ಹೊನ್ನಾವರ : ಧರ್ಮಸ್ಥಳದ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರು ತಮ್ಮ ಆತ್ಮೋನ್ನತಿ ಹಾಗೂ ಲೋಕಕಲ್ಯಾಣಾರ್ಥವಾಗಿ...
Uttara kannada
ಭಟ್ಕಳ: ಪಡುಶಿರಾಲಿ (ತಟ್ಟಿಹಕ್ಕಲು) ಸಮೀಪ ಮೇ 24ರಂದು ಸಂಭವಿಸಿದ್ದ ಭೀಕರ ಸಮುದ್ರ ದುರಂತದಲ್ಲಿ ಮೃತಪಟ್ಟಿದ್ದ ಶಾಲಾ ಸಿಬ್ಬಂದಿ ಲಕ್ಷ್ಮೀ ಶಿವರಾಮ ನಾಯ್ಕ ಅವರ ಕುಟುಂಬಕ್ಕೆ ಶಿರಾಲಿ ಕೋಟೆಬಾಗಿಲಿನ...
ಭಟ್ಕಳ: ಮನೆಯ ಅಂಗಳದಲ್ಲಿ ನಿಲ್ಲಿಸಲಾಗಿದ್ದ ಪಲ್ಸರ್ ಬೈಕ್ ಕಳವು ಮಾಡಿದ್ದ ಪ್ರಕರಣವನ್ನು ಭಟ್ಕಳ ಗ್ರಾಮೀಣ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಆತನಿಂದ...
ಭಟ್ಕಳ: ತಾಲೂಕಿನ ಬಿಳಲಖಂಡ ಗ್ರಾಮದ ಸಾಗರ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಮುಟ್ಟಳ್ಳಿ ಗ್ರಾಮ ಪಂಚಾಯಿತಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಗ್ರಾಮದ ನೈರ್ಮಲ್ಯ ಕಾಪಾಡುವ...
ಭಟ್ಕಳ: ರಾಷ್ಟ್ರೀಯ ಹೆದ್ದಾರಿ-66ರ ದೊಡ್ಡ ಬಲಸೆ ಕ್ರಾಸ್ ಬಳಿ ನಡೆದಿದ್ದ ಚಿನ್ನದ ಸರ ಸುಲಿಗೆ ಪ್ರಕರಣವನ್ನು ಮುರ್ಡೇಶ್ವರ ಪೊಲೀಸರು ಕೇವಲ 24 ಗಂಟೆಗಳ ಅವಧಿಯಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣಕ್ಕೆ...
ಭಟ್ಕಳ: ಪರವಾನಗಿ ಇಲ್ಲದೆ ಅಮಾನವೀಯ ರೀತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ 11 ಜಾನುವಾರುಗಳನ್ನು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.ವಶಪಡಿಸಿಕೊಂಡ ಜಾನುವಾರುಗಳ ಒಟ್ಟು ಮೌಲ್ಯ...
ಮುರುಡೇಶ್ವರ (ಜುಲೈ 20): ಇಲ್ಲಿನ ಬೀನಾ ವೈದ್ಯ ಪಿಯು ಹಾಗೂ ಪದವಿ ಕಾಲೇಜಿನಲ್ಲಿ ಎನ್‌ಸಿಸಿ (ಓಅಅ) ರ‍್ಯಾಂಕಿAಗ್ ಮತ್ತು ಬ್ಯಾಡ್ಜ್ ಪ್ರದಾನ ಸಮಾರಂಭವು ಅತ್ಯಂತ ವಿಜೃಂಭಣೆಯಿAದ ಜರುಗಿತು....
ಭಟ್ಕಳ: ನಗರದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ 2025-26 ನೇ ಸಾಲಿನ ಬಿ.ಎಡ್. ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕಾಲೇಜಿಗೆ ಶೇಕಡಾ 100...
ಭಟ್ಕಳ: ರಾಷ್ಟ್ರೀಯ ಹೆದ್ದಾರಿ–66ರ ಮುರುಡೇಶ್ವರ ವ್ಯಾಪ್ತಿಯಲ್ಲಿ ಅತಿವೇಗದಲ್ಲಿ ವಾಹನ ಚಲಾಯಿಸುವವರ ವಿರುದ್ಧ ಮುರುಡೇಶ್ವರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ವೇಗ ಮಿತಿ ಉಲ್ಲಂಘಿಸಿದ 8 ವಾಹನ ಚಾಲಕರ...
ಭಟ್ಕಳ: ವಿದೇಶದಲ್ಲಿ ಆಕರ್ಷಕ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ಯುವಕನೊಬ್ಬನಿಂದ ಲಕ್ಷಾಂತರ ರೂಪಾಯಿ ಹಣ ಹಾಗೂ ಪಾಸ್‌ಪೋರ್ಟ್ ಪಡೆದು ವಂಚಿಸಿದ ಗಂಭೀರ ಆರೋಪದಡಿ ಮೂವರ ವಿರುದ್ಧ ಭಟ್ಕಳ ನಗರ...
