November 19, 2025

Uttara kannada

ಭಟ್ಕಳ : ತಾಲೂಕಿನ ಮಾರುಕೇರಿ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾಗಿ 15 ವರ್ಷಗಳ ಕಾಲ ಕಾರ್ಯನಿರ್ವಹಿಸಿ , ಕೊಪ್ಪ ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡ ಮಹೇಶ...

ಹೊನ್ನಾವರ: ಸಂಘದ ಅಧ್ಯಕ್ಷ ವಿ.ಕೆ.ವಿಶಾಲ ಕಳೆದ ವರ್ಷ ಸಂಘದ ಸದಸ್ಯರ ಸಂಖ್ಯೆ 822 ಇದ್ದು, ಶೇರು ಬಂಡವಾಳ ಕಳೆದ ಅವಧಿಯಲ್ಲಿ 61,41, 361 ರೂಪಾಯಿ ಇದ್ದು ವರದಿ...

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಹಾಗೂ ಅಂಕೋಲಾ ಸಬ್ ರಿಜೆಸ್ಟರ್ ಕಛೇರಿಯ ಮೇಲೆ ಲೋಕಾಯುಕ್ತ ದಾಳಿ ತಡರಾತ್ರಿಯವರೆಗೂ ದಾಖಲೆಗಳ ಪರಿಶೀಲನೆ. ಹೊನ್ನಾವರ , ಅಂಕೋಲಾ ಉಪನೋಂದಣಾಧಿಕಾರಿ ( ಸಬ್...

ಹೊನ್ನಾವರ: ತಾಲೂಕಿನ ಹಡಿನಬಾಳ ಸರ್ಕಾರಿ ಪ್ರೌಡಶಾಲಾ ಸಭಾಭವನದಲ್ಲಿ ಗ್ರಾಮ ಪಂಚಾಯತಿಯ ಮಟ್ಟದಲ್ಲಿ ನಡೆದ ವಿವಿಧ ಕಾಮಗಾರಿಯ ಬಗ್ಗೆ ಗ್ರಾಮದ ಯುವ ಸಮುದಾಯ ಪ್ರಶ್ನೆ ಮಾಡಿ ಜನಪ್ರತಿನಿಧಿಗಳು, ಅಧಿಕಾರಿಗಳು...

ಹೊನ್ನಾವರ : ಪಟ್ಟಣದ ಪ್ರತಿಷ್ಠಿತ ಎಂ.ಪಿ.ಇ. ಸೊಸೈಟಿಯಎಸ್.ಡಿ.ಎಂ. ಪದವಿ ಕಾಲೇಜಿನ ಪ್ರಾಚಾರ್ಯರಾಗಿಕರ್ತವ್ಯ ನಿರ್ವಹಿಸುತ್ತಿರುವಡಾ. ಡಿ. ಎಲ್. ಹೆಬ್ಬಾರ್‌ಅವರು ಸಹ ಪ್ರಾಧ್ಯಾಪಕ ಹುದ್ದೆಯಿಂದ ಪ್ರಾಧ್ಯಾಪಕ (ಪ್ರೊಫೆಸರ್) ಹುದ್ದೆಗೆ ಬಡ್ತಿ...

ಶಿರಸಿ: ಮನೆಯಲ್ಲೇ ಮಲಗಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರು ಸಿಲಿಂಡರ್ ಸ್ಫೋಟದಿಂದಾಗಿ ಸುಟ್ಟು ಕರಕಲಾದ ಹೃದಯ ವಿದ್ರಾವಕ ಘಟನೆ ಶಿರಸಿ ತಾಲೂಕಿನ ಮುರ್ಕಿನಕೊಡ್ಲಿಯಲ್ಲಿ ಮಂಗಳವಾರ ಸಂಭವಿಸಿದೆ.ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ...

ಭಟ್ಕಳ: ಮುರುಡೇಶ್ವರ ಬೀಚ್ ಸಮೀಪ ಗಾಂಜಾ ಸೇವಿಸುತ್ತಿದ್ದ ತಮಿಳುನಾಡಿನ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಕಿಗೆ ಬಂದಿದೆ.ಆರೋಪಿತ ಜೆ. ಹರಿಶಕುಮಾರ,ತಮಿಳುನಾಡು ನಿವಾಸಿ, ಮುರುಡೇಶ್ವರ ಬೀಚ್ ಎಡಬದಿಯ...

ಭಟ್ಕಳ: ತಾಲ್ಲೂಕಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯೊಳಗಿನ ತಂಬಾಕು ಮಾರಾಟ ನಿಯಂತ್ರಣಕ್ಕಾಗಿ ಎಂಟು ಸ್ಥಳಗಳಲ್ಲಿ ಏಕಕಾಲದ ಜಂಟಿ ದಾಳಿ ನಡೆಸಲಾಯಿತು....

ಭಟ್ಕಳ; ಶಿಕ್ಷಕರಾದವರು, ತಾವು ಪಾಠ ಮಾಡುವ ವಿಷಯದಲ್ಲಿ ಪ್ರಭುದ್ಧತೆಯನ್ನು ಹೊಂದಿದರೆ ಉತ್ತಮ ಶಿಕ್ಷಕರಾಗಲು ಸಾಧ್ಯ ಎಂದು ಹೊನ್ನಾವರದ ಎಂ.ಪಿ.ಇ ಸೊಸೈಟಿ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲರಾದ ಡಾ. ವಿಜಯಲಕ್ಷಿö್ಮ...

error: Content is protected !!