ಭಟ್ಕಳ : ತಾಲೂಕಿನ ಜಾಲಿ ಸರ್ಕಾರಿ ಪ್ರೌಢಶಾಲೆಯ ಶ್ರೀಧರ ಶೇಟ್ ಶಿರಾಲಿಯವರು ಬಹುಮುಖ ಪ್ರತಿಭೆಯ ಶಿಕ್ಷಕರಾಗಿ ಜನ ಮೆಚ್ಚುಗೆ ಗಳಿಸಿದ್ದಾರೆ. ಈಗ ರಾಜ್ಯ ಮಟ್ಟದ ಉತ್ತಮ ಶಿಕ್ಷಕ...
Bhatkal
ಭಟ್ಕಳ : ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜು ಅದ್ವಿತೀಯ ಸಾಧನೆ ಮಾಡಿದೆ. ಯೋಗ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ಧನರಾಜ್ ನಾಯ್ಕ ಪ್ರಥಮ...
ಭಟ್ಕಳ: ಮುರ್ಡೇಶ್ವರದಲ್ಲಿ ನಿಷೇಧಿತ ಎಲೆಕ್ಟ್ರಾನಿಕ್ ಸಿಗರೇಟ್ ಹಾಗೂ ನಿಕೋಟಿನ್ ಲಿಕ್ವಿಡ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬನನ್ನು ಪೊಲೀಸರು ಬೇಟೆ ಬಿದ್ದು ಬಂಧಿಸಿರುವ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ....
ಭಟ್ಕಳ: ಭಟ್ಕಳ ಲೈಫ್ ಕೇರ್ ಸ್ಪೆಷಾಲಿಟಿ ಆಸ್ಪತ್ರೆ ಇದೀಗ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿದೆ. ಇದರಡಿ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳು...
ಭಟ್ಕಳ: ಶ್ರೀ ಜ್ಞಾನೇಶ್ವರಿ ಮಹಿಳಾ ಮಂಡಳಿಯಿAದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗೌರಿ ಗಣೇಶದ ಹಬ್ಬದ ಅಂಗವಾಗಿ ಮುದ್ದುಕೃಷ್ಣ ಮದ್ದುರಾದೆ, ಭಗವದ್ಗೀತೆ ಪಠಣ ಹಾಗೂ ಮಹಿಳೆಯರಿಗಾಗಿ ಯಶೋಧಕೃಷ್ಣ...
ಭಟ್ಕಳ: ನಗರದಲ್ಲಿ ನಿಷೇಧಿತ ಇ-ಸಿಗರೇಟ್ ಮಾರಾಟ ಜಾಲ ಬೇರೂರಿಕೊಂಡಿರುವುದನ್ನು ಭಟ್ಕಳ ನಗರ ಠಾಣೆ ಪೊಲೀಸರು ಸೋಮವಾರ ರಾತ್ರಿ ಪತ್ತೆಹಚ್ಚಿದ್ದಾರೆ. ಹೂವಿನ ಚೌಕ್ ಹತ್ತಿರದ ಟೌನ್ ಸೆಂಟರ್ ನಲ್ಲಿರುವ...
ಭಟ್ಕಳ : ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್ (ಸ) ಎಂಬ ವಿಷಯದಡಿ ಸೆಪ್ಟೆಂಬರ್ 3 ರಿಂದ 13, 2025 ರವರೆಗೆ...
ಭಟ್ಕಳ: ರೈಲು ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಮರೆತು ಬಿಟ್ಟಿದ್ದ ಬ್ಯಾಗ್ ವನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಸುರಕ್ಷಿತವಾಗಿ ಹಿಂತಿರುಗಿಸಿದ್ದ ಘಟನೆ ನಡೆದಿದೆ. ಆ.22ರಂದು ನಿಲ್ದಾಣದಲ್ಲಿ ಬಿಟ್ಟುಹೋದ...
ಭಟ್ಕಳ: ತಾಲೂಕಿನ ವಿವಿಧೆಡೆಗಳಲ್ಲಿ ಐದು ದಿನಗಳಿಂದ ಪೂಜಿಸಲ್ಪಟ್ಟ ಗಣೇಶನನ್ನು ಭಕ್ತಿಭಾವದಿಂದ ವಿಜೃಂಭಣೆಯ ಮೆರವಣಿಗೆಯೊಂದಿಗೆ ಭಾನುವಾರ ವಿಸರ್ಜನೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್....
ಭಟ್ಕಳ: ಅಧ್ಯಕ್ಷರಾಗಿ ಈಶ್ವರ ಎಂ. ನಾಯ್ಕ, ಕಾರ್ಯದರ್ಶಿಯಾಗಿ ನಾಗೇಶ ಗದ್ದೆಮನೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಕೀಲರ ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚುನಾವಣಾಧಿಕಾರಿಯಾಗಿ ಹಿರಿಯ ವಕೀಲ ಎಂ.ಎಲ್. ನಾಯ್ಕ...
