September 10, 2026

Bhatkal

ಗಾನಸಿರಿ ಗಾಯನ ರಂಗಕ್ಕೆ ಸಿನಿ ಸಂಗೀತ ದಿಗ್ಗಜರ ಆಗಮನ ಭಟ್ಕಳ: ಪವಿತ್ರಾ ಚಾರಿಟೇಬಲ್ ಟ್ರಸ್ಟ್ ಹನುಮಾನನಗರ ಭಟ್ಕಳ ಇದರ ಆಶ್ರಯದಲ್ಲಿ ಮೇ 24ರಂದು ಇಲ್ಲಿನ ಶ್ರೀ ನಿಚ್ಚಲಮಕ್ಕಿ...

ಭಟ್ಕಳ: ತಾಲೂಕಿನ ಹಾಡುವಳ್ಳಿ ಗ್ರಾಮದ ಹಲ್ಯಾಣಿ ಸಮೀಪ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿಯನ್ನು ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು...

ಭಟ್ಕಳ: ತಾಲೂಕಿನ ಕಾಲೇಜು ವಿದ್ಯಾರ್ಥಿಯೊಬ್ಬ ಅನೇಕರ ಆಧಾರ್ ಕಾರ್ಡ್ ಹಾಗೂ ಖಾಸಗಿ ಮಾಹಿತಿಗಳನ್ನು ಸಂಗ್ರಹಿಸಿ ಟೆಲಿಗ್ರಾಂ ಮೂಲಕ ಹಂಚಿಕೊAಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ನೇಹಿತನ ಮೊಬೈಲ್ ಸಂಖ್ಯೆಯನ್ನು...

ಭಟ್ಕಳ : ತಾಲೂಕಿನ ಶಿರಾಲಿಯ ಕೋಟೆಬಾಗಿಲಿನ ಸೇಂಟ್ ಥಾಮಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಶ್ರೀಶಾ ಶ್ರೀಧರ ಶೇಟ್ ಈ ಸಾಲಿನ ಎಸ್ ಎಸ್ ಎಲ್ ಸಿ...

ಭಟ್ಕಳ: ತಾಲೂಕಿನ ಪುರವರ್ಗದ ಗಣೇಶನಗರದಲ್ಲಿ ಮನೆ ಖಾಲಿ ಇರುವುದನ್ನು ಗಮನಿಸಿದ ಕಳ್ಳರು ಬೀಗ ಒಡೆದು ಒಳನುಗ್ಗಿ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ....

ಭಟ್ಕಳ: ಬಕ್ರೀದ್ ಹಬ್ಬದ ಹಿನ್ನೆಲೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ 11 ಜಾನುವಾರುಗಳನ್ನು ರಕ್ಷಿಸಿದ ಘಟನೆ ತಾಲೂಕಿನ ಜಾಲಿ ಕ್ರಾಸ್ ಸಮೀಪದ ರಾಷ್ಟ್ರೀಯ...

ಭಟ್ಕಳ: ಕಂಟೇನರ್ ವಾಹನ ಹಿಂಬಾಲಿಸಿದ ವಿಚಾರಕ್ಕೆ ಸಂಬAಧಿಸಿ ಯುವಕರ ನಡುವೆ ಗಲಾಟೆ ನಡೆದು, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಭಟ್ಕಳ: ಆನ್‌ಲೈನ್ ಮೂಲಕ ಔಷಧ ಮಾರಾಟ ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಕರೆಯ ಮೇರೆಗೆ ನಾರ್ಥ್ ಕೆನರಾ ಕೆಮಿಸ್ಟ್ & ಡ್ರಗ್ಗಿಸ್ಟ್ ಅಸೋಸಿಯೇಶನ್‌ನ...

ಏರ್‌ಬ್ಯಾಗ್‌ನಿಂದ ತಪ್ಪಿದ ಭಾರೀ ವೆಂಕ್ಚಾಪುರ ಸೇತುವೆ ಬಳಿ ಕಾರುಗಳ ಭೀಕರ ಡಿಕ್ಕಿ ನಾಲ್ವರಿಗೆ ಗಾಯ;ಏರ್‌ಬ್ಯಾಗ್‌ನಿಂದ ತಪ್ಪಿದ ಭಾರೀ ಅನಾಹುತ ಭಟ್ಕಳ: ತಾಲೂಕಿನ ವೆಂಕ್ಚಾಪುರ ಸೇತುವೆ ಸಮೀಪ ರಾಷ್ಟ್ರೀಯ...

ಭಟ್ಕಳ: ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆ ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ತೀವ್ರಗೊಂಡಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎಂಟು...

error: Content is protected !!