March 2, 2026

Uttara kannada

ಭಟ್ಕಳ : ಬೆಂಗಳೂರಿನಲ್ಲಿ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ಪ್ರೊಫೆಸರ್ ನಾಗೇಶ ನಾಯ್ಕ, ಮಾರುಕೇರಿ ಪಂಚಾಯತ ಉಪಾಧ್ಯಕರಾದ ಎಂ.ಡಿ.ನಾಯ್ಕ, ಇವರು ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಭಟ್ಕಳದಲ್ಲಿ...

ಹೊನ್ನಾವರ : ಸ್ವಾತಂತ್ರ‍್ಯ ಪೂರ್ವದಿಂದಲೇ ಸಂಘ-ಸAಸ್ಥೆಗಳು, ಮಠಮಾನ್ಯಗಳು ಅನುದಾನಿತ ಶಾಲೆಗಳನ್ನು ತೆರೆದು ಗುಣಮಟ್ಟದ ಶಿಕ್ಷಣ ನೀಡುತ್ತಾ, ಶೈಕ್ಷಣಿಕ ಕ್ರಾಂತಿಗೆ ಕಾರಣವಾದ ಅನುದಾನಿತ ಸಂಸ್ಥೆಗಳು ಪ್ರಸ್ತುತ ಸರ್ಕಾರದ ಅವೈಜ್ಞಾನಿಕ...

ಕಾರವಾರ : ದಾಂಡೇಲಿಯಲ್ಲಿ ನಡೆಯಲಿರುವ ಬೆಳ್ಳಿ ಹಬ್ಬದ ಸಂಭ್ರಮದ ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾರವರು ಮಂಗಳವಾರ ಬಿಡುಗಡೆಗೊಳಿಸಿದರು....

ಕಾರವಾರ : ಡಿಸೆಂಬರ್ 13, 14, 15ರಂದು ದಾಂಡೇಲಿಯಲ್ಲಿ ನಡೆಯುತ್ತಿರುವ ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಅದರ ಭಾಗವಾಗಿ...

ರವೀಂದ್ರ ನಾಯ್ಕ ಭಟ್ಕಳ: ಅರಣ್ಯವಾಸಿಗಳ ಜಾಗೃತೆ ಮೂಡಿಸುವ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾದ ಅರಣ್ಯವಾಸಿಗಳ ಕಾನೂನು ಜಾಗೃತ ಜಾಥ ಡಿ.3, ಬುಧವಾರ, ಮುಂಜಾನೆ 11 ಗಂಟೆಗೆ ಭಟ್ಕಳದ ಉಪ ವಿಭಾಗ...

ಭಟ್ಕಳ: ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ಡಿಸೆಂಬರ್ 13 ರಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ...

ಹೊನ್ನಾವರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಅಳ್ಳಂಕಿಯ ಅಂಬೇಡ್ಕರ ವಸತಿ ಶಾಲೆಯ ಸಹಯೋಗದಲ್ಲಿ ಶಾಲೆಗಳತ್ತ ಸಾಹಿತಿಗಳು ಎನ್ನುವ ವಿನೂತನ ಕಾರ್ಯಕ್ರಮ ಜರುಗಿತು. ಹಿರಿಯ ಸಾಹಿತಿ ಡಾ....

ಹೊನ್ನಾವರ: ಹೆಚ್.ಐ.ವಿ/ಏಡ್ಸ್ ತಡೆಗಟ್ಟುವಲ್ಲಿ ಆರೋಗ್ಯ ಇಲಾಖೆ ಮತ್ತು ಸಂಘ ಸಂಸ್ಥೆಗಳ ಪ್ರಯತ್ನದ ಜೊತೆ ಸಾರ್ವಜನಿಕರ ಪಾತ್ರವು ಮುಖ್ಯವಾಗಿದೆ. ಹೆಚ್.ಐ.ವಿ ಬಗ್ಗೆ ಸರಿಯಾದ ಮಾಹಿತಿ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು...

ಭಟ್ಕಳ: ಭಟ್ಕಳ ಶಹರ ಪೊಲೀಸ್ ಠಾಣೆ ಹಾಗು ಎಸ್-ಆರ್ಟ್ಸ್ ಇದರ ಸಂಯುಕ್ತ ಆಶ್ರಯದಲ್ಲಿ ಸಾಗರರೋಡ್ ಸಾಲುಮರದ ತಿಮ್ಮಕ್ಕ ಟೀ ಪಾರ್ಕಿನಲ್ಲಿ ನಡೆದ ಟ್ರಾಫಿಕ್ ಹಾಗು ರಸ್ತೆ ಸುರಕ್ಷತಾ...

ಭಟ್ಕಳ: ಕೊಂಕಣ ರೈಲು ಹಳಿಯ ಪಕ್ಕವಾಗಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಮಂಗಳೂರು ದಿಕ್ಕಿನಿಂದ ಮುಂಬೈ ಕಡೆಗೆ ಹೋಗುತ್ತಿದ್ದ ಮತ್ತ್ವಗಂಧ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಯುವಕ...

error: Content is protected !!