ಭಟ್ಕಳ : ಮುರುಡೇಶ್ವರದಲ್ಲಿ ೨೦೧೦ರಲ್ಲಿ ನಡೆದ ಯಮುನಾ ನಾಯ್ಕಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಕೋರ್ಟ್ ಆದೇಶದಂತೆ ತಕ್ಷಣ ಮರುತನಿಖೆ ಪೂರ್ಣಗೊಳಿಸಿ ನಿಜವಾದ ಆರೋಪಿಗಳನ್ನು ಪತ್ತೆ...
Uttara kannada
ಜಯಕರ್ನಾಟಕ ಜನಪರ ವೇದಿಕೆ ಆಶ್ರಯದಲ್ಲಿ ಕನ್ನಡ ರಾಜ್ಯೊತ್ಸವ, ರಸವಮಂಜರಿ, ಡ್ಯಾನ್ಸ ಧಮಾಕಾ ಕಾರ್ಯಕ್ರಮ ನ. ೧ ರಂದು ರಾತ್ರಿ ೭ ಗಂಟೆಗೆ ಹೊನ್ನಾವರ ಪಟ್ಟಣದ ಪೊಲೀಸ್ ಪರೇಡ್...
ಹೊನ್ನಾವರ : ಮಲೇಷ್ಯಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಏಷ್ಯನ್ ಪೆಸಿಫಿಕ್ ಯೋಗಾಸನ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ ಬಾಲಕ ಮಾಣಿಕ್ಯ ಸುಬ್ರಾಯ್ ಗೌಡ...
ಭಟ್ಕಳ:ಮುರುಡೇಶ್ವರ ಮಾವಳ್ಳಿ1ರ ಹಿಂದು ರುದ್ರಭೂಮಿಯಲ್ಲಿ ಶವಸಂಸ್ಕಾರಕ್ಕೆ ಬರುವ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೀರು ಬೆಳಕು, ಸ್ವಚ್ಛತೆ ಹಾಗೂ ನೆರಳಿನ ಮರಗಳ ವ್ಯವಸ್ಥೆ ಮಾಡುವಂತೆ ಶ್ರೀರಾಮ ಸೇನೆ ಮುಖಂಡರು...
ಅಂಕೋಲಾ : ಪುರಸಭೆಯಲ್ಲಿ ದಿನಾಂಕ 22-4-2025 ರ ನಂತರದಲ್ಲಿ ಅಂದರೆ ಸುಮಾರು 6 ತಿಂಗಳು ಸಮೀಪಿಸುತ್ತಿದ್ದರು ಯಾವುದೇ ಸಭೆ ನಡೆದಿದ್ದು ಇರುವುದಿಲ್ಲ. ಇದರಿಂದ ಅಭಿವೃದ್ಧಿ ಕಾರ್ಯಕ್ಕೆ ಹಿನ್ನಡೆಯಾಗಿದ್ದು,...
ಭಟ್ಕಳ: ನಕಲಿ ಫೇಸ್‌ಬುಕ್ ಖಾತೆಗಳನ್ನು ಬಳಸಿ ಸಾರ್ವಜನಿಕರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ವಿರುದ್ಧ ಸುಳ್ಳು ಹಾಗೂ ಅವಹೇಳನಕಾರಿ ಪೋಸ್ಟ್ಗಳು ಮತ್ತು ವಿಡಿಯೋ ಹಂಚಿದ...
ಭಟ್ಕಳ: ತಾಲೂಕಿನ ಮಣ್ಕುಳಿ ಗ್ರಾಮದ ಮೂಲದ ಎ.ಪಿ.ಎಮ್. ಬಸ್ ಚಾಲಕನೊಬ್ಬ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ದುರ್ಘಟನೆ ಭಟ್ಕಳದಲ್ಲಿ ನಡೆದಿದೆ. ಮೃತರನ್ನು ಚಂದ್ರಶೇಖರ ಸುಬ್ಬಣ್ಣ ಪೂಜಾರಿ...
ಭಟ್ಕಳ: ಬಸ್ ಪ್ರಯಾಣದ ವೇಳೆ ಮಹಿಳೆಯೊಬ್ಬರ ಪರ್ಸ್ ಕಳವಾಗಿದ್ದು, ಅದರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ಜೊತೆಗೆ ನಗದು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಭಟ್ಕಳ ಮೂಲದ...
ಭಟ್ಕಳ: ಪಟ್ಟಣದ ನಾಗಪ್ಪ ನಾಯ್ಕ ರೋಡ್ 1ನೇ ಕ್ರಾಸ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್‌ನ್ನು ಕಳವು ಮಾಡಲು ಅಪರಿಚಿತರು ಯತ್ನಿಸಿರುವ ಘಟನೆ ಹೊರಬಿದ್ದಿದೆ. ವಕೀಲ ಮನೋಜ ಎಂ. ನಾಯ್ಕ ಅವರು...
ಹೊನ್ನಾವರ : ಬಡಗುತಿಟ್ಟಿನ ಶೇಷ್ಠ ಕಲಾವಿರಲ್ಲಿ ಒರ್ವರಾದ ಕೊಂಡದಕುಳಿ ರಾಮಚಂದ್ರ ಹೆಗಡೆಯವರ ಯಕ್ಷಾನುಭವನ ಕಥನ "ಯಕ್ಷಚಂದ್ರ" ಕೃತಿಯಲ್ಲಿ ಯಕ್ಷಗಾನ ಕಲಾವಿದರಿಗೆ ಅವಮಾನ ಆಗುವ ರೀತಿ ಪ್ರಕಟವಾಗಿದೆ. ಕಾನೂನು...
