ಭಟ್ಕಳ: ತಾಲೂಕಿನ ಶಿರಾಲಿ ಭಾಗದಲ್ಲಿ ಚಿಪ್ಪಿಕಲ್ಲು ಮೀನುಗಾರಿಕೆಗೆ ತೆರಳಿದ್ದ 11 ಜನರು ದುರ್ಮರಣಕ್ಕೀಡಾದ ದುರಂತದ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ ಹಾಗೂ ಜನಪರ ಮುಖಂಡರಾದ ಶ್ರೀ ಮಾಸ್ತಪ್ಪ ನಾಯ್ಕ...
Bhatkal
ಭಟ್ಕಳ: ನಾಯಿಯನ್ನು ಶೆಡ್‌ನೊಳಗೆ ಕರೆತಂದ ಸಣ್ಣ ವಿಷಯಕ್ಕೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ ಭೀಕರವಾಗಿ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ...
ಭಟ್ಕಳ: ಕಾರ್ಪೊರೇಟ್ ಕಂಪೆನಿಗಳು ತಮ್ಮ ಲಾಭಕ್ಕಾಗಿ ಇಂದಿನ ಜನರಿಗೆ ಅಕ್ಕಿ, ಗೋಧಿ ತಿನ್ನಿಸಿ ನಮ್ಮನ್ನು ಕಾಯಿಲೆಗೆ ದೂಡುವ ಮೂಲಕ ದೀರ್ಘಾವಧಿ ಲಾಭ ಪಡೆಯುತ್ತಿವೆ. ಈಗ ನಾವು ತಿನ್ನುವ...
ಭಟ್ಕಳ: ತಾಲೂಕಿನ ತಹಶೀಲ್ದಾರ ಕಚೇರಿಯಲ್ಲಿ ಕಳೆದ 30 ವರ್ಷಗಳ ಕಾಲ ಗ್ರೂಪ್-ಡಿ ಸಿಬ್ಬಂದಿಯಾಗಿ ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಹೂವಾ ಜಿ. ಗೌಡ...
ಭಟ್ಕಳ: ಇತ್ತೀಚೆಗೆ ತಾಲೂಕಿನ ತಟ್ಟೆಹಕ್ಕಲು ಸಮುದ್ರ ದುರಂತದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಶ್ರೀ ಅರುಣಾನಂದ ಸ್ವಾಮೀಜಿ ಭೇಟಿ ನೀಡಿ ಸಾಂತ್ವನ ಹೇಳಿದರು. ಮಹಾಕಾಳಿ ಸಂಸ್ಥಾನ ಸದ್ಧರ್ಮ...
ಭಟ್ಕಳ: ತಾಲೂಕಿನ ತಟ್ಟೆಹಕ್ಕಲು ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸುವ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಮನೆಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಭೇಟಿ ನೀಡಿ...
ಭಟ್ಕಳ: ಶಿರಾಲಿಯ ತಟ್ಟಿಹಕ್ಕಲು ಹೊಳೆಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸುವ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಮನೆಗೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಕುಟುಂಬದ...
ಭಟ್ಕಳ: ತಾಲೂಕಿನ ವೆಂಕಟಾಪುರದ ಅಳ್ವೆಕೋಡಿ ನದಿಯಲ್ಲಿ ಚಿಪ್ಪೆಕಲ್ಲಿನ ಮೀನುಗಾರಿಕೆಯಲ್ಲಿ ಒಂದೇ ಕುಟುಂಬದ 11 ಮಂದಿಯ ದಾರುಣ ಸಾವಿನ ನೋವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅಗಲಿದ ಆತ್ಮಗಳಿಗೆ ಭಾವಪೂರ್ಣ...
ಭಟ್ಕಳ: ತಟ್ಟಿಹಕ್ಕಲು ದುರಂತದ ದಿನ ನಡೆದ ಮುರಿನಕಟ್ಟೆ ಧ್ವಂಸ ಪ್ರಕರಣದ ಹಿಂದೆ ಇರುವ ಪ್ರಮುಖ ಆರೋಪಿಗಳನ್ನು ಬಂಧಿಸಿ, ಘಟನೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಉತ್ತರ...
ಭಟ್ಕಳ: ಮುರಿನಕಟ್ಟೆ ಕಟ್ಟೆ ಕೆಡವಿದ ಘಟನೆಗೆ ಸಂಬAಧಿಸಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಧಾರ್ಮಿಕ ವಿಚಾರವನ್ನು ಮುಂದಿಟ್ಟುಕೊAಡು ಸಮಾಜದಲ್ಲಿ ಉದ್ವಿಗ್ನತೆ ಸೃಷ್ಟಿಸುವ ಕೆಲಸ ಮಾಡಬಾರದು ಎಂದು ಭಟ್ಕಳ ಬ್ಲಾಕ್...
