ಕುಮಟಾ : ಪುರಸಭೆಯ ರೆವಿನ್ಯೂ ಇನ್ಸ್ಪೆಕ್ಟರ್ ವೆಂಕಟೇಶ್ ಆರ್. ಮತ್ತು ಅವರ ತಾಯಿ ಇವತ್ತು ನಮ್ಮನೆಗೆ ಬಂದು ಕ್ಷಮೆ ಕೇಳಿದ್ದಾರೆ ನಿಮ್ಮ ತಪ್ಪೇನೂ ಇಲ್ಲ ಎಂಬುದರ ಜೊತೆಗೆ,...
Honavar
ಹೊನ್ನಾವರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉತ್ತರ ಕನ್ನಡ ಜಿಲ್ಲೆ ವತಿಯಿಂದ, ಹೊನ್ನಾವರ ತಾಲೂಕಿನ ಮೂಡಗಣಪತಿ ಸಭಾಭವನದಲ್ಲಿ...
ಹೊನ್ನಾವರ ;ಪ.ಪಂ. ಸಭಾಭವನದಲ್ಲಿ ಅಧ್ಯಕ್ಷ ವಿಜಯ ಕಾಮತ್ ಅಧ್ಯಕ್ಷತೆಯಲ್ಲಿ ನಡೆದ ಸಾಮನ್ಯ ಸಭೆಯಲ್ಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆ ಸಮಯದಲ್ಲಿ ಮಾತನಾಡಿದ...
ಹೊನ್ನಾವರ : ಸರ್ಕಾರಿ ಪದವಿ ಕಾಲೇಜಿನಲ್ಲಿ ಶನಿವಾರ ಲಯನ್ಸ್ ಕ್ಲಬ್ ವತಿಯಿಂದ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾರ್ಥಿ ಜೀವನದಲ್ಲಿ ಮಾನಸಿಕ...
ಹೊನ್ನಾವರ : ಅರಣ್ಯ ಭೂಮಿಯಲ್ಲಿ 2005 ರ ಪೂರ್ವ ಬದುಕನ್ನು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಮತ್ತು ಅರಣ್ಯ ಹಕ್ಕುಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ...
ಹೊನ್ನಾವರ; ದುಡಿಯುವ ವರ್ಗದ ಮೇಲಿನ ದಬ್ಬಾಳಿಕೆ ಹಿಮ್ಮೆಟ್ಟಿಸಲು, ಕಾರ್ಮಿಕ ಕಾಯ್ದೆಗಳ ಸಂಹಿತಿಕರಣ ವಿರೋಧಿಸಿ, ಬೆಲೆ ಏರಿಕೆ ತಡೆಗಟ್ಟಿ ಶಾಸನಬದ್ಧ ಕನಿಷ್ಠ ಕೂಲಿಗಾಗಿ, ಯೋಜನಾ ಕಾರ್ಮಿಕರನ್ನೂ ಒಳಗೊಂಡ ಎಲ್ಲಾ...
ಹೊನ್ನಾವರ :ಇಂದಿನ ಬಹುತೇಕ ಬರಹಗಾರರು ವಿಧಾನಸೌಧದ ಬಳಿ ಸುಳಿದಾಡುವುದನ್ನೇ ಸಾಧನೆ ಎಂದು ಕೊಂಡಿದ್ದಾರೆ. ನಾವು ಯಾರಿಗೂ ಅಧೀನರಾಗದ ಮನಸ್ಥಿತಿ ಕಾಪಾಡಿಕೊಳ್ಳಬೇಕು. ಇಂದಿನ ಬಹುತೇಕ ಲೇಖಕರು ಸ್ವಾಯತ್ತ ಪ್ರಜ್ಞೆ...
ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮದ ಅರೇಅಂಗಡಿ, ಸಾಲ್ಕೋಡ್,ಗಾಣಗೇರಿ, ಕೆರೆಕೋಣ ಕೆರಮನೆ ಕಚ್ಚರಕೆ, ಕಾನಕ್ಕಿ ಭಾಗದಲ್ಲಿ ಪ್ರತಿನಿತ್ಯ ಚಿರತೆ ಕಾಣಿಸಿಕೊಳ್ಳುತ್ತಿರುದರಿಂದ ಗ್ರಾಮಸ್ಥರ ಆತಂಕ ಮನೆ ಮಾಡಿದೆ. ಮನೆಯಲ್ಲಿ ಸಾಕಿದ್ದ...
ಹೊನ್ನಾವರ: ರೆಡ್ ರಿಬ್ಬನ್ ಕ್ಲಬ್ ವಿಭಾಗ ಸೆಂಟ್ ಇಗ್ನೆಶಿಯಸ್ ಆರೋಗ್ಯ ವಿಜ್ಞಾನ ವಿದ್ಯಾಲಯ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಕಾರವಾರ,...
ಹೊನ್ನಾವರ:'ಸುಭಾಶ್ಚAದ್ರ ಬೋಸ್,ಗೋಖಲೆ,ನೆಹರು ಸೇರಿದಂತೆ ಅನೇಕ ಸ್ವಾಂತ್ರö್ಯಹೋರಾಟಗಾರರ ಮನ್ನಣೆ ಹಾಗೂ ಮೆಚ್ಚುಗೆಗೆ ಪಾತ್ರರಾಗಿದ್ದ ಮೋಹನದಾಸ್ ಕರಮಚಂದ ಗಾಂಧಿ ಸರಳ ಬದುಕು,ಸತ್ಯ,ಅಹಿಂಸೆ ಮೊದಲಾದ ಮೌಲ್ಯಗಳಿಗೆ ಮಾದರಿಯಾಗಿದ್ದರ ಜೊತೆಗೆ ನುಡಿದಂತೆ ತನ್ನ...
