ಭಟ್ಕಳ : ತಾಲೂಕಾ ಪಂಚಾಯತ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ(ಇಂದು) ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಈಶ್ವರ ಮಂಜಪ್ಪ ನಾಯ್ಕ (61) ಮೃತಪಟ್ಟಿದ್ದಾರೆ....
Bhatkal
ಭಟ್ಕಳ: ತೆಂಗಿನಗುAಡಿ ಕ್ರಾಸ್ ನಿಂದ ಹೆಬಳೆಗೆ ತೆರಳುವ ರಸ್ತೆಯಲ್ಲಿ ಚರಂಡಿ ಸಮಸ್ಯೆಯಿಂದಾಗಿ ರಸ್ತೆ ತುಂಬೆಲ್ಲ ನೀರು ನಿಂತಿರುವ ರಸ್ತೆಯ ಅವ್ಯವಸ್ಥೆ ಬಗ್ಗೆ ಹೆಬಳೆ ಪಂಚಾಯತ ಸದಸ್ಯರೋರ್ವರು ಮಾಡಿದ...
ಭಟ್ಕಳ: ಅನಾದಿ ಕಾಲದಿಂದ ಹಿಂದೂ ಭಕ್ತರ ಶ್ರದ್ಧಾಕೇಂದ್ರವಾಗಿರುವ ಶ್ರೀ ಮಂಜುನಾಥ ಸ್ವಾಮಿ ಧರ್ಮಸ್ಥಳದ ಬಗ್ಗೆ ಕೆಲವರು ಉದ್ದೇಶಪೂರ್ವಕವಾಗಿ ಅಪಪ್ರಚಾರ ಹರಡುತ್ತಿರುವ ಬಗ್ಗೆ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಮುರ್ಡೇಶ್ವರ : ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರೊ. ಕೃಷ್ಣ ಹೆಗಡೆ ಉಪನ್ಯಾಸಕರು ಆರ್ ಎಂ ಎಸ್ ರೂರಲ್ ಪಾಲಿಟೆಕ್ನಿಕ್ ಮುರುಡೇಶ್ವರ ರವರು ನಮ್ಮ...
ಭಟ್ಕಳ: ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಪೊಲೀಸರು ಟ್ಯಾಕ್ಸಿ ಚಾಲಕರಿಗೆ ಅನಾವಶ್ಯಕ ದಂಡ ವಿಧಿಸುತ್ತಿರುವ ಕುರಿತು ಟ್ಯಾಕ್ಸಿ ಯುನಿಯನ್ ಪ್ರತಿನಿಧಿಗಳು ಡಿವೈಎಸ್‌ಪಿ ಮಹೇಶ್ ಕೆ. ಅವರನ್ನು ಭೇಟಿ...
ಭಟ್ಕಳ: ರಾಜ್ಯದಲ್ಲಿ ಭೂಸುಧಾರಣಾ ಕಾಯಿದೆ ಜಾರಿಯಾದ ಪರಿಣಾಮ ಜೀತ ಪದ್ಧತಿ ನಿರ್ಮೂಲನೆಯಾಗಿ, ಹಿಂದುಳಿದ ವರ್ಗದ ರೈತರು ಸ್ವಂತ ಭೂಮಿಯನ್ನು ಹೊಂದುವAತಾಯಿತು. ಈ ಕಾಯಿದೆ ಸಮಾಜ ಪರಿವರ್ತನೆಯ ಶಕ್ತಿಯಾಗಿ...
ಭಟ್ಕಳ: ಭಟ್ಕಳದ ಪ್ರತಿಷ್ಠಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಗರ್ಲ್ಸ್ ಹೈಸ್ಕೂಲ್, ಬಸ್ತಿ ರೋಡ್‌ನಲ್ಲಿ ವಿದ್ಯಾರ್ಥಿನಿಯರಲ್ಲಿ ಪ್ರಾಯೋಗಿಕ ಕಲಿಕೆಯ ಅನುಭವವನ್ನು ಉತ್ತೇಜಿಸುವ ಉದ್ದೇಶದಿಂದ ಆಧುನಿಕ...
ಭಟ್ಕಳ: ಅಂಜುಮಾನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಕಂಪ್ಯೂಟರ್ ಅಪ್ಲಿಕೇಶನ್ (AIMCA)ನಲ್ಲಿ, ರಾಬಿತಾ ಸೊಸೈಟಿ ಭಟ್ಕಳ ಹಾಗೂ ಎಸಿಐ ಸರ್ವಿಸ್ ಅಕಾಡೆಮಿ ಮಂಗಳೂರು ಸಹಯೋಗದಲ್ಲಿ ನಿಮ್ಮ ಯುಪಿಎಸ್‌ಸಿ...
ಭಟ್ಕಳ: ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ 5,000ಕ್ಕೂ ಹೆಚ್ಚು ನವಾಯತ್ ಸಮುದಾಯದ ಅನಿವಾಸಿ ಭಾರತೀಯರಿಂದ ಪ್ರತಿವರ್ಷ 1,000 ಕೋಟಿಗೂ ಅಧಿಕ ವಿದೇಶಿ ವಿನಿಮಯವನ್ನು ತಮ್ಮ ತಾಯ್ನಾಡಿಗೆ ಕಳುಹಿಸುತ್ತಿದ್ದಾರೆ. ಇದೇ...
ಭಟ್ಕಳ: ತಾಲ್ಲೂಕಿನ ಮಾರುಕೇರಿ ಗ್ರಾಮದಲ್ಲಿ ಬೆಳಗಿನ ಜಾವ ನಡೆದ ದುರಂತದಲ್ಲಿ ಮಹಿಳೆ ಓರ್ವ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಶ್ರೀಮತಿ ಸದಾಶಿವ ಹೆಬ್ಬಾರ 55 ವರ್ಷ ಎಂದು...
