೋಪದಡಿ ಯುವಕನೊಬ್ಬನ ವಿರುದ್ಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

error: Content is protected !!