ಹೊನ್ನಾವರ: ಉತ್ತರಕನ್ನಡ ಬ್ರಹ್ಮಶ್ರೀ ನಾರಾಯಣ ಗುರುಗಳ ಹಿಂದುಳಿದ ವರ್ಗಗಳ ವೇದಿಕೆ ವತಿಯಿಂದ ಸ. 7ರಂದು ಮಧ್ಯಾಹ್ನ 3 ಗಂಟೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ನಾರಾಯಣ...
Honavar
ಹೊನ್ನಾವರ: ತಾಲೂಕಿನ ಪ್ರಪ್ರಥಮ ಸಾರ್ವಜನಿಕ ಗಣೇಶೋತ್ಸವ ಎಂದು ಪ್ರಸಿದ್ದತೆ ಪಡೆದಿರುವ ಹೊನ್ನಾವರ ಪಟ್ಟಣದ ಟಪ್ಪರ್ ಹಾಲ್‌ನಲ್ಲಿನ ವಿಶ್ವಹಿಂದೂ ಪರಿಷತ್ ಗಣಪತಿ ಸೇರಿದಂತೆ ಕೆಬಿಇ , ಹೈವೆ ಸರ್ಕಲ್,...
ಹೊನ್ನಾವರ: ಒನ್‌ಸೈಟ್ ಎಸ್ಸಿಲಾರ್ ಲಕ್ಸೋಟಿಕಾ ಫೌಂಡೇಶನ್ ಬೆಂಗಳೂರು ಮತ್ತು ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹಾಗೂ ಹೊನ್ನಾವರ ರೈತ ಉತ್ಪಾದಕ ಕಂಪನಿ ಲಿಮಿಟೆಡ್, ಹಡಿನಬಾಳ ಇವರ ಸಂಯುಕ್ತ...
ಹೊನ್ನಾವರ : ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ಪ್ರತಿಷ್ಠಾಪಿಸಿದ ಗಣಪತಿಯನ್ನು ಶಾಲೆಯ ವಿದ್ಯಾರ್ಥಿಗಳು ವಾದ್ಯದೊಂದಿಗೆ ಆಗಮಿಸಿ ವಿಸರ್ಜಿಸಿದರು. ದುರ್ಗಾಕೇರಿ, ತುಳಸಿನಗರ, ಗಾಂಧಿನಗರ, ಉದ್ಯಮನಗರ, ಕೆ.ಎಚ್.ಬಿ ಕಾಲೋನಿ, ಕೆಳಗಿನಪಾಳ್ಯ,...
ಹೊನ್ನಾವರ : ತಾಲೂಕಾ ಮಡಿವಾಳರ ಸಂಘದಿAದ ನಿರ್ಮಿಸಲಾದ ಸಮುದಾಯ ಭವನದ ಉದ್ಘಾಟಣಾ ಸಮಾರಂಭದಲ್ಲಿ ಚಿತ್ರದುರ್ಗದ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳ ಜೊತೆ ಉದ್ಘಾಟಕರಾಗಿ ಬಂದ ಬಂದರು ಮತ್ತು...
ಹೊನ್ನಾವರ: ತಾಲೂಕಿನ ಸಾರ್ವಜನಿಕ ಗಣೇಶೊತ್ಸವ ಪ್ರತಿಷ್ಟಾಪನಾ ಸ್ಥಳ ಹಾಗೂ ವಿಸರ್ಜನಾ ಮೆರವಣೆಗೆ ಸಂಚರಿಸುವ ಮಾರ್ಗ ಮತ್ತು ಬಂದರ್ ಪ್ರದೇಶದ ವಿಸರ್ಜನಾ ಸ್ಥಳವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್...
ಹೊನ್ನಾವರ : ತಾಲೂಕಿನ ಹರಡಸೆಯಲ್ಲಿ ಆಚರಿಸಿದ ಸಾರ್ವಜನಿಕ ಗಣೇಶೋತ್ಸವದಲ್ಲಿ, 'ಅಯ್ಯಪ್ಪಸ್ವಾಮಿ ರೂಪದ ಗಣಪ' ಹಾಗೂ 'ಆಪರೇಷನ್ ಸಿಂಧೂರ್ ಥೀಮ್' ಎಲ್ಲರ ಗಮನ ಸೆಳೆಯಿತು. ಹೊನ್ನಾವರ ಹರಡಸೆಯ ಗಣೇಶೋತ್ಸವದಲ್ಲಿ...
ಹೊನ್ನಾವರ: ತಾಲೂಕಿನ ಭಾಸ್ಕೇರಿ ಹೊಳೆಯಿಂದ ಮಳೆಗಾಲದ ಸಮಯದಲ್ಲಿ ನೆರೆಯಿಂದ ಬಾದಿತವಾಗಿರುವ ಹೊಸಾಕುಳಿ ಗ್ರಾ.ಪಂ. ವ್ಯಾಪ್ತಿಯ ಭಾಸ್ಕೇರಿ, ಗಜನಿಕೇರಿ, ದೊಡ್ಡಹಿತ್ತಲ್ ಭಾಗದ ನಿವಾಸಿಗಳಿಗೆ ಶಾಶ್ವತ ಪರಿಹಾರ ನೀಡುವತ್ತ ಅಧಿಕಾರಿಗಳು...
ಹೊನ್ನಾವರ: ತಾಲೂಕಿನಲ್ಲಿ ಎಡಬಿಡದೆ ಸುರಿದ ಮಳೆ ಹಾಗೂ ಲಿಂಗನಮಕ್ಕಿ ಜಲಾಶಯ ಭರ್ತಿಯ ಹಿನ್ನಲೆಯಲ್ಲಿ ನೀರು ಬಿಟ್ಟಿರುದರಿಂದ ನದಿತೀರದ ಪ್ರದೇಶಗಳಿಗೆ ಜಲಕಂಟಕ ಎದುರಾಗಿದೆ. ಗಣೇಶ ಚತುರ್ಥಿ ಹಬ್ಬದ ಸಂಭ್ರಮದಲ್ಲಿರುವಾಗಲೇ...
ಹೊನ್ನಾವರ : ದಿನಾಂಕ: 24-08-2025ರಂದು ಹೊನ್ನಾವರ ನಗರ ಸಹಕಾರಿ ಬ್ಯಾಂಕಿನ 106 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ನ್ಯೂ ಇಂಗ್ಲೀಷ ಸ್ಕೂಲ್, ಹೊನ್ನಾವರ ಆವಾರದಲ್ಲಿ ಜರುಗಿತು....
