ಭಟ್ಕಳ:ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಹಿಂದೂ ಜಾಗರಣ ವೇದಿಕೆ ಭಟ್ಕಳ ಘಟಕದ ವತಿಯಿಂದ ಶನಿವಾರ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಾಲಯದಿಂದ ಬೃಹತ್ ಪಂಜಿನ ಮೆರವಣಿಗೆ...
Bhatkal
ಭಟ್ಕಳ: ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪುರಸಭೆ ಭಟ್ಕಳ ಹಾಗೂ ಜಾಲಿ ಪಟ್ಟಣ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ‍್ಯೋತ್ಸವ ದಿನಾಚರಣೆ...
ಭಟ್ಕಳ : ವಿದ್ಯಾಭಾರತಿ ಶಾಲೆಯಲ್ಲಿ ಪದಗ್ರಹಣ ಸಮಾರಂಭವನ್ನು ಶಾಲಾ ಸಭಾಭವನದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಅತಿಥಿಗಳಾಗಿ ಆಗಮಿಸಿದ ಭಟ್ಕಳ ಗ್ರಾಮೀಣ ಪೋಲೀಸ್ ಠಾಣೆಯ ಪೋಲೀಸ್ ನಿರೀಕ್ಷಕರಾದ ರನ್ನಗೌಡ ಪಾಟೀಲ್...
ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಹಾಗೂ ಭಟ್ಕಳ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಸೋಮವಾರ ನಗರ ಪೊಲೀಸ್ ಠಾಣೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು. ಮಂಡಲ ಮಹಿಳಾ...
ಭಟ್ಕಳ: ನಗರದ ತೆಂಗಿನಗುAಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಕಾರನ್ನು ತಡೆದು ಪೊಲೀಸರು ೧.೭೫೦ ಕೆ.ಜಿ (ಅಂದಾಜು ಮೌಲ್ಯ ರೂ.೫೦ ಸಾವಿರ) ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ...
ಭಟ್ಕಳ: ಗೌರಿಗಣೇಶ ಹಬ್ಬದ ಹಿನ್ನೆಲೆ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿದ ವೃತ್ತ...
ಬಾಳೆಗಿಡ ಕಡಿಯುವ ಕೆಲಸವೇ ಪ್ರಾಣಾಪಾಯಕ್ಕೆ ಕಾರಣ! ಭಟ್ಕಳ: ಭಟ್ಕಳ ತಾಲ್ಲೂಕಿನ ಬೈಲೂರಿನಲ್ಲಿ ಕೇಳಗಿನ ಸೇರುಗಾರ ಕೇರಿಯ ಸತೀಶ (೪೬) ಎಂಬ ಕೃಷಿಕನಿಗೆ ಬಾಳೆಗಿಡ ಕಡಿಯುವ ಕೆಲಸವೇ ಜೀವ...
ಭಟ್ಕಳ: ಪುರವರ್ಗ ಪ್ರದೇಶದಲ್ಲಿ ಬೈಕ್‌ಗಳಿಗೆ ಬೆಂಕಿ ಹಚ್ಚುವ ಘಟನೆಗಳು ಅಟ್ಟಹಾಸ ಮೆರೆಯುತ್ತಿರುವ ಮಧ್ಯೆ, ಮತ್ತೊಮ್ಮೆ ಇದೇ ರೀತಿಯ ಕೃತ್ಯ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಗುರುವಾರ ಮಧ್ಯರಾತ್ರಿ,...
ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷಿö್ಮÃ ವೃತದ ಹಿನ್ನಲೆಯಲ್ಲಿ ಸಹಸ್ರಾರು ಸಂಖ್ಯೆಯ ಮುತ್ತೆöÊದೆಯಯರು ದೇವರಿಗೆ ಊಡಿ ಸಮರ್ಪಿಸಿ ಕೃತಾರ್ಥರಾದರು.ತಾಲೂಕಿನ ಅಳ್ವೆಕೋಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ...
ಭಟ್ಕಳ: ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟಗೊಂಡ ಗ್ರಾಮದಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣವನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯವರು ಭೇದಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಬ್ಬ...