ಹೊನ್ನಾವರ :ಸಂಗೀತವು ಆಳವಾದ ಸಮುದ್ರವಿದ್ದಂತೆ. ನಮಗೆ ಎಷ್ಟು ಸಾಧ್ಯವೋ ಅಷ್ಟನ್ನು ಮಾತ್ರ ಪಡೆಯಬಹುದು. ಸತತ ಪರಿಶ್ರಮ ಮತ್ತು ಶ್ರದ್ಧೆಯಿಂದ ತೊಡಗಿಸಿಕೊಂಡಾಗ ಕಲಾದೇವಿ ಒಲಿಯುತ್ತಾಳೆ ಎಂದು ಕರ್ನಾಟಕ ಕಲಾಶ್ರೀ...
Bhatkal
ಭಟ್ಕಳ: ರಾಷ್ಟ್ರೀಯ ಹೆದ್ದಾರಿ–66ರ ಭಟ್ಕಳ–ಹೊನ್ನಾವರ ಮಾರ್ಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತನನ್ನು ಜೊಸೆಪ್ ದಿಯೋಗ...
ಭಟ್ಕಳ:ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರಂಬಳ್ಳಿಯ ಪುರಾತನ ಯೋಗನರಸಿಂಹ ದೇವಸ್ಥಾನಕ್ಕೆ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿಯವರು ಭೇಟಿ ನೀಡಿ ದೇವಾಲಯವನ್ನು ವೀಕ್ಷಿಸಿದರು. ಭಕ್ತರೊಂದಿಗೆ...
ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿ ಭೇಟಿ ಭಟ್ಕಳ:ತಾಲೂಕಿನ ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಧಂತ್ಯುತ್ಸವ ಹಾಗೂ ರಥೋತ್ಸವದ ಅಂಗವಾಗಿ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ...
ಭಟ್ಕಳ: ವೆಂಕಟಾಪುರದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಜಾತ್ರೆಯ ವೇಳೆ ಮಹಿಳೆಯೊಬ್ಬರ ಮಂಗಲ್ಯ ಸರ ಕಳ್ಳತನವಾದ ಘಟನೆ ನಡೆದಿದೆ.ಭಟ್ಕಳದ ಬೆಳ್ನೆ ನಿವಾಸಿ ಶ್ರೀಮತಿ ಕುಪ್ಪು ಕೊಂ ನಾಗಪ್ಪ...
ಭಟ್ಕಳ : ಭಟ್ಕಳ ನಾಮಧಾರಿ ನಿಚ್ಚಲಮಕ್ಕಿ ವೆಂಕಟ್ರಮಣ ದೇವರ ಪಾಲಕಿ ಉತ್ಸವ ಸಾವಿರಾರು ಜನರ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನಡೆಯಿತು. ಪಾಲಕಿ ಉತ್ಸವ ಅಂಗವಾಗಿ ದೇವಾಲಯದಲ್ಲಿ ಅಭಿಷೇಕ,...
೩೨ ವರ್ಷ ಸೇವೆ ಸಲ್ಲಿಸಿದ ಗ್ರಾಮ ಸಹಾಯಕ ಕೃಷ್ಣ ದೇವಡಿಗ ಅಗಲಿಕೆ ಭಟ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಾವಳ್ಳಿ–೨ ಹೋಬಳಿಯ ಗ್ರಾಮ ಸಹಾಯಕ ಕೃಷ್ಣ ಅನಂತ ದೇವಡಿಗ (೫೨)...
ತಾಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ ಭಟ್ಕಳ: ತಾಲ್ಲೂಕಾ ಆಡಳಿತ, ತಾಲೂಕು ಪಂಚಾಯತ್, ಭಟ್ಕಳ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ್‌ಗಳ ಸಂಯುಕ್ತ ಆಶ್ರಯದಲ್ಲಿ 77ನೇ ಗಣರಾಜ್ಯೋತ್ಸವವನ್ನು ಭಟ್ಕಳದ ತಾಲೂಕು...
ಭಟ್ಕಳ:ಭಗವಂತನ ಹತ್ತಿರ ಸೇರುವುದಕ್ಕೆ ಕುಬ್ಜ ಮನಸ್ಸುಗಳನ್ನು ಶುದ್ಧಪಡಿಸಿಕೊಳ್ಳುವುದು ಅಗತ್ಯವಾಗಿದ್ದು, ಅದಕ್ಕೆ ಭಜನೆ ಮತ್ತು ಸತ್ಸಂಗ ಮಹತ್ವದ ಸಹಕಾರಿಯಾಗುತ್ತವೆ ಎಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.ಅವರು ಪಟ್ಟಣದ ಆಸರಕೇರಿಯ...
ಭಟ್ಕಳ: ನಗರದ ಮುಗಳಿಕೋಣೆ ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ ಜ.೨೭ ಹಾಗೂ ೨೮ರಂದು ಜರುಗಲಿರುವುದು ಎಂದು ಮುಗಳಿಕೋಣೆ ಶ್ರೀ ಗೋಪಾಲಕೃಷ್ಣ, ಮಣ್ಕುಳಿ ಶ್ರೀ ಲಕ್ಷ್ಮೀನಾರಾಯಣ...
