November 19, 2025

Bhatkal

ಭಟ್ಕಳ: ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಅಂಗವಾಗಿ ಶ್ರೀ ಕ್ಷೇತ್ರ ಬದರಿಯಿಂದ ಆರಂಭವಾದ ಶ್ರೀರಾಮ ದಿಗ್ವಿಜಯ ರಥಯಾತ್ರೆ ಅಯೋಧ್ಯಾ ತಲುಪಿದ್ದು, ಶ್ರೀರಾಮನ ಜನ್ಮಸ್ಥಳದಲ್ಲಿ ಭರ್ಜರಿ ಸ್ವಾಗತ...

ಭಟ್ಕಳ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವೆಂಕ್ಲಾಪುರ ಕ್ರಾಸ್ ಬಳಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ವಾಹನವನ್ನು ಭಟ್ಕಳ ಗ್ರಾಮೀಣ ಠಾಣೆ ಪಿಎಸ್‌ಐ ಭರಮಪ್ಪ ಬೆಳಗಲಿ ಪತ್ತೆಹಚ್ಚಿ...

ಭಟ್ಕಳ: ಭಟ್ಕಳ ಮೂಲದ ಯುವ ಪ್ರತಿಭೆ ಜಯ್ ಡಿ. ಭಟ್ಕಳ (ಜಗ್ಗು ನಾಯ್ಕ) ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಗುರುತು ಮೂಡಿಸಿಕೊಂಡಿದ್ದಾನೆ. 2018 ರಲ್ಲಿ ಕುಸುಮ ಕಲಾ...

ಭಟ್ಕಳ: ತಾಲೂಕಿನ ಮಣ್ಕುಳಿ ಗ್ರಾಮದ ಮೂಲದ ಎ.ಪಿ.ಎಮ್. ಬಸ್ ಚಾಲಕನೊಬ್ಬ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ದುರ್ಘಟನೆ ಭಟ್ಕಳದಲ್ಲಿ ನಡೆದಿದೆ. ಮೃತರನ್ನು ಚಂದ್ರಶೇಖರ ಸುಬ್ಬಣ್ಣ ಪೂಜಾರಿ...

ಭಟ್ಕಳ: ಬಸ್ ಪ್ರಯಾಣದ ವೇಳೆ ಮಹಿಳೆಯೊಬ್ಬರ ಪರ್ಸ್ ಕಳವಾಗಿದ್ದು, ಅದರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ಜೊತೆಗೆ ನಗದು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಭಟ್ಕಳ ಮೂಲದ...

ಭಟ್ಕಳ: ಪಟ್ಟಣದ ನಾಗಪ್ಪ ನಾಯ್ಕ ರೋಡ್ 1ನೇ ಕ್ರಾಸ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್‌ನ್ನು ಕಳವು ಮಾಡಲು ಅಪರಿಚಿತರು ಯತ್ನಿಸಿರುವ ಘಟನೆ ಹೊರಬಿದ್ದಿದೆ. ವಕೀಲ ಮನೋಜ ಎಂ. ನಾಯ್ಕ ಅವರು...

ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮುಂಬಯಿನ ಖ್ಯಾತ ಫ್ರೀಡಂ ಅಫ್ ಫ್ರೀ ಎಂಟರಪ್ರೆöÊಸೆಸ್ ನ ಎಂ.ಆರ್.ಪೈ ಫೌಂಡೇಶನ್ ವತಿಯಿಂದ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ...

ಭಟ್ಕಳ: ರಾಷ್ಟ್ರೀಯ ಹೆದ್ದಾರಿ-66 ರ ತೆಂಗಿನಗುAಡಿ ಕ್ರಾಸ್ ಹತ್ತಿರ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ....

ಭಟ್ಕಳ:- ಮದುವೆ ರಿಸಷ್ಷನ್ ಗಾಗಿ ಬಂದ ಯವಕರು ಪಾರ್ಕಿಂಗ್ ವಿಷಯದಲ್ಲಿ ಒಬ್ಬರಿಗೊಬ್ಬರು ಬಡಿದಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೆಬಳೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹನೀಫಾಬಾದ್...

ಭಟ್ಕಳ : ಕುಮಟಾ ಗಿಬ್ ಸರ್ಕಲ್ ಬಳಿಯ ಬ್ಯಾಟರಿ ಅಂಗಡಿ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಾಗ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಕುಖ್ಯಾತ ಕಳ್ಳ...

error: Content is protected !!