ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಿದ ರೋಟರಿ ಹಾಗೂ ಇಂಟರ್ಯಾಕ್ಟ್ ಕ್ಲಬ್ ಪದಾಧಿಕಾರಿಗಳು ಭಟ್ಕಳ: ಪರಿಸರ ಜಾಗೃತಿ ಮತ್ತು ಸುಸ್ಥಿರತೆಯನ್ನು ಉತ್ತೇಜಿಸುವ ಉದ್ದೇಶದಿಂದ, ಭಟ್ಕಳದ ರೋಟರಿ ಕ್ಲಬ್ ಹಾಗೂ...
Uttara kannada
ಹೊನ್ನಾವರ ಅರ್ಬನ್ ಬ್ಯಾಂಕ್ನಿAದ “ಸಹಕಾರದಿಂದ ಸಮೃದ್ಧಿ” ಧ್ಯೇಯದೊಂದಿಗೆ ಹಣ್ಣು-ಹಂಪಲು ಗಿಡ ನೆಡುವ ವಿನೂತನ ಕಾರ್ಯಕ್ರಮ
ಕೇಂದ್ರ ಸಹಕಾರ ಸಚಿವಾಲಯದ 5ನೇ ವರ್ಷದ ಹಿನ್ನೆಲೆ: ಹೊಸಾಕುಳಿಯಲ್ಲಿ ಹಸಿರು ಅಭಿಯಾನ ಹೊನ್ನಾವರ: ಕೇಂದ್ರ ಸಹಕಾರ ಸಚಿವಾಲಯವು ಸ್ಥಾಪನೆಯಾಗಿ 5 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಸಂಭ್ರಮದ ಹಿನ್ನೆಲೆಯಲ್ಲಿ, ಹೊನ್ನಾವರ...
ಬಿಸಿಎ ವಿಭಾಗದಲ್ಲಿ ವಿದ್ಯಾರ್ಥಿನಿಯರ ಅತ್ಯುನ್ನತ ಸಾಧನೆ: 100 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉನ್ನತ ಶ್ರೇಣಿ ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯವು ಕಳೆದ ಜೂನ್ ತಿಂಗಳಿನಲ್ಲಿ ಜರುಗಿಸಿದ 2025-26ನೇ ಸಾಲಿನ...
ಗೋವಾದಲ್ಲಿ ನಡೆದ ಜಿಲ್ಲಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮುರ್ಡೇಶ್ವರ ಕ್ಲಬ್‌ಗೆ ಅಭೂತಪೂರ್ವ ಗೌರವ ಮುರ್ಡೇಶ್ವರ: ತನ್ನ ವಿನೂತನ ಹಾಗೂ ನಿರಂತರ ಸಮಾಜಸೇವಾ ಕಾರ್ಯಗಳ ಮೂಲಕ ಜನಮನ್ನಣೆ ಗಳಿಸಿರುವ...
ಉಡುಪಿಯ 'ವೀರೀಚ್ ಅಕಾಡೆಮಿ' ಸಹಯೋಗದಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಉನ್ನತ ವೃತ್ತಿಪರ ಅವಕಾಶ ಭಟ್ಕಳ: ವಾಣಿಜ್ಯ {Commerce }ಕ್ಷೇತ್ರದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉನ್ನತ ವೃತ್ತಿಪರ ಅವಕಾಶಗಳನ್ನು ಕಲ್ಪಿಸುವ ಮಹತ್ವಾಕಾಂಕ್ಷೆಯ...
ಮುರ್ಡೇಶ್ವರದಲ್ಲಿ ಜಾಗೃತಿ ಅಭಿಯಾನ, ಮಾವಿನಕುರ್ವೆಯಲ್ಲಿ ವಿದ್ಯಾರ್ಥಿಗಳಿಂದ ಮಾನವ ಸರಪಳಿ ಭಟ್ಕಳ: ತಾಲ್ಲೂಕು ಪಂಚಾಯತ್ ಸ್ವೀಪ್ (SVEEP) ಸಮಿತಿಯ ಸಹಯೋಗದಲ್ಲಿ ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು...
ಭಟ್ಕಳ: ಭಟ್ಕಳ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಸಮಗ್ರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಅತ್ಯಂತ ಚುರುಕಿನಿಂದ ಸಾಗುತ್ತಿದ್ದು, ಮತದಾರರನ್ನು ಆಕರ್ಷಿಸಲು ಮತ್ತು ಜಾಗೃತಿ...
ಭಟ್ಕಳ: ತಾಯಿಯ ಸಾವಿನ ನೋವು ಹಾಗೂ ಮದ್ಯದ ಚಟದಿಂದಾಗಿ ಮಾನಸಿಕವಾಗಿ ನೊಂದಿದ್ದ ಯುವಕನೊಬ್ಬ ಮನೆಯ ಹಿಂಭಾಗದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ತಾಲೂಕಿನ ಬೆಂಗ್ರೆ...
ಬಸ್ತಿಮಕ್ಕಿ–ಎಡಬಡ್ರು ರಸ್ತೆ ಬದಿಯಲ್ಲಿ ಮಿತಿ ಮೀರಿದ ಸಮಸ್ಯೆ ಬೀದಿ ದೀಪಗಳ ಕೊರತೆಯೇ ದುಷ್ಕೃತ್ಯಕ್ಕೆ ಆಸರೆ: ಗ್ರಾಮಸ್ಥರ ಆಕ್ರೋಶ ಭಟ್ಕಳ: ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ತಿಮಕ್ಕಿ–ಎಡಬಡ್ರು ರಸ್ತೆ...
ಭಟ್ಕಳ: ಕೃಷಿ ಕೇವಲ ಪುಸ್ತಕದ ಪಾಠವಲ್ಲ, ಬದುಕಿನ ಅನುಭವ ಎಂಬುದನ್ನು ಮಕ್ಕಳಿಗೆ ಮನದಟ್ಟು ಮಾಡುವ ಉದ್ದೇಶದಿಂದ ತಾಲೂಕಿನ ಮುಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶಿಷ್ಟ ಕೃಷಿ...
