July 26, 2026

Uttara kannada

ಶಿರಸಿ : ಕ್ಷಯ ರೋಗದ ಬಗ್ಗೆ ಜಾಗೃತಿ ಅಗತ್ಯವಾಗಿದ್ದು ರೋಗ ಲಕ್ಷಣಗಳ ಬಗ್ಗೆ ಮೊದಲು ನಾವು ತಿಳಿದುಕೊಂಡು ಕ್ಷಯರೋಗ ಪತ್ತೆಗೆ ಇರುವಂತಹ ಚಿಕಿತ್ಸಾ ವಿಧಾನಗಳನ್ನು ಅನುಸರಿಸಿ, ಕ್ಷಯ...

ಹೊನ್ನಾವರ: ವೇಗವಾಗಿ ಓಡುತ್ತಿರುವಕಾರ್ಪೋರೇಟ್‌ಜಗತ್ತಿನಲ್ಲಿ ವಿದ್ಯಾರ್ಥಿಗಳು ಉದ್ಯೋಗವನ್ನು ಪಡೆಯಲುನವೀನ ತಂತ್ರಜ್ಞಾನದ ಕಲಿಕೆಯ ಜೊತೆಗೆ ಕೌಶಲ್ಯಾಭಿವೃದ್ಧಿ ಮಾಡಿಕೊಳ್ಳುವುದು ನಿವಾರ್ಯವಾಗಿದೆ ಎಂದು ಎಕ್ಸೆAಚರ್‌ನ ಉದ್ಯೋಗಿ ವಿನಾಯಕ ಹೆಗಡೆ ನೀಲ್ಕೋಡ್ ಹೇಳಿದರು. ಅವರು...

ಕುಮಟಾ: ನಮಗಿಷ್ಟವಾದ ಪುಸ್ತಕಗಳು ನಮ್ಮ ಜೊತೆಗಿದ್ದರೆ ನಾವು ಬಯಸಿದ್ದೆಲ್ಲವನ್ನು ಸಾಧಿಸಬಹುದು. ಮನೆ -ಮನವನ್ನು ಬೆಳಗಲು ಪುಸ್ತಕದಿಂದ ಮಾತ್ರ ಸಾಧ್ಯ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ....

ಭಟ್ಕಳ: ಇಲ್ಲಿನ ರೈಲ್ವೇ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಹಳಿಯ ಕೆಳಗೆ ಬಿದ್ದ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಸಹ ಪ್ರಯಾಣಿಕರ ಸಮಯಪ್ರಜ್ಞೆಯಿಂದ ಅವರು ಪ್ರಾಣಾಪಾಯದಿಂದ...

ಶಿರಸಿ : ಕ್ಷಯ ಮುಕ್ತ ಭಾರತದ ನಿರ್ಮಾಣ ನಮ್ಮೆಲ್ಲರ ಗುರಿ ಆಗಬೇಕು ಎಂದು ದಾಸನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ದೀಪ್ತಿ ನಾಯಕ ರವರು ಅಭಿಪ್ರಾಯ...

ಕುಮಟಾ : ತಾಲ್ಲೂಕಿನ ಬರ್ಗಿಯ ಸರ್ಕಾರಿ ಪ್ರೌಢ ಶಾಲೆಗೆ ಸಂಸ್ಕೃತ ಶಿಕ್ಷಕರ ಹುದ್ದೆಯು ಮಂಜೂರಾಗಿ ಗ್ರಾಮೀಣ ಬಡ ವಿದ್ಯಾರ್ಥಿಗಳು ಸಂಸ್ಕೃತ ವಿಷಯವನ್ನು ಆಯ್ದು ಕಲಿಯಲು ಪೂರಕವಾಗಿ ಸಂಸ್ಕೃತ...

ಭಟ್ಕಳ: ಗೊಂಡ ಸಮುದಾಯದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ಹಾಗೂ ಸಿಂಧುತ್ವ ಪ್ರಮಾಣಪತ್ರ ವಿತರಿಸಬೇಕು ಎಂದು ಆಗ್ರಹಿಸಿ ಗೊಂಡ ಸಮಾಜದವರು ಸೋಮವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ...

ಕುಮಟಾ : ಒಬ್ಬ ಹೃದಯವಂತ ಮಕ್ಕಳ ಪಾಲಿನ ಆರಾಧ್ಯ ದೈವದಂತಿರುವ, ರೋಗಿಗಳ ಪಾಲಿನ ತಂದೆ ಸಮಾನರಾದ ಅಪರೂಪದ ವ್ಯಕ್ತಿತ್ವದ ಆರ್. ವಿ. ಎಂದೇ ಜಿಲ್ಲೆಯಾದ್ಯಂತ ಪರಿಚಿತರಾಗಿದ್ದರು. ಯಾವುದೇ...

ಭಟ್ಕಳ: ಭಟ್ಕಳ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ 2025-26ನೇ ಸಾಲಿನ ವಾರ್ಷಿಕೋತ್ಸವವು ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೊನ್ನಾವರದ ಸರ್ಕಾರಿ ಮೋಹನ ಕೆ ಶೆಟ್ಟಿ ಪದವಿಪೂರ್ವ ಕಾಲೇಜಿನ...

error: Content is protected !!