ಭಟ್ಕಳ: ಜಿಲ್ಲೆಯಲ್ಲಿ 2.5 ಲಕ್ಷ ಮತದಾರರು, 3ರಿಂದ 4 ಲಕ್ಷ ಜನಸಂಖ್ಯೆ ಇದ್ದರೂ ನಮ್ಮ ನಾಮಧಾರಿ ಸಮಾಜಕ್ಕೆ ಸಿಗಬೇಕಾದ ಹಕ್ಕುಗಳು ಸಿಗುತ್ತಿಲ್ಲ. ರಾಜಕೀಯ ಶಕ್ತಿ ಇದ್ದರೂ ಬಳಸಿಕೆಯಾಗುತ್ತಿಲ್ಲ....
Uttara kannada
ಹೊನ್ನಾವರ : ತಾಲೂಕಾ ಮಡಿವಾಳರ ಸಂಘದಿAದ ನಿರ್ಮಿಸಲಾದ ಸಮುದಾಯ ಭವನದ ಉದ್ಘಾಟಣಾ ಸಮಾರಂಭದಲ್ಲಿ ಚಿತ್ರದುರ್ಗದ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳ ಜೊತೆ ಉದ್ಘಾಟಕರಾಗಿ ಬಂದ ಬಂದರು ಮತ್ತು...
ಭಟ್ಕಳ: ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸೂಚನೆ ಮೇರೆಗೆ ಸೆಪ್ಟೆಂಬರ್ 13ರಂದು ತಾಲೂಕು ನ್ಯಾಯಾಲಯ ಸಂಕೀರ್ಣದಲ್ಲಿ ಬೃಹತ್ ಲೋಕ ಅದಾಲತ್...
ಜೈಲಿನಿ0ದ ಬಿಡುಗಡೆಯಾದ ಆರೋಪಿ ಕೆಲವೇ ದಿನಗಳಲ್ಲಿ ಮತ್ತೆ ಕಳ್ಳತನ! ಭಟ್ಕಳ: ಶಿರಾಲಿ ಗುಡಿಹಿತ್ಲು ಶ್ರೀ ಕಂಚಿನ ದುರ್ಗಾ ಪರಮೇಶ್ವರಿ ದೇವಸ್ಥಾನದ ಹುಂಡಿಯನ್ನು ಒಡೆದು ಹಣ ಕದ್ದ ಇಬ್ಬರು...
ಭಟ್ಕಳ: ತಾಲ್ಲೂಕಿನ ಮುಟ್ಟಳಿ ಮುಡಭಟ್ಕಳ ಸೇರಿದಂತೆ ವಿವಿಧ ಕಡೆಗಳಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಗಳನ್ನು ಗಣೇಶೋತ್ಸವದ ಮೂರನೇ ದಿನವಾದ ಶುಕ್ರವಾರ ರಾತ್ರಿ ಭವ್ಯ ಮೆರವಣಿಗೆಯಲ್ಲಿ ತೆರಳಿ ಚೌಥನಿ ಹೊಳೆಯಲ್ಲಿ...
ಭಟ್ಕಳ: ತಾಲೂಕಿನ ಗಡಿಭಾಗ ಶಿರೂರ ಪೊಲೀಸ್ ಚೆಕ್‌ಪೋಸ್ಟ್ ಹತ್ತಿರ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಡವಿನಕೋಣೆ ನಿವಾಸಿ ಗೋಪಾಲ ಜಿ. ಮೇಸ್ತ (25) ದುರ್ಮರಣ ಹೊಂದಿದ...
ಹೊನ್ನಾವರ: ತಾಲೂಕಿನ ಸಾರ್ವಜನಿಕ ಗಣೇಶೊತ್ಸವ ಪ್ರತಿಷ್ಟಾಪನಾ ಸ್ಥಳ ಹಾಗೂ ವಿಸರ್ಜನಾ ಮೆರವಣೆಗೆ ಸಂಚರಿಸುವ ಮಾರ್ಗ ಮತ್ತು ಬಂದರ್ ಪ್ರದೇಶದ ವಿಸರ್ಜನಾ ಸ್ಥಳವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್...
ಹೊನ್ನಾವರ : ತಾಲೂಕಿನ ಹರಡಸೆಯಲ್ಲಿ ಆಚರಿಸಿದ ಸಾರ್ವಜನಿಕ ಗಣೇಶೋತ್ಸವದಲ್ಲಿ, 'ಅಯ್ಯಪ್ಪಸ್ವಾಮಿ ರೂಪದ ಗಣಪ' ಹಾಗೂ 'ಆಪರೇಷನ್ ಸಿಂಧೂರ್ ಥೀಮ್' ಎಲ್ಲರ ಗಮನ ಸೆಳೆಯಿತು. ಹೊನ್ನಾವರ ಹರಡಸೆಯ ಗಣೇಶೋತ್ಸವದಲ್ಲಿ...
ಭಟ್ಕಳ: ಮುಟ್ಟಳಿ ಮೂಡಭಟ್ಕಳ ಸಾರ್ವಜನಿಕ ಶೀ ಗಣೇಶೋತ್ಸವ ಸಮಿತಿಯ 32ನೇ ವರ್ಷದ ಕಾರ್ಯಕ್ರಮದಲ್ಲಿ ವಿಶಿಷ್ಟ ಕ್ಷಣ, ಸತತ ಮೂರು ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ವೆಂಕಟರಮಣ...
ಹೊನ್ನಾವರ: ತಾಲೂಕಿನ ಭಾಸ್ಕೇರಿ ಹೊಳೆಯಿಂದ ಮಳೆಗಾಲದ ಸಮಯದಲ್ಲಿ ನೆರೆಯಿಂದ ಬಾದಿತವಾಗಿರುವ ಹೊಸಾಕುಳಿ ಗ್ರಾ.ಪಂ. ವ್ಯಾಪ್ತಿಯ ಭಾಸ್ಕೇರಿ, ಗಜನಿಕೇರಿ, ದೊಡ್ಡಹಿತ್ತಲ್ ಭಾಗದ ನಿವಾಸಿಗಳಿಗೆ ಶಾಶ್ವತ ಪರಿಹಾರ ನೀಡುವತ್ತ ಅಧಿಕಾರಿಗಳು...
