September 10, 2026

Murdeshwara

ಭಟ್ಕಳ : ಇಲ್ಲಿನ ಮುರುಡೇಶ್ವರದ ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಟ್ಕಳದ ಅಂಜುಮನ್ ವಿಮೇನ್ಸ್ ಕಾಲೇಜಿನಲ್ಲಿ ನಡೆದ ತಾಲೂಕಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ...

ಭಟ್ಕಳ/ಮುರ್ಡೇಶ್ವರ: ರಾತ್ರಿ ವೇಳೆ ಮನೆಗೆ ತೆರಳುತ್ತಿದ್ದ ಯುವಕನಿಗೆ ನಾಲ್ವರು ಮಂಗಳಮುಖಿಯರು ತಡೆದು ಅಸಭ್ಯವಾಗಿ ವರ್ತಿಸಿ, ಕುತ್ತಿಗೆಯಲ್ಲಿದ್ದ ಬಂಗಾರದ ಸರ ಕಿತ್ತು ಪರಾರಿಯಾದ ಘಟನೆ ಮುರ್ಡೇಶ್ವರ ರೈಲ್ವೆ ನಿಲ್ದಾಣದ...

ಮುರ್ಡೇಶ್ವರ: ಭಟ್ಕಳ: ಮುರ್ಡೇಶ್ವರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟ್ಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತನನ್ನು ಮಾದೇವ (ತಂದೆ ಈರಯ್ಯ ದೇವಾಡಿಗ),...

ಭಟ್ಕಳ : ಇಲ್ಲಿನ ಬೀನಾ ವೈದ್ಯ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ದಿನಾಂಕ 26.10.2025 ಭಾನುವಾರದಂದು ಮೂಡಬೀದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಜ್ಯಮಟ್ಟದ ಅಬಾಕಾಸ್...

ಭಟ್ಕಳ : ಮುರುಡೇಶ್ವರದಲ್ಲಿ ೨೦೧೦ರಲ್ಲಿ ನಡೆದ ಯಮುನಾ ನಾಯ್ಕಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಕೋರ್ಟ್ ಆದೇಶದಂತೆ ತಕ್ಷಣ ಮರುತನಿಖೆ ಪೂರ್ಣಗೊಳಿಸಿ ನಿಜವಾದ ಆರೋಪಿಗಳನ್ನು ಪತ್ತೆ...

ಭಟ್ಕಳ:ಮುರುಡೇಶ್ವರ ಮಾವಳ್ಳಿ1ರ ಹಿಂದು ರುದ್ರಭೂಮಿಯಲ್ಲಿ ಶವಸಂಸ್ಕಾರಕ್ಕೆ ಬರುವ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೀರು ಬೆಳಕು, ಸ್ವಚ್ಛತೆ ಹಾಗೂ ನೆರಳಿನ ಮರಗಳ ವ್ಯವಸ್ಥೆ ಮಾಡುವಂತೆ ಶ್ರೀರಾಮ ಸೇನೆ ಮುಖಂಡರು...

ಭಟ್ಕಳ: ನಕಲಿ ಫೇಸ್‌ಬುಕ್ ಖಾತೆಗಳನ್ನು ಬಳಸಿ ಸಾರ್ವಜನಿಕರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ವಿರುದ್ಧ ಸುಳ್ಳು ಹಾಗೂ ಅವಹೇಳನಕಾರಿ ಪೋಸ್ಟ್ಗಳು ಮತ್ತು ವಿಡಿಯೋ ಹಂಚಿದ...

ಭಟ್ಕಳ: ಜಮಖಂಡಿಯ ಹಳೆಯ ಆಂಜನೇಯ ದೇವಸ್ಥಾನದ ಮರುಪ್ರತಿಷ್ಠಾಪನೆಯ ಪ್ರಯುಕ್ತ, 102 ವರ್ಷಗಳಿಂದ ಭಕ್ತರ ಆರಾಧನೆಯ ಕೇಂದ್ರವಾಗಿದ್ದ ಆಂಜನೇಯ ಮೂರ್ತಿಯನ್ನು ವಿಧಿ ವಿಧಾನಗಳೊಂದಿಗೆ ವಿಸರ್ಜಿಸಲಾಯಿತು. ಮೂರ್ತಿಯನ್ನು ಮೊದಲು ವಿಶೇಷ...

ಭಟ್ಕಳ: ಅವರು ಬಲ್ಸೆಯ ಮೋದಕಪ್ರಿಯ ಆವರಣದಲ್ಲಿ ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ಬೀನಾ ವೈದ್ಯ ನೇತೃತ್ವದಲ್ಲಿ ಎರ್ಪಡಿಸಲಾಗಿದ್ದ ತಾಲೂಕಾ ಮಹಿಳಾ ಸಮಾವೇಶವನ್ನು ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು.ನಂತರ ಮಾತನಾಡಿದ...

ಭಟ್ಕಳ: ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಮುರುಡೇಶ್ವರ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಈ ಅಭಿಯಾನದಲ್ಲಿ ಬ್ರಹ್ಮಾವರದ ಸೆಂಟ್ ಮೇರಿ ಸಿರಿಯನ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ...

error: Content is protected !!