ಭಟ್ಕಳ: ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪುರಸಭೆ ಭಟ್ಕಳ ಹಾಗೂ ಜಾಲಿ ಪಟ್ಟಣ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ‍್ಯೋತ್ಸವ ದಿನಾಚರಣೆ...
Uttara kannada
ಹೊನ್ನಾವರ: ಪ್ರಸಿದ್ಧ ಜಾನಪದ ವಿದ್ವಾಂಸರು, ನಿವೃತ್ತ ಶಿಕ್ಷಕಿಯು ಆಗಿದ್ದ ಹೊನ್ನಾವರದ ಶ್ರೀಮತಿ ಶಾಂತಿ ನಾಯಕ ಶುಕ್ರವಾರ ತಮ್ಮ 82ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 1943ರಲ್ಲಿ ಅಂಕೋಲಾ ಬೇಲಿಕೇರಿಯಲ್ಲಿ ಜನಿಸಿದ...
ಕುಮಟಾ: ತಾಲೂಕಿನ ಕೋನಳ್ಳಿಯ ಶ್ರೀ ವನದುರ್ಗಾ ದೇವಾಲಯದಲ್ಲಿ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಚಾತುರ್ಮಾಸ್ಯ ವ್ರತಾಚರಣೆಯ 35ನೇ ದಿನ ಕಾರ್ಯಕ್ರಮದಲ್ಲಿ ಹೊನ್ನಾವರ...
ಭಟ್ಕಳ : ವಿದ್ಯಾಭಾರತಿ ಶಾಲೆಯಲ್ಲಿ ಪದಗ್ರಹಣ ಸಮಾರಂಭವನ್ನು ಶಾಲಾ ಸಭಾಭವನದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಅತಿಥಿಗಳಾಗಿ ಆಗಮಿಸಿದ ಭಟ್ಕಳ ಗ್ರಾಮೀಣ ಪೋಲೀಸ್ ಠಾಣೆಯ ಪೋಲೀಸ್ ನಿರೀಕ್ಷಕರಾದ ರನ್ನಗೌಡ ಪಾಟೀಲ್...
ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಹಾಗೂ ಭಟ್ಕಳ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಸೋಮವಾರ ನಗರ ಪೊಲೀಸ್ ಠಾಣೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು. ಮಂಡಲ ಮಹಿಳಾ...
ಹೊನ್ನಾವರ : ಪಟ್ಟಣದ ಶರಾವತಿ ವೃತ್ತದ ಬಳಿ ತಾಲೂಕಿನ ವಿವಿಧಡೆಯಿಂದ ಆಗಮಿಸಿದ ಆಶಾ ಕಾರ್ಯಕರ್ತೆಯರು ಘೋಷಣೆ ಕೂಗುವ ಮೂಲಕ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ ಕಛೇರಿಯವರೆಗೆ...
ಭಟ್ಕಳ: ನಗರದ ತೆಂಗಿನಗುAಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಕಾರನ್ನು ತಡೆದು ಪೊಲೀಸರು ೧.೭೫೦ ಕೆ.ಜಿ (ಅಂದಾಜು ಮೌಲ್ಯ ರೂ.೫೦ ಸಾವಿರ) ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ...
ಭಟ್ಕಳ: ಗೌರಿಗಣೇಶ ಹಬ್ಬದ ಹಿನ್ನೆಲೆ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿದ ವೃತ್ತ...
ಬಾಳೆಗಿಡ ಕಡಿಯುವ ಕೆಲಸವೇ ಪ್ರಾಣಾಪಾಯಕ್ಕೆ ಕಾರಣ! ಭಟ್ಕಳ: ಭಟ್ಕಳ ತಾಲ್ಲೂಕಿನ ಬೈಲೂರಿನಲ್ಲಿ ಕೇಳಗಿನ ಸೇರುಗಾರ ಕೇರಿಯ ಸತೀಶ (೪೬) ಎಂಬ ಕೃಷಿಕನಿಗೆ ಬಾಳೆಗಿಡ ಕಡಿಯುವ ಕೆಲಸವೇ ಜೀವ...
ಭಟ್ಕಳ: ಪುರವರ್ಗ ಪ್ರದೇಶದಲ್ಲಿ ಬೈಕ್‌ಗಳಿಗೆ ಬೆಂಕಿ ಹಚ್ಚುವ ಘಟನೆಗಳು ಅಟ್ಟಹಾಸ ಮೆರೆಯುತ್ತಿರುವ ಮಧ್ಯೆ, ಮತ್ತೊಮ್ಮೆ ಇದೇ ರೀತಿಯ ಕೃತ್ಯ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಗುರುವಾರ ಮಧ್ಯರಾತ್ರಿ,...
