November 19, 2025

Bhatkal

ಭಟ್ಕಳ: ದೇವಸ್ಥಾನಗಳಲ್ಲಿ ಹುಂಡಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಪ್ರತಿ ದೇವಸ್ಥಾನಕ್ಕೆ ಸಿಸಿ ಕ್ಯಾಮೆರಾ ಯೋಜನೆಗೆ ಚಾಲನೆ ನೀಡಿದೆ. ಗ್ರಾಮೀಣ ಠಾಣಾ...

ಭಟ್ಕಳ : ಶ್ರೀ ಶಾರದೋತ್ಸವ ಸೇವಾ ಸಮಿತಿ, ಬಾಕಡಕೇರಿ ಬಸ್ತಿ ಕಾಯ್ಕಿಣಿ ವತಿಯಿಂದ ತೃತೀಯ ವರ್ಷದ ಶಾರದೋತ್ಸವ ಅದ್ದೂರಿಯಾಗಿ ನಡೆಯಿತು. ಬೆಳಿಗ್ಗೆ ದೇವಿಕಾನ ದೇವಸ್ಥಾನದಿಂದ ಶಾರದಾ ಮೂರ್ತಿಯನ್ನು...

ಭಟ್ಕಳ: ವಿಶ್ವಪ್ರಸಿದ್ಧ ಮುರುಡೇಶ್ವರದಲ್ಲಿ ಹೈದರಾಬಾದ್ ಮೂಲದ ಪ್ರವಾಸಿಗನೊಬ್ಬ ಕಳೆದುಕೊಂಡಿದ್ದ 48,190 ನಗದು ಹೊಂದಿದ ಬ್ಯಾಗ್‌ನ್ನು ಸ್ಥಳೀಯ ಯುವಕನೊಬ್ಬ ಪ್ರಾಮಾಣಿಕತೆಯಿಂದ ಹಿಂತಿರುಗಿಸಿದ ಘಟನೆ ಶ್ಲಾಘನೀಯವಾಗಿದೆ. ಪ್ರವಾಸಿಗನು ದೇವಸ್ಥಾನದ ಬಳಿ...

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಜರುಗಿದ ವರ್ಡ್ ಪ್ರೆಸ್ ಕ್ಯಾಂಪಸ್ ಕನೆಕ್ಟ್ ಉಡುಪಿ ಕಾರ್ಯಕ್ರಮದಲ್ಲಿ ಸುಮಾರು 50 ಬಿಸಿಎ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು, ವಿದ್ಯಾರ್ಥಿಗಳು ತಮ್ಮ...

ಭಟ್ಕಳ : ತಾಲೂಕಿನ ಮಾರುಕೇರಿ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾಗಿ 15 ವರ್ಷಗಳ ಕಾಲ ಕಾರ್ಯನಿರ್ವಹಿಸಿ , ಕೊಪ್ಪ ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡ ಮಹೇಶ...

ಭಟ್ಕಳ: ತಾಲ್ಲೂಕಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯೊಳಗಿನ ತಂಬಾಕು ಮಾರಾಟ ನಿಯಂತ್ರಣಕ್ಕಾಗಿ ಎಂಟು ಸ್ಥಳಗಳಲ್ಲಿ ಏಕಕಾಲದ ಜಂಟಿ ದಾಳಿ ನಡೆಸಲಾಯಿತು....

ಭಟ್ಕಳ; ಶಿಕ್ಷಕರಾದವರು, ತಾವು ಪಾಠ ಮಾಡುವ ವಿಷಯದಲ್ಲಿ ಪ್ರಭುದ್ಧತೆಯನ್ನು ಹೊಂದಿದರೆ ಉತ್ತಮ ಶಿಕ್ಷಕರಾಗಲು ಸಾಧ್ಯ ಎಂದು ಹೊನ್ನಾವರದ ಎಂ.ಪಿ.ಇ ಸೊಸೈಟಿ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲರಾದ ಡಾ. ವಿಜಯಲಕ್ಷಿö್ಮ...

ಭಟ್ಕಳ: ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯದಲ್ಲಿ ಶಿಕ್ಷಕರಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಭಟ್ಕಳ ಶಾಖೆ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ...

ಭಟ್ಕಳ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಬೇಕೆಂದು ಭಟ್ಕಳ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರ ಸಂಘದಿAದ ಭಾನುವಾರ ಸಚಿವ ಮಂಕಾಳ ವೈದ್ಯರಿಗೆ ಜನತಾ ದರ್ಶನದಲ್ಲಿ...

ಭಟ್ಕಳ: ತಾಲೂಕಿನ ಬೆಳ್ಕೆ ಹೊನ್ನೆಮಿಡಿ ಪ್ರೌಢಶಾಲೆಗೆ ತರಗತಿ ಕೊಠಡಿ ಹಾಗೂ ಶಾಲಾ ಕಂಪೌAಡ್ ನಿರ್ಮಿಸಿಕೊಡಬೇಕೆಂದು ಶಾಲಾ ಮುಖ್ಯೋಪಾಧ್ಯಾಯರು ಭಾನುವಾರ ನಡೆದ ಜನಸ್ಪಂದನ ಸಭೆಯಲ್ಲಿ ಸಚಿವ ಮಂಕಾಳ ವೈದ್ಯರಿಗೆ...

error: Content is protected !!