ಭಟ್ಕಳ: ನಗರದ ನವಾಯತ್ ಕಾಲೋನಿಯಲ್ಲಿ ಕಪ್ಪು ಚಿರತೆ ಕಾಣಿಸಿಕೊಂಡು ವೃದ್ಧನ ಮೇಲೆ ದಾಳಿ ಮಾಡಲು ಯತ್ನಿಸಿದ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಇಶಾ ನಮಾಜ್ ಬಳಿಕ ಮನೆಗೆ...
Bhatkal
ಭಟ್ಕಳ: ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯ ಕಟ್ಟಡಕ್ಕೆ ವಿಬು ಖಬ್ರು ಅವರು ಅಡಿಗಲ್ಲು ಇಡುವ ಮೂಲಕ ಚಾಲನೆ ನೀಡಿದರು.ಉತ್ತರ ಕನ್ನಡ ಜಿಲ್ಲಾ ನ್ಯಾಯಾಂಗ ಇಲಾಖೆ,...
ಭಟ್ಕಳ: ತಾಲೂಕಿನ ಬೆಂಗ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ನೇಹ ಬಂಧು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು...
ಭಟ್ಕಳ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಭಟ್ಕಳ ಹಾಗೂ ಗ್ರಾಹಕರ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಹಕರ ಜಾಗೃತಿ...
ಗಂಭೀರ ಅಪರಾಧ ಭೇದನೆಯಲ್ಲಿ ಚುರುಕುತನಕ್ಕೆ ಗೌರವ ಭಟ್ಕಳ: ನಗರ ಠಾಣೆಯ ಪಿ.ಎಸ್.ಐ. ನವೀನ್ ಎಸ್. ನಾಯ್ಕ ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಬಂಗಾರದ ಪದಕಕ್ಕೆ ಆಯ್ಕೆ ಮಾಡಲಾಗಿದೆ....
ಭಟ್ಕಳ: ಸಣ್ಣ ಮಟ್ಟಿನ ಹಾರ್ನ್ ವಿಚಾರವಾಗಿ ಆರಂಭವಾದ ವಾಗ್ವಾದವು ಗಂಭೀರ ಚಾಕು ಹಲ್ಲೆಗೆ ತಿರುಗಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಾಯಂಕಾಲ...
ಭಟ್ಕಳ: ಪಟ್ಟಣದ ಗ್ರಾಮ ದೇವರಾದ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ರಥೋತ್ಸವವು ರಾಮನವಮಿ ಪ್ರಯುಕ್ತ ಶುಕ್ರವಾರ ಸಹಸ್ರಾರು ಭಕ್ತರ ಹರ್ಷೋದ್ಘಾರಗಳ ಮಧ್ಯೆ ಅತ್ಯಂತ ವೈಭವದಿಂದ ಜರುಗಿತು. ಯುಗಾದಿಯ...
ಭಟ್ಕಳ: ತಾಲೂಕಿನ ಸಾರದಹೊಳೆ ಶ್ರೀ ಕ್ಷೇತ್ರ ಹಳೆಕೋಟೆ ಹನುಮಂತ ದೇವಸ್ಥಾನದಲ್ಲಿ ಮಾರ್ಚ್ 27 ರಂದು ಶ್ರೀ ರಾಮನವಮಿ ಉತ್ಸವ ಹಾಗೂ ಏಪ್ರಿಲ್ 1 ಮತ್ತು 2 ರಂದು...
ಭಟ್ಕಳ: ಭಟ್ಕಳ ರೈಲ್ವೆ ಸ್ಟೇಷನ್‌ನಲ್ಲಿ ನಡೆದ ಘಟನೆಯಲ್ಲಿ ಯುವಕನ ಸಮಯಪ್ರಜ್ಞೆಯಿಂದ ಮಹಿಳೆಯೊಬ್ಬರು ಅಪಾಯದಿಂದ ಪಾರಾದ ಘಟನೆ ನಡೆದಿದೆ.ಬೆಂಗಳೂರುದಿAದ ಕಾರವಾರದತ್ತ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಬೆಳಗಿನ ಜಾವ ತಮ್ಮ ಬ್ಯಾಗ್...
ಭಟ್ಕಳ: ಪಟ್ಟಣದ ಹಿರಿಯ ಮುಖಂಡರು, ಸಮಾಜಸೇವಕ ಹಾಗೂ ಹಲವು ಸಂಘ–ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸೈಯ್ಯದ್ ಹಸನ್ ಬರ್ಮವರ್ (73) ಅವರು ಬುಧವಾರ ಮಧ್ಯಾಹ್ನ ನಿಧನರಾದರು. ಅವರು ಕಳೆದ...
