ಭಟ್ಕಳ: ತಾಲೂಕಿನ ಬೆಳಲಖಂಡ ಗ್ರಾಮದ ಸಮೀಪದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕಡಸಲಗದ್ದೆ ಗಾಂಧಿ ಫಾಲ್ಸ್ಗೆ ಬಂದ ಪ್ರವಾಸಿಗರ ಮೊಬೈಲ್ ಫೋನ್ ಕಳವು ಮಾಡಲು ಹೊಂಚು ಹಾಕುತ್ತಿದ್ದ ಇಬ್ಬರು...
Bhatkal
ಭಟ್ಕಳ: ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದ ನಾಲ್ವರು ಯುವ ಪ್ರವಾಸಿಗರು ಈಜಲು ಸಮುದ್ರಕ್ಕೆ ಇಳಿದು ಬಿರುಸಿನ ಅಲೆಗಳಿಗೆ ಸಿಕ್ಕಿ ಜೀವಾಪಾಯಕ್ಕೆ ಒಳಗಾಗಿದ್ದನ್ನು ಜೀವರಕ್ಷಕ ದಳದ ತೀವ್ರ ಸಾಹಸದಿಂದ ಪಾರು...
ವಿಚಿತ್ರ ದೇಹಾಕೃತಿಯ ಮಗು ಮಣಿಪಾಲಕ್ಕೆ ರವಾನೆ ಭಟ್ಕಳ: ಭಟ್ಕಳದ ಹೊರವಲಯದ ಖಾಸಗಿ ಆಸ್ಪತ್ರೆಯಲ್ಲಿ ಅಪರೂಪದ ದೇಹಾಕೃತಿಯೊಂದನ್ನು ಹೊಂದಿರುವ ಹೆಣ್ಣು ಮಗು ಜನಿಸಿದ್ದು, ವೈದ್ಯಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ....
ಭಟ್ಕಳ: ಜಿಲ್ಲಾಧ್ಯಂತ ಎರಡು ತಿಂಗಳಿನಿAದ ಜಾರಿಯಲ್ಲಿರುವ ಮನೆ ಮನೆ ಪೊಲೀಸ ಭೇಟಿ ಕಾರ್ಯಕ್ರಮಕ್ಕೆ ಜನರಿಂದ ಉತ್ಸಾಹಭರಿತ ಸ್ಪಂದನೆ ವ್ಯಕ್ತವಾಗಿದ್ದು, ಈಗಾಗಲೇ 47% ಮನೆಗಳಿಗೆ ಭೇಟಿ ಕಾರ್ಯ ಮುಗಿದಿದೆ...
ಭಟ್ಕಳ: ದೇವಸ್ಥಾನಗಳಲ್ಲಿ ಹುಂಡಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಪ್ರತಿ ದೇವಸ್ಥಾನಕ್ಕೆ ಸಿಸಿ ಕ್ಯಾಮೆರಾ ಯೋಜನೆಗೆ ಚಾಲನೆ ನೀಡಿದೆ. ಗ್ರಾಮೀಣ ಠಾಣಾ...
ಭಟ್ಕಳ : ಶ್ರೀ ಶಾರದೋತ್ಸವ ಸೇವಾ ಸಮಿತಿ, ಬಾಕಡಕೇರಿ ಬಸ್ತಿ ಕಾಯ್ಕಿಣಿ ವತಿಯಿಂದ ತೃತೀಯ ವರ್ಷದ ಶಾರದೋತ್ಸವ ಅದ್ದೂರಿಯಾಗಿ ನಡೆಯಿತು. ಬೆಳಿಗ್ಗೆ ದೇವಿಕಾನ ದೇವಸ್ಥಾನದಿಂದ ಶಾರದಾ ಮೂರ್ತಿಯನ್ನು...
ಭಟ್ಕಳ: ವಿಶ್ವಪ್ರಸಿದ್ಧ ಮುರುಡೇಶ್ವರದಲ್ಲಿ ಹೈದರಾಬಾದ್ ಮೂಲದ ಪ್ರವಾಸಿಗನೊಬ್ಬ ಕಳೆದುಕೊಂಡಿದ್ದ 48,190 ನಗದು ಹೊಂದಿದ ಬ್ಯಾಗ್‌ನ್ನು ಸ್ಥಳೀಯ ಯುವಕನೊಬ್ಬ ಪ್ರಾಮಾಣಿಕತೆಯಿಂದ ಹಿಂತಿರುಗಿಸಿದ ಘಟನೆ ಶ್ಲಾಘನೀಯವಾಗಿದೆ. ಪ್ರವಾಸಿಗನು ದೇವಸ್ಥಾನದ ಬಳಿ...
ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಜರುಗಿದ ವರ್ಡ್ ಪ್ರೆಸ್ ಕ್ಯಾಂಪಸ್ ಕನೆಕ್ಟ್ ಉಡುಪಿ ಕಾರ್ಯಕ್ರಮದಲ್ಲಿ ಸುಮಾರು 50 ಬಿಸಿಎ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು, ವಿದ್ಯಾರ್ಥಿಗಳು ತಮ್ಮ...
ಭಟ್ಕಳ : ತಾಲೂಕಿನ ಮಾರುಕೇರಿ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾಗಿ 15 ವರ್ಷಗಳ ಕಾಲ ಕಾರ್ಯನಿರ್ವಹಿಸಿ , ಕೊಪ್ಪ ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡ ಮಹೇಶ...
ಭಟ್ಕಳ: ತಾಲ್ಲೂಕಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯೊಳಗಿನ ತಂಬಾಕು ಮಾರಾಟ ನಿಯಂತ್ರಣಕ್ಕಾಗಿ ಎಂಟು ಸ್ಥಳಗಳಲ್ಲಿ ಏಕಕಾಲದ ಜಂಟಿ ದಾಳಿ ನಡೆಸಲಾಯಿತು....
