April 18, 2026

Uttara kannada

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಪಾದಚಾರಿಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.ಬೈಂದೂರ ಕಡೆಯಿಂದ ಭಟ್ಕಳ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ...

ಭಟ್ಕಳ: ಜಗತ್ತ ಪ್ರಸಿದ್ಧ ಮುರುಡೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ಮುಂಜಾನೆ ಇಂದಲೇ ಸಾವಿರಾರು ಭಕ್ತರು ದಂಡು ಹರಿದು ಬಂದು ಶಿವನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು....

ಭಟ್ಕಳ : ದೇಶಾದ್ಯಂತ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ ಅಂಗವಾಗಿ, ಇಂದು ಶ್ರೀ ಗುರು ಸುಧೀಂದ್ರ ಕಾಲೇಜಿನ...

ಹೊನ್ನಾವರ : ನಗರದ ಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಮಣ್ಣಿನಿಂದ ನಿರ್ಮಿಸಿದ ಶಿವಲಿಂಗ ಹಾಗೂ ಶಾರದಾಂಬ ದೇವಸ್ಥಾನದಲ್ಲಿ ಮಂಜುಗಡ್ಡೆಯಿAದ ನಿರ್ಮಿಸಿದ ಶಿವಲಿಂಗವುಎಲ್ಲರ ಗಮನ ಸೆಳೆಯಿತು.

ಹೊನ್ನಾವರ : ನಶಿಸುತ್ತಿರುವ ಜಾನಪದ ಸಾಹಿತ್ಯದ ಜೀವಂತಿಕೆಗಾಗಿ ಸರಕಾರ ಇಂತಹ ಗ್ರಾಮೀಣ ಪ್ರತಿಭೆಯನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಸಾಹಿತಿ ರೋಹಿದಾಸ ನಾಯಕ ಹೇಳಿದರು. ಇತ್ತೀಚೆಗೆ ಜಾನಪದ ಅಕಾಡೆಮಿಯ...

ಭಟ್ಕಳ:- ಮುರುಡೇಶ್ವರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ವ್ಯವಸ್ಥಿತ ರೀತಿಯಲ್ಲಿ ಪಾರ್ಕಿಂಗ್, ಡ್ರೈನೇಜ್ ಮಾಡಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ...

ಹೊನ್ನಾವರ: ಸಾಹಿತ್ಯ ಸಮ್ಮೇಳನವು ಒಂದು ಹಬ್ಬವಿದ್ದಂತೆ. ಸಾಹಿತಿಗಳು ಅವರ ಭಾಷಣ, ಅವರ ಗೋಷ್ಠಿ ಮುಗಿದ ತಕ್ಷಣ ವಾಹನ ಹತ್ತಿ ಹೋಗಿ ಬಿಡುತ್ತಾರೆ. ಹೀಗಾಗಬಾರದು ಎಂದು ಸಾಹಿತಿ ಡಾ....

ಹೊನ್ನಾವರ: ಶಿವನ ಆರಾಧನೆಯ ದಿನವಾಗಿ ಗುರುತಿಸಲ್ಪಟ್ಟಿರುವ ಮಾಘಮಾಸದ ಬಹುಳ ಚತುರ್ದಶಿಯಂದು ಆಚರಿಸುವ ಮಹಾಶಿವರಾತ್ರಿಯನ್ನು ತಾಲೂಕಿನೆಲ್ಲಡೆ ಸಡಗರ ಸಂಭ್ರಮದಿAದ ನೇರವೇರಿತು. ಪಂಚಕ್ಷೇತ್ರಗಳಲ್ಲೊAದೆನಿಸಿರುವ ಗುಣವಂತೆಯ ಶಂಭುಲಿAಗೇಶ್ವರನ ಸನ್ನಿಧಿ ಶಿವರಾತ್ರಿ ಆಚರಣೆಗೆ...

ಹೊನ್ನಾವರ: ಹಿಂದು ಸಮ್ಮೇಳನ ಸಮಿತಿಯ ಹೊನ್ನಾವರ ನಗರ ಘಟಕದ ಆಶ್ರಯದಲ್ಲಿ ಹಿಂದೂ ಸಮ್ಮೇಳನ ಫೆ. 18 ರಂದು ಪಟ್ಟಣದ ಸೇಂಟ್ ಥಾಮಸ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಘಟನೆಯ...

ಹೊನ್ನಾವರ : ತಾಲೂಕಿನ ಹಳದಿಪುರದಲ್ಲಿ ರವಿವಾರ ಮುಂಜಾನೆ ಬೈಕ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹಳದಿಪುರದ ವಿನಾಯಕ ರಘುವಿರ ಶ್ಯಾನಭಾಗ (50) ಮೃತಪಟ್ಟ...

error: Content is protected !!