November 19, 2025

Uttara kannada

ಹೊನ್ನಾವರ: ಸಮುದ್ರ ಮಟ್ಟಕ್ಕಿಂತಲೂ ಮೇಲಿರುವ ಈ ಬೆಟ್ಟದ ಪ್ರದೇಶದಿಂದ ಕಣ್ಣು ಹಾಯಿಸಿದಷ್ಟೂ ದೂರ ಕಾಣುವ ಬೆಟ್ಟದ ಸಾಲುಗಳು, ದೂರದ ಸಮುದ್ರ ತೀರ, ಸೂರ್ಯಾಸ್ತ ಮತ್ತು ಸೂರ್ಯೋದಯವನ್ನು ವೀಕ್ಷಿಸುವುದೇ...

ಕುಮಟಾ : ಶ್ರೀ ಮಹಾಸತಿ ಭೈರವಿ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಪರಮ ಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ದಿವ್ಯ...

ಕುಮಟಾ: ಗೋಕರ್ಣ ದಿಂದ ಅನತಿ ದೂರದಲ್ಲಿರುವ ರೂರಲ್ ಎಜುಕೇಶನ್ ಸೊಸೈಟಿಯ ಆನಂದಾಶ್ರಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್‌ಡಿ ಎಮ್ ಕಾಲೇಜು ಮೈದಾನ ಹೊನ್ನಾವರದಲ್ಲಿ ನಡೆದ 14 ವರ್ಷ ವಯೋಮಿತಿ...

ಭಟ್ಕಳ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಬೇಕೆಂದು ಭಟ್ಕಳ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರ ಸಂಘದಿAದ ಭಾನುವಾರ ಸಚಿವ ಮಂಕಾಳ ವೈದ್ಯರಿಗೆ ಜನತಾ ದರ್ಶನದಲ್ಲಿ...

ಭಟ್ಕಳ: ತಾಲೂಕಿನ ಬೆಳ್ಕೆ ಹೊನ್ನೆಮಿಡಿ ಪ್ರೌಢಶಾಲೆಗೆ ತರಗತಿ ಕೊಠಡಿ ಹಾಗೂ ಶಾಲಾ ಕಂಪೌAಡ್ ನಿರ್ಮಿಸಿಕೊಡಬೇಕೆಂದು ಶಾಲಾ ಮುಖ್ಯೋಪಾಧ್ಯಾಯರು ಭಾನುವಾರ ನಡೆದ ಜನಸ್ಪಂದನ ಸಭೆಯಲ್ಲಿ ಸಚಿವ ಮಂಕಾಳ ವೈದ್ಯರಿಗೆ...

ಭಟ್ಕಳ: ನಗರದ ಸಂಶುದ್ದಿನ್ ಸರ್ಕಲ್ ಹತ್ತಿರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಸೇವಿಸುತ್ತಿದ್ದ ಯುವಕನನ್ನು ಭಟ್ಕಳ ನಗರ ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಕಿಗೆ...

ಭಟ್ಕಳ: ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಕುಟುಂಬದ ಸಮುದ್ರದ ಅಲೆಯಲ್ಲಿ ಸಿಲುಕಿ ಎಂಟು ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡ ದುರ್ಘಟನೆ ಸೋಮವಾರ ನಡೆದಿದೆ. ಬೆಂಗಳೂರು ಬಿದರಳ್ಳಿಯ ಕೆ....

ಹೊನ್ನಾವರ: ಪ್ರತಿಷ್ಟಿತ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಕೆಳಗಿನೂರು ಇದರ 50ನೇ ವಾರ್ಷಿಕ ಸಾಮಾನ್ಯ ಸಭೆಯು ಕೆಳಗಿನೂರಿನ...

ಹೊನ್ನಾವರ : ಸಹ್ಯಾದ್ರಿ ತಟದಲ್ಲಿರುವ ಶ್ರೀ ಕರಿಕಾನ ಪರಮೇಶ್ವರಿ ದೇವಿ, ಗೇರುಸೊಪ್ಪಾದ ಗುತ್ತಿಕನ್ನಿಕಾ ದೇವಿ, ಜಲವಳ್ಳ ಕರ್ಕಿ ಶಿವಮ್ಮಯಾನೆ ದುರ್ಗಾದೇವಿ ಹೊನ್ನಾವರ ಪಟ್ಟಣದ ಮಹಾಸತಿ ದೇವಾಲಯ, ಮಾವಿನಕುರ್ವಾದ...

ಮುರ್ಡೇಶ್ವರ ; ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರೊ. ಕೆ ಮರಿಸ್ವಾಮಿ ಉಪ ಪ್ರಾಚಾರ್ಯರು ಆರ್ ಎನ್ ಎಸ್ ಡಿಪ್ಲೋಮಾ ಕಾಲೇಜ್ ಮುರುಡೇಶ್ವರ ರವರು...

error: Content is protected !!