ಭಟ್ಕಳ; ಶಿಕ್ಷಕರಾದವರು, ತಾವು ಪಾಠ ಮಾಡುವ ವಿಷಯದಲ್ಲಿ ಪ್ರಭುದ್ಧತೆಯನ್ನು ಹೊಂದಿದರೆ ಉತ್ತಮ ಶಿಕ್ಷಕರಾಗಲು ಸಾಧ್ಯ ಎಂದು ಹೊನ್ನಾವರದ ಎಂ.ಪಿ.ಇ ಸೊಸೈಟಿ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲರಾದ ಡಾ. ವಿಜಯಲಕ್ಷಿö್ಮ...
Bhatkal
ಭಟ್ಕಳ: ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯದಲ್ಲಿ ಶಿಕ್ಷಕರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಭಟ್ಕಳ ಶಾಖೆ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ...
ಭಟ್ಕಳ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಬೇಕೆಂದು ಭಟ್ಕಳ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರ ಸಂಘದಿAದ ಭಾನುವಾರ ಸಚಿವ ಮಂಕಾಳ ವೈದ್ಯರಿಗೆ ಜನತಾ ದರ್ಶನದಲ್ಲಿ...
ಭಟ್ಕಳ: ತಾಲೂಕಿನ ಬೆಳ್ಕೆ ಹೊನ್ನೆಮಿಡಿ ಪ್ರೌಢಶಾಲೆಗೆ ತರಗತಿ ಕೊಠಡಿ ಹಾಗೂ ಶಾಲಾ ಕಂಪೌAಡ್ ನಿರ್ಮಿಸಿಕೊಡಬೇಕೆಂದು ಶಾಲಾ ಮುಖ್ಯೋಪಾಧ್ಯಾಯರು ಭಾನುವಾರ ನಡೆದ ಜನಸ್ಪಂದನ ಸಭೆಯಲ್ಲಿ ಸಚಿವ ಮಂಕಾಳ ವೈದ್ಯರಿಗೆ...
ಭಟ್ಕಳ: ನಗರದ ಸಂಶುದ್ದಿನ್ ಸರ್ಕಲ್ ಹತ್ತಿರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಸೇವಿಸುತ್ತಿದ್ದ ಯುವಕನನ್ನು ಭಟ್ಕಳ ನಗರ ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಕಿಗೆ...
ಭಟ್ಕಳ : ಸೆಪ್ಟಂಬರ 28 ರಂದು ಭಟ್ಕಳದ ಸಾರದಹೊಳೆಯ ನಾಮಧಾರಿ ಸಭಾ ಭವನದಲ್ಲಿ ನಡೆಯುವ 171 ನೇ ಶ್ರೀನಾರಾಯಣಗುರು ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಗೆ...
ಭಟ್ಕಳ : ಸಪ್ಟೆಂಬರ್ ತಿಂಗಳ 19 ತಾರೀಖಿನಂದು ಕಾರವಾರ ಪೋಲಿಸ್ ಗ್ರೌಂಡ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ -ಬಾಲಕರ ಕಬ್ಬಡ್ಡಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ...
ಭಟ್ಕಳ: ತಮ್ಮ ಬಹುಮುಖ ಪ್ರತಿಭೆಯಿಂದಾಗಿ 'ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ'ಯಿಂದ ಪುರಸ್ಕೃತರಾಗಿರುವ ಶ್ರೀಧರ ಶೇಟ್ ಶಿರಾಲಿಯವರಿಗೆ ಜಾಲಿ ಸರಕಾರಿ ಪ್ರೌಢಶಾಲೆಯಲ್ಲಿ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಯಿತು. ಶಿಕ್ಷಕ...
ಭಟ್ಕಳ: ಪಡಿತರ ಅಕ್ಕಿಯನ್ನು ದಾಖಲೆಗಳಿಲ್ಲದೆ ,ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ. ಪುರವರ್ಗ ಭಟ್ಕಳ ನಿವಾಸಿ, 35 ವರ್ಷದ ಚಾಲಕ ಪಹೀಮ್ ಮಹ್ಮದ್ ಓಮಿನಿ ವಾಹನದಲ್ಲಿ...
ಭಟ್ಕಳ : ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಹಕಾರಿ ಧುರೀಣ, ಭಟ್ಕಳದ ವ್ಯವಸಾಯ ಸೇವಾ ಸಹಕಾರಿ ಸಂಘ, ಎಂ ಜಿ. ಎಂ. ಸಹಕಾರಿ ಪತ್ತಿನ ಸಂಘದ...
