ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ಓಸಿ ಮಟ್ಕಾ ಜೂಗಾರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುರ್ಡೇಶ್ವರ ಪೊಲೀಸರು ದಾಳಿ ನಡೆಸಿ ಸ್ಥಳದಲ್ಲೇ ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಬAಧಿತನನ್ನು ಶಿರಾಲಿಯ...
Bhatkal
ಭಟ್ಕಳ: ಕೆಲಸದ ವೇಳೆ ಮಾನಸಿಕ ಕಿರುಕುಳ ಅನುಭವಿಸಿದ ಯುವಕನೊಬ್ಬ ಕಾಣೆಯಾಗಿರುವ ಘಟನೆ ಭಟ್ಕಳ ತಾಲೂಕಿನ ಕೋಟೆಶ್ವರ ಹರಿಜನಕೇರಿಯಲ್ಲಿ ಬೆಳಕಿಗೆ ಬಂದಿದೆ.ಕಾಣೆಯಾದ ಯುವಕನನ್ನು ವೆಂಕಟೇಶ್ ರಮೇಶ್ ಹರಿಜನ (25)...
ಭಟ್ಕಳ: ವಾಗ್ವಾದದಿಂದ ಆರಂಭವಾಗಿ ಹಲ್ಲೆಗೂ, ನಂತರ ರಸ್ತೆ ಅಪಘಾತಕ್ಕೂ ತಿರುಗಿದ ಘಟನೆ ಭಟ್ಕಳ ತಾಲೂಕಿನ ಕುಂಟವಾಣಿ ಕ್ರಾಸ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ,...
ಭಟ್ಕಳ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂಬ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ನಗರ ಹಾಗೂ ಗ್ರಾಮೀಣ ಪೋಲೀಸ್ ಠಾಣೆಗಳ ವತಿಯಿಂದ ಹೆಲ್ಮೆಟ್ ಜಾಗೃತಿ ರ‍್ಯಾಲಿ...
ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಮುಟ್ಟಳ್ಳಿ ಬೈಪಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ಸಂಭವಿಸಿದೆ.ಮೂಲಗಳ ಪ್ರಕಾರ, ಕುಂದಾಪುರ...
ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ತಂಜಾವೂರು ಇವರ ವತಿಯಿಂದ ನಡೆದ ವಿಕ್ಷಿತ್ ಭಾರತ್ ಕೆ ರಂಗ್ ಸೇವಾ ಪರ್ವ ವಿಕಸಿತ...
ಭಟ್ಕಳ: ತಾಲೂಕಿನ ಬೆಳಲಖಂಡ ಗ್ರಾಮದ ಸಮೀಪದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕಡಸಲಗದ್ದೆ ಗಾಂಧಿ ಫಾಲ್ಸ್ಗೆ ಬಂದ ಪ್ರವಾಸಿಗರ ಮೊಬೈಲ್ ಫೋನ್ ಕಳವು ಮಾಡಲು ಹೊಂಚು ಹಾಕುತ್ತಿದ್ದ ಇಬ್ಬರು...
ಭಟ್ಕಳ: ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದ ನಾಲ್ವರು ಯುವ ಪ್ರವಾಸಿಗರು ಈಜಲು ಸಮುದ್ರಕ್ಕೆ ಇಳಿದು ಬಿರುಸಿನ ಅಲೆಗಳಿಗೆ ಸಿಕ್ಕಿ ಜೀವಾಪಾಯಕ್ಕೆ ಒಳಗಾಗಿದ್ದನ್ನು ಜೀವರಕ್ಷಕ ದಳದ ತೀವ್ರ ಸಾಹಸದಿಂದ ಪಾರು...
ವಿಚಿತ್ರ ದೇಹಾಕೃತಿಯ ಮಗು ಮಣಿಪಾಲಕ್ಕೆ ರವಾನೆ ಭಟ್ಕಳ: ಭಟ್ಕಳದ ಹೊರವಲಯದ ಖಾಸಗಿ ಆಸ್ಪತ್ರೆಯಲ್ಲಿ ಅಪರೂಪದ ದೇಹಾಕೃತಿಯೊಂದನ್ನು ಹೊಂದಿರುವ ಹೆಣ್ಣು ಮಗು ಜನಿಸಿದ್ದು, ವೈದ್ಯಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ....
ಭಟ್ಕಳ: ಜಿಲ್ಲಾಧ್ಯಂತ ಎರಡು ತಿಂಗಳಿನಿAದ ಜಾರಿಯಲ್ಲಿರುವ ಮನೆ ಮನೆ ಪೊಲೀಸ ಭೇಟಿ ಕಾರ್ಯಕ್ರಮಕ್ಕೆ ಜನರಿಂದ ಉತ್ಸಾಹಭರಿತ ಸ್ಪಂದನೆ ವ್ಯಕ್ತವಾಗಿದ್ದು, ಈಗಾಗಲೇ 47% ಮನೆಗಳಿಗೆ ಭೇಟಿ ಕಾರ್ಯ ಮುಗಿದಿದೆ...
