ಹೊನ್ನಾವರ: ಶಿಲಾಮಯ ದೇವಸ್ಥಾನಗಳ ಶಿಲ್ಪಿ ಕೊಡ್ಸುಳು ಅಣ್ಣಪ್ಪ ನಾಯ್ಕ (47) ನಿಧನರಾಗಿದ್ದಾರೆ. ಅವರಿಗೆ ಪತ್ನಿ ಕುಸುಮಾ ಅಣ್ಣಪ್ಪ ನಾಯ್ಕ, ಪುತ್ರರಾದ ಶಶಾಂಕ, ಧನುಷ್, ಪುತ್ರಿ ನಮಿತಾ ಹಾಗೂ...
Honavar
ಹೊನ್ನಾವರ: ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶಿವರಾಮ ಕೃಷ್ಣ ಸಂಗುಮನೆ ಉಪಾಧ್ಯಕ್ಷರಾಗಿ...
ಹೊನ್ನಾವರ : ಇತ್ತೀಚೆಗೆ ಮನೆ ಸಮೀಪ ಹರಿದುಬಿದ್ದ ವಿದ್ಯುತ್ ಲೈನ್ ಸ್ಪರ್ಶಿಸಿ ಮೃತಪಟ್ಟಿದ್ದ ಕಾಸರಕೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಬಟ್ಟೆವಿನಾಯಕಕೇರಿಯ ದಂಪತಿಗಳ ಮನೆಗೆ ಬುಧವಾರ ಸಚಿವ ಮಂಕಾಳ್...
ಹೊನ್ನಾವರ : ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ದಿನಾಂಕ25-10-2025ರAದು ಕುಮಟಾದ ಸರಕಾರಿ ಉರ್ದು ಪ್ರೌಢಶಾಲೆಯಲ್ಲಿ ಡಯಟ್ ಪ್ರಾಯೋಜಕತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಪಾತ್ರಾಭಿನಯ ಸ್ಪರ್ದೆಯಲ್ಲಿ ಸರಕಾರಿ ಪ್ರೌಢಶಾಲೆ...
ಹೊನ್ನಾವರ : ಜಿಲ್ಲಾಧಿಕಾರಿ ಲಕ್ಷ್ಮೀಪ್ರೀಯಾ ಇವರು ಹೊನ್ನಾವರ ತಾಲೂಕಿನ ಮಂಕಿ ಪಟ್ಟಣ ಪಂಚಾಯತ್ ಚುನಾವಣೆಯ ಪೂರ್ವ ಸಿದ್ಧತೆಗೆ ಸಂಬAಧಿಸಿದAತೆ ಮತಗಟ್ಟೆಗಳ ಪರಿಶೀಲನೆ ನಡೆಸಿದರು. ಅಲ್ಲದೇ ಅಂಗನವಾಡಿ ಕೇಂದ್ರಗಳಿಗೆ...
ಹೊನ್ನಾವರ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ ಹೊನ್ನಾವರದಲ್ಲಿ ಸಹಸ್ರಾರು ಗಣವೇಷಧಾರಿ ಸ್ವಯಂ ಸೇವಕರು ಪಥ ಸಂಚಲನ ನಡೆಸಿ ಗಮನ ಸೆಳೆದರು. ಪಥ...
ಕಲೆಗೆ ಮತ್ತು ಕಲಾವಿದರಿಗೆ ಸಮಾಜ ಆಸರೆಯಾದಾಗ ಮಾತ್ರ ಕಲಾವಿದರ ಬದುಕು ಹಸನಾಗುತ್ತದೆ ಎಂದು ಉಪನ್ಯಾಸಕ ಪ್ರಶಾಂತ ಮೂಡಲಮನೆ ಅಭಿಪ್ರಾಯಪಟ್ಟರು. ಹೊನ್ನಾವರ: ನೃತ್ಯ ಸಂವೇದನಾ ಟ್ರಸ್ಟ್(ರಿ.) ಹೊನ್ನಾವರ ಇವರು...
ಹೊನ್ನಾವರ; ತಾಲೂಕಿನ ಆಡಳಿತಸೌದಕ್ಕೆ ಸೋಮವಾರ ಶಾಸಕ ದಿನಕರ ಶೆಟ್ಟಿ ದಿಡೀರ್ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಕಂದಾಯ ಇಲಾಖೆಯ ಕಾರ್ಯ ನಿಮಿತ್ತ...
ಜಯಕರ್ನಾಟಕ ಜನಪರ ವೇದಿಕೆ ಆಶ್ರಯದಲ್ಲಿ ಕನ್ನಡ ರಾಜ್ಯೊತ್ಸವ, ರಸವಮಂಜರಿ, ಡ್ಯಾನ್ಸ ಧಮಾಕಾ ಕಾರ್ಯಕ್ರಮ ನ. ೧ ರಂದು ರಾತ್ರಿ ೭ ಗಂಟೆಗೆ ಹೊನ್ನಾವರ ಪಟ್ಟಣದ ಪೊಲೀಸ್ ಪರೇಡ್...
ಹೊನ್ನಾವರ : ಮಲೇಷ್ಯಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಏಷ್ಯನ್ ಪೆಸಿಫಿಕ್ ಯೋಗಾಸನ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ ಬಾಲಕ ಮಾಣಿಕ್ಯ ಸುಬ್ರಾಯ್ ಗೌಡ...
