March 2, 2026

Bhatkal

ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮುಂಬಯಿನ ಖ್ಯಾತ ಫ್ರೀಡಂ ಅಫ್ ಫ್ರೀ ಎಂಟರಪ್ರೆöÊಸೆಸ್ ನ ಎಂ.ಆರ್.ಪೈ ಫೌಂಡೇಶನ್ ವತಿಯಿಂದ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ...

ಭಟ್ಕಳ: ರಾಷ್ಟ್ರೀಯ ಹೆದ್ದಾರಿ-66 ರ ತೆಂಗಿನಗುAಡಿ ಕ್ರಾಸ್ ಹತ್ತಿರ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ....

ಭಟ್ಕಳ:- ಮದುವೆ ರಿಸಷ್ಷನ್ ಗಾಗಿ ಬಂದ ಯವಕರು ಪಾರ್ಕಿಂಗ್ ವಿಷಯದಲ್ಲಿ ಒಬ್ಬರಿಗೊಬ್ಬರು ಬಡಿದಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೆಬಳೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹನೀಫಾಬಾದ್...

ಭಟ್ಕಳ : ಕುಮಟಾ ಗಿಬ್ ಸರ್ಕಲ್ ಬಳಿಯ ಬ್ಯಾಟರಿ ಅಂಗಡಿ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಾಗ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಕುಖ್ಯಾತ ಕಳ್ಳ...

ಭಟ್ಕಳ: ಪಟ್ಟಣ ಗ್ರಾಮೀಣ ಪ್ರದೇಶದಲ್ಲಿ ಕಳ್ಳತನ, ಹಲ್ಲೆಯಂತಹ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆಯ ಮುಂದಾಳುತ್ವದಲ್ಲಿ ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಹೆಬಳೆ ಗಾಂಧಿನಗರದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ....

ಭಟ್ಕಳ: ರಿಷಭ್ ಶೆಟ್ಟಿಯವರ ಸಂಚಲನ ಮೂಡಿಸಿದ ಕಾಂತಾರ ಚಿತ್ರದ ಅಧ್ಯಾಯ-1ರಲ್ಲಿ ಭಟ್ಕಳ ಮೂಲದ ಯುವತಿ ನಟಿಯಾಗಿ ಅವಕಾಶ ಪಡೆದಿರುವುದು ತಾಲೂಕಿನಲ್ಲಿ ಸಂತಸದ ಸಂಗತಿಯಾಗಿದೆ. ಮೂಡಭಟ್ಕಳದ ನಿವಾಸಿ ರಮ್ಯಾ...

ಭಟ್ಕಳ: ಎಷ್ಟೇ ಅಡೆತಡೆಗಳು, ನಿರ್ಬಂಧಗಳು ಬಂದರೂ ಧೈರ್ಯದಿಂದ ಎದುರಿಸಿ, ತನ್ನ ಸಿದ್ಧಾಂತಕ್ಕೆ ಬದ್ಧವಾಗಿ ಶತಮಾನದತ್ತ ಬೆಳೆಯುತ್ತ ಬಂದ ವಿಶ್ವದ ಅತ್ಯಂತ ಶಿಸ್ತಿನ ಸಂಘಟನೆ ಎಂದು ಪ್ರಾಂತ ಪ್ರಚಾರಕ...

ಭಟ್ಕಳ : ಗೋವಾದ ಮೊರ್ಜಿಮ ನಲ್ಲಿರುವ ಪ್ರತಿಷ್ಠಿತ ಅಕೇಶಿಯ ರೆಸಾರ್ಟನಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಗಣ್ಯಮಾನ್ಯ ವ್ಯಕ್ತಿಗಳನ್ನು ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ...

ಭಟ್ಕಳ: ಕಳೆದ ತಿಂಗಳಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲೆಯಾದ ತಮಿಳುನಾಡಿನ ಕೃಷ್ಣಗಿರಿ ಮೂಲದ 68 ವರ್ಷದ ವೆಟ್ಟಪ್ಪ ಎಂಬವರು ಚಿಕಿತ್ಸೆ...

ಭಟ್ಕಳ: ಮಂಗಳೂರುದಿAದ ಗೋವಾ ತಿವಿಂಗೆ ಪ್ರಯಾಣಿಸುತ್ತಿದ್ದ ಕುಟುಂಬದೊಬ್ಬರಿಗೆ ರೈಲಿನಲ್ಲಿ ಕಳ್ಳತನದ ಘಟನೆ ಸಂಭವಿಸಿದೆ.ಸುದರ್ಶನ್ ಭಟ್ಟರು ಉಧ್ನಾ ವಿಶೇಷ ರೈಲು-09058 ನಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದಾಗ, ಮಂಗಳೂರು ಮತ್ತು ಕುಮಟಾ...

error: Content is protected !!