ಐದು ವರ್ಷಗಳಿಂದ ಅಪಘಾತರಹಿತ ಸೇವೆ ವಾ.ಕ.ರ.ಸಾ.ಸಂ. ವತಿಯಿಂದ ಸುರಕ್ಷಾ ಚಾಲಕ ಪ್ರಶಸ್ತಿ ಭಟ್ಕಳ: ಸುರಕ್ಷಿತ ಚಾಲನೆಯ ಮಾದರಿಯಾಗಿರುವ ಭಟ್ಕಳದ ಚಾಲಕ ರಾಮಚಂದ್ರ ಎಲ್. ನಾಯ್ಕ ಅವರಿಗೆ ವಾಯವ್ಯ...
Bhatkal
ಭಟ್ಕಳ: ಅವಿಚ್ಛಿನ್ನ ಪರಂಪರೆಯ ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳ ಸದಾಶಯಗಳಂತೆ ಭಟ್ಕಳ ಹವ್ಯಕ ವಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ...
ಭಟ್ಕಳ: ಸರಕಾರಿ ಪ್ರೌಢಶಾಲೆ ತೆಂಗಿನಗುAಡಿಯ ವಿದ್ಯಾರ್ಥಿಗಳು ಕ್ರೀಡಾ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾರವಾರದಲ್ಲಿ ನಡೆದ ಜಿಲ್ಲಾಮಟ್ಟದ 17 ವಯೋಮಾನದ...
ಭಟ್ಕಳ: ನೂರಾರು ಗ್ರಾಹಕರಿಂದ ಲಕ್ಷಾಂತರ ರೂಪಾಯಿ ಮುಂಗಡ ಹಣ ಪಡೆದು ವಸ್ತು ನೀಡದೆ ಅಂಗಡಿ ಮುಚ್ಚಿ ಪರಾರಿಯಾದ ಘಟನೆ ಭಟ್ಕಳ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಪಟ್ಟಣದ ರಥಬೀದಿಯ...
ಭಟ್ಕಳ- ಕದಂಬ ಕನ್ನಡ ಸೇನೆ ಕರ್ನಾಟಕ ಇವರು ಕೊಡಮಾಡುವ "ಕದಂಬ ಕನ್ನಡ ಸಾಹಿತ್ಯ ರತ್ನ 2025 " ಪ್ರಶಸ್ತಿಗೆ ಜಿಲ್ಲೆಯ ಭಾವಕವಿ ಸುಗಮ ಸಂಗೀತ ಗಾಯಕ ಸ್ವರ...
ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಇತರರ ಬದುಕಿನಲ್ಲೂ ಸದಾ ಬೆಳಗಲು ಸಾಧ್ಯ ಎಂದು ಕಲಾಸಿರಿ ಪ್ರಶಸ್ತಿ...
ಖಚಿತ ಮಾಹಿತಿಯ ಮೇರೆಗೆ ಪೊಲೀಸರ ದಾಳಿ ರೂ, 50 ಲಕ್ಷ ರೂ. ನಗದು,401 ಗ್ರಾಂ ಚಿನ್ನ ವಶ ಭಟ್ಕಳ: ಖಚಿತ ಮಾಹಿತಿಯ ಮೇರೆಗೆ ಭಟ್ಕಳ ಶಹರ ಠಾಣೆ...
ಸಂಚಾರ ನಿಯಂತ್ರಣ ಬಲಪಡಿಸಲು ಮುಂದಾದ ಪೊಲೀಸ್ ಇಲಾಖೆಸಂಚಾರ ಶಿಸ್ತು ಸುರಕ್ಷತೆ ಬಲಪಡಿಸಲು ಕಾರ್ಯೋನ್ಮುಖ ಪೊಲೀಸರು ಭಟ್ಕಳ: ತಾಲೂಕಿನೊಳಗೆ ವಾಹನ ಸಂಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಸ್ತೆ ಅಪಘಾತಗಳ...
ಭಟ್ಕಳ : ನಶೆಯ ನಂಟಿನಲ್ಲಿ ಉಗ್ರನಾದ ಯುವಕನೊಬ್ಬ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ಮತ್ತೊಬ್ಬನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಭಟ್ಕಳ ಸಂಶುದ್ದೀನ್ ಸರ್ಕಲ್‌ನಲ್ಲಿ ನಡೆದಿದೆ. ಈ...
ಭಟ್ಕಳ: ಮಂಗಳೂರು, ಗೋವಾ ಸೇರಿದಂತೆ ವಿವಿಧ ಪ್ರದೇಶಗಳಿಂದ ಬಾಡಿಗೆಯ ಆಧಾರದಲ್ಲಿ ಪ್ರಯಾಣಿಕರನ್ನು ಹೊತ್ತು ತರುತ್ತಿರುವ ಖಾಸಗಿ ವೈಟ್‌ಬೋರ್ಡ್ ವಾಹನಗಳ ಅಕ್ರಮ ಓಡಾಟದ ವಿರುದ್ಧ ಭಟ್ಕಳ ಟ್ಯಾಕ್ಸಿ ಚಾಲಕ...
