ಹೊನ್ನಾವರ: ಸಾಹಿತ್ಯ ಸಮ್ಮೇಳನವು ಒಂದು ಹಬ್ಬವಿದ್ದಂತೆ. ಸಾಹಿತಿಗಳು ಅವರ ಭಾಷಣ, ಅವರ ಗೋಷ್ಠಿ ಮುಗಿದ ತಕ್ಷಣ ವಾಹನ ಹತ್ತಿ ಹೋಗಿ ಬಿಡುತ್ತಾರೆ. ಹೀಗಾಗಬಾರದು ಎಂದು ಸಾಹಿತಿ ಡಾ....
Honavar
ಹೊನ್ನಾವರ: ಶಿವನ ಆರಾಧನೆಯ ದಿನವಾಗಿ ಗುರುತಿಸಲ್ಪಟ್ಟಿರುವ ಮಾಘಮಾಸದ ಬಹುಳ ಚತುರ್ದಶಿಯಂದು ಆಚರಿಸುವ ಮಹಾಶಿವರಾತ್ರಿಯನ್ನು ತಾಲೂಕಿನೆಲ್ಲಡೆ ಸಡಗರ ಸಂಭ್ರಮದಿAದ ನೇರವೇರಿತು. ಪಂಚಕ್ಷೇತ್ರಗಳಲ್ಲೊAದೆನಿಸಿರುವ ಗುಣವಂತೆಯ ಶಂಭುಲಿAಗೇಶ್ವರನ ಸನ್ನಿಧಿ ಶಿವರಾತ್ರಿ ಆಚರಣೆಗೆ...
ಹೊನ್ನಾವರ: ಹಿಂದು ಸಮ್ಮೇಳನ ಸಮಿತಿಯ ಹೊನ್ನಾವರ ನಗರ ಘಟಕದ ಆಶ್ರಯದಲ್ಲಿ ಹಿಂದೂ ಸಮ್ಮೇಳನ ಫೆ. 18 ರಂದು ಪಟ್ಟಣದ ಸೇಂಟ್ ಥಾಮಸ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಘಟನೆಯ...
ಹೊನ್ನಾವರ : ತಾಲೂಕಿನ ಹಳದಿಪುರದಲ್ಲಿ ರವಿವಾರ ಮುಂಜಾನೆ ಬೈಕ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹಳದಿಪುರದ ವಿನಾಯಕ ರಘುವಿರ ಶ್ಯಾನಭಾಗ (50) ಮೃತಪಟ್ಟ...
ಹೊನ್ನಾವರ : ತಾಲೂಕಿನ ಗುಣವಂತೆಯ ಶಂಭುಲಿAಗೇಶ್ವರನ ಸನ್ನಿಧಿಯಲ್ಲಿ ಮುಂಜಾನೆಯಿAದಲೇ ಸಾವಿರಾರು ಭಕ್ತರು ಸರತಿ ಸಾರಿನಲ್ಲಿ ನಿಂತು ದೇವರ ದರ್ಶನವನ್ನು ಪಡೆದು ಪುನೀತರಾದರು. ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ...
ಹೊನ್ನಾವರ: ಜನಜೀವನಕ್ಕೆ ಬೆಳಕು ನೀಡಿದ ಶರಾವತಿ ಮಡಿಲಿನಲ್ಲಿ ಯಕ್ಷಗಾನದ ಮೇಳಗಳು ಸಾಂಪ್ರದಾಯಿಕ ಕಲೆಯನ್ನು ಎತ್ತರಕ್ಕೆ ಏರಿಸಿದೆ. ಹೊನ್ನಾವರವು ಸೌಹಾರ್ದತೆಗೆ ಹೆಸರಾಗಿದೆ ಎಂದು ಸಾಹಿತಿ, ಶಿಕ್ಷಕ ಎಸ್.ಎಂ.ಹೆಗಡೆ ಹೇಳಿದರು.ತಾಲೂಕಿನ...
ತಾಲೂಕಿನ ಅರೆಅಂಗಡಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಶನಿವಾರ ಆಯೋಜಿಸಿದ ತಾಲೂಕಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಂಪ, ರನ್ನ, ಪೊನ್ನ ಮುಂತಾದವರು...
ಹೊನ್ನಾವರ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ರಜತ ಮಹೋತ್ಸವದಲ್ಲಿ ಸನ್ಮಾನಕ್ಕೆ ಆಯ್ಕೆಯಾಗಿದ್ದ ಶಿಕ್ಷಣ ತಜ್ಞ ಎಸ್.ಜೆ.ಕೈರನ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಅವರ ಮನೆಯಲ್ಲಿ...
ಹೊನ್ನಾವರ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ರಜತ ಮಹೋತ್ಸವದಲ್ಲಿ ಸನ್ಮಾನಕ್ಕೆ ಆಯ್ಕೆಯಾಗಿದ್ದ ಹಿರಿಯ ಪತ್ರಕರ್ತ ಜಿ.ಯು.ಭಟ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಅವರ ಮನೆಯಲ್ಲಿ...
ಹೊನ್ನಾವರ ; ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ತಾಲೂಕಿನ ಮೂವರು ವಿದ್ಯಾರ್ಥಿಗಳು ಸಾಧನೆ ಮಾಡುವ ಮೂಲಕ ಹೊನ್ನಾವರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಇತ್ತೀಚಿಗೆ ಬೆಂಗಳೂರಿನ ಅತ್ತಿಬೆಲೆಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ...
