ಭಟ್ಕಳ : ತಾಯಿಯ ಎದೆಹಾಲು ಮಗುವಿಗೆ ಅತ್ಯುತ್ತಮ ಪೌಷ್ಠಿಕ ಆಹಾರವಾಗಿದ್ದು, ಅದು ಶಿಶುವಿನ ಬೆಳವಣಿಗೆಗೆ ಬಹಳ ಅಗತ್ಯವಿದೆ ಎಂದು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ದೇವಿ ಗೊಂಡ...
Bhatkal
ಭಟ್ಕಳ: ಅಳ್ವೆಕೋಡಿ ಬಂದರಿನಿAದ ಮೀನುಗಾರಿಕೆಗೆ ತೆರಳಿದ ದೋಣಿಯೊಂದು ಸಮುದ್ರದ ಅಲೆಗೆ ಸಿಲುಕಿ ಮಗುಚಿಬಿದ್ದ ಪರಿಣಾಮ ನಾಲ್ವರು ಮೀನುಗಾರರು ಕಣ್ಮರೆಯಾಗಿರುವ ದುರ್ಘಟನೆ ಜುಲೈ 30ರ ಮಧ್ಯಾಹ್ನ 3:15ರ ವೇಳೆಗೆ...
ಭಟ್ಕಳ: ಇಲ್ಲಿನ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ (ಎಐಟಿಎಂ)ನ 7ನೇ ಸೆಮಿಸ್ಟರ್‌ನ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)...
ಭಟ್ಕಳ ; ಕರ್ನಾಟಕ ವಿಶ್ವವಿದ್ಯಾಲಯದವರು ನಡೆಸಿದ 2024-25 ನೇ ಸಾಲಿನ ಬಿ.ಎಡ್ 3 ನೇ ಸೆಮಿಸ್ಟರ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದ್ದು, ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ...
ಭಟ್ಕಳ : ಮುರ್ಡೇಶ್ವರ ಲಯನ್ಸ್ ಕ್ಲಬ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂಕೂಡ ಕಾರ್ಗಿಲ್ ವಿಜಯದಿನದ ನೆನಪಿಗಾಗಿ ಭಾರತೀಯ ಸೇನೆಯಲ್ಲಿ ಪ್ರಸ್ತುತ ಹಿಮಾಚಲ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ...
ಭಟ್ಕಳ : ಭಟ್ಕಳದ ಅಳ್ವೆಕೊಡಿಯಲ್ಲಿ ಬೃಹತ್ ದುರಂತ ಸಂಭವಿಸಿದ್ದು, ಮೀನುಗಾರಿಕೆಗೆ ತೆರಳಿದ್ದ ದೋಣಿ ಸಮುದ್ರದ ಅಲೆಗಳ ಆರ್ಭಟಕ್ಕೆ ಮಗುಚಿ ಬಿದ್ದು, ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಈ ಭೀಕರ...
ಭಟ್ಕಳ: ಭಟ್ಕಳದ ಅಳ್ವೆಕೋಡಿ ಬಂದರಿಯಿAದ ಬುಧವಾರ ಮಧ್ಯಾಹ್ನ ಮೀನುಗಾರಿಕೆಗೆ ತೆರಳಿದ್ದ ಮಹಾಸತಿ ಎಂಬ ಗಿಲ್ನಟ್ ದೋಣಿ ಸಮುದ್ರದ ಅಲೆಗೆ ಸಿಲುಕಿ ಮುಳುಗಿದ ದುರ್ಘಟನೆ ನಡೆದಿದೆ. ಘಟನೆಯ ವೇಳೆ...
ಭಟ್ಕಳ ; ಅಳ್ವೆಕೋಡಿ ಬಂದರಿನಿAದ ಬುಧವಾರ ಮೀನುಗಾರಿಕೆಗೆ ತೆರಳಿದ ಸಾಂಪ್ರದಾಯಿಕ ನಾಡದೋಣಿಯೊಂದು ಸಮುದ್ರದ ಅಲೆಗೆ ಸಿಲುಕಿ ಮುಳುಗಿದ್ದು, ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಬುಧವಾರ ಮದ್ಯಾಹ್ನ 6 ಮೀನುಗಾರರು...
