ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಓ.ಸಿ ಮಟಕಾ ಜೂಗಾರಾಟ ನಡೆಸುತ್ತಿದ್ದ ಇಬ್ಬರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಜಗದೀಶ (ತಂದೆ ದೇವರಾಯ ಗೊಂಡ),...
Bhatkal
ಭಟ್ಕಳ: ಪಟ್ಟಣದ ಹಳೆಯ ಮೀನು ಮಾರುಕಟ್ಟೆಯನ್ನು ಸ್ಥಳಾಂತರಿಸುವ ಕುರಿತು ಮತ್ತೆ ಚರ್ಚೆ ಚುರುಕುಗೊಂಡಿದ್ದು, ಜೀವನೋಪಾಯ ಕಳೆದುಕೊಳ್ಳುವ ಆತಂಕದಲ್ಲಿ ಮಹಿಳಾ ಮೀನು ವ್ಯಾಪಾರಿಗಳು ಗೊಂದಲದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಡಬ್ಲ್ಯೂ.ಎಚ್.ಆರ್.ಆರ್ಕೆ...
ಭಟ್ಕಳ: ಅಕ್ಟೋಬರ್ 12ರಂದು ತಾಲ್ಲೂಕಿನಲ್ಲಿ ನಡೆಯಲಿರುವ ಬೃಹತ್ ಪಥ ಸಂಚಲನದ ಹಿನ್ನೆಲೆಯಲ್ಲಿ ಭಟ್ಕಳ ನಗರದಲ್ಲಿ ಪೊಲೀಸರು ಭದ್ರತಾ ಕ್ರಮವಾಗಿ ರೂಟ್ ಮಾರ್ಚ್ ನಡೆಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ...
ಭಟ್ಕಳ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಏಕಾಏಕಿ ಕುಸಿದು ಬೋಟ್‌ನಲ್ಲೇ ಬಿದ್ದ ಪರಿಣಾಮ ಮೀನುಗಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ನಾಗೇಶ (48) ಮಹಾಬಲೇಶ್ವರ ಅಂಬಿಗ, ಬೇಲೆಹಿತ್ತ,...
ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ಓಸಿ ಮಟ್ಕಾ ಜೂಗಾರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುರ್ಡೇಶ್ವರ ಪೊಲೀಸರು ದಾಳಿ ನಡೆಸಿ ಸ್ಥಳದಲ್ಲೇ ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಬAಧಿತನನ್ನು ಶಿರಾಲಿಯ...
ಭಟ್ಕಳ: ಕೆಲಸದ ವೇಳೆ ಮಾನಸಿಕ ಕಿರುಕುಳ ಅನುಭವಿಸಿದ ಯುವಕನೊಬ್ಬ ಕಾಣೆಯಾಗಿರುವ ಘಟನೆ ಭಟ್ಕಳ ತಾಲೂಕಿನ ಕೋಟೆಶ್ವರ ಹರಿಜನಕೇರಿಯಲ್ಲಿ ಬೆಳಕಿಗೆ ಬಂದಿದೆ.ಕಾಣೆಯಾದ ಯುವಕನನ್ನು ವೆಂಕಟೇಶ್ ರಮೇಶ್ ಹರಿಜನ (25)...
ಭಟ್ಕಳ: ವಾಗ್ವಾದದಿಂದ ಆರಂಭವಾಗಿ ಹಲ್ಲೆಗೂ, ನಂತರ ರಸ್ತೆ ಅಪಘಾತಕ್ಕೂ ತಿರುಗಿದ ಘಟನೆ ಭಟ್ಕಳ ತಾಲೂಕಿನ ಕುಂಟವಾಣಿ ಕ್ರಾಸ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ,...
ಭಟ್ಕಳ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂಬ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ನಗರ ಹಾಗೂ ಗ್ರಾಮೀಣ ಪೋಲೀಸ್ ಠಾಣೆಗಳ ವತಿಯಿಂದ ಹೆಲ್ಮೆಟ್ ಜಾಗೃತಿ ರ‍್ಯಾಲಿ...
ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಮುಟ್ಟಳ್ಳಿ ಬೈಪಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ಸಂಭವಿಸಿದೆ.ಮೂಲಗಳ ಪ್ರಕಾರ, ಕುಂದಾಪುರ...
ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ತಂಜಾವೂರು ಇವರ ವತಿಯಿಂದ ನಡೆದ ವಿಕ್ಷಿತ್ ಭಾರತ್ ಕೆ ರಂಗ್ ಸೇವಾ ಪರ್ವ ವಿಕಸಿತ...
