ಭಟ್ಕಳ:ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಬೆಳಗಾವಿಯಲ್ಲಿ ಆಯೋಜಿಸಿದ್ದ ವಿಭಾಗಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಟ್ಕಳದ ಝೇಂಕಾರ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿ ಹರ್ಷದ್ ಮಂಜು ಗೊಂಡಾ ಕಿಶೋರ...
Uttara kannada
ಭಟ್ಕಳ ಶಹರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ₹1.38 ಲಕ್ಷ ಮೌಲ್ಯದ ನಿಷೇಧಿತ ಇ-ಸಿಗರೇಟ್‌ಗಳು ಹಾಗೂ ನಿಕೋಟಿನ್ ವೇಪ್ಸ್ ವಶ; ಮಾರಾಟಗಾರನ ಬಂಧನ ಭಟ್ಕಳ: ತಾಲ್ಲೂಕಿನ ಭಟ್ಕಳ ಶಹರ...
ಹೋನ್ನಾವರ : ಸಾಲ್ಕೋಡ್ ಗ್ರಾ.ಪಂ. ಸಭಾಭವನದಲ್ಲಿ ನಡೆದ ಬೀಟ್ ಸದಸ್ಯರ ಸಭೆಯಲ್ಲಿ ಸಾರ್ವಜನಿಕ ಅಹವಾಲು ಆಲಿಸಿದರು. ಅಪರಿಚಿತ ವ್ಯಕ್ತಿಗಳು ಗ್ರಾಮದಲ್ಲಿ ವಸ್ತು ಮಾರಾಟ ಅಥವಾ ಸಹಾಯಹಸ್ತ ಚಾಚುತ್ತಾ...
ಶಿರಸಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಮಾಹಿತಿ ಶಿಕ್ಷಣ ಸಂವಹನ ಉತ್ತರ ಕನ್ನಡ, ಕಾರವಾರ...
ಯುವಕರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳವು ಜನವರಿ 17 ಮತ್ತು 18ರಂದು, ಎಸ್.ಡಿ.ಎಂ. ಕಾಲೇಜು, ಹೋನ್ನಾವರದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ...
ಭಟ್ಕಳ: ಅಂಕೋಲಾದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ಭಟ್ಕಳದ ಶ್ರೀವಲಿ ಪ್ರೌಢಶಾಲೆ, ಚಿತ್ರಾಪುರ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.ಗಝಲ್ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಸುದೀಪ್ ರಾಜೇಶ್ ಆಚಾರಿ...
ಶಿರಸಿ ನಗರದ ರಂಗಧಾಮದಲ್ಲಿ ಬೆಳಿಗ್ಗೆ 10 ಗಂಟೆಯಿAದ ರಾತ್ರಿ 8 ಗಂಟೆಯವರೆಗೆ ಅತ್ಯಂತ ಸಂಭ್ರಮದಿAದ ಜರುಗಿತು. ಕಲಾ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಮಕ್ಕಳಿಂದ ಪೂರ್ವ...
ಭಟ್ಕಳ: ವಿಶ್ವವಿದ್ಯಾಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಸಾಕ್ಷಿ ನಾಯ್ಕ ಅವರಿಗೆ ಯುನಿವರ್ಸಿಟಿ ಬ್ಲೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ...
ಹೊನ್ನಾವರ: ಯಾದಗಿರಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಯದುವೀರ ಸಮೂಹ ಸಂಸ್ಥೆಯ ಮುಖ್ಯಸ್ಥ ಶ್ರೀಕಾಂತ ಸುಬ್ರಾಯ ನಾಯ್ಕ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ...
ಹೊನ್ನಾವರ :ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್‌ನಲ್ಲಿ 1997-98ನೇಸಾಲಿನ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಮತ್ತು ಗುರುವಂದನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ತಮಗೆ ವಿದ್ಯೆ ಕಲಿಸಿ ಭವಿಷ್ಯತ್ತನ್ನು ರೂಪಿಸಲು ನೆರವಾದ...
