ಭಟ್ಕಳ: ಪಟ್ಟಣದ ಜಾಲಿ ದೇವಿನಗರದಲ್ಲಿರುವ ಮನೆ ಒಂದರಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಬೆಳ್ಳಿ ಆಭರಣಗಳು ಹಾಗೂ ನಗದು ಹಣವನ್ನು...
Uttara kannada
ಕಾರವಾರ: ಫಾರೆಕ್ಸ್ ಟ್ರೇಡಿಂಗ್ ಮೂಲಕ ಹೆಚ್ಚಿನ ಲಾಭ ಸಿಗುತ್ತದೆ ಎಂಬ ನಂಬಿಕೆ ಮೂಡಿಸಿ,ಹೊನ್ನಾವರದ ವ್ಯಕ್ತಿಯೊಬ್ಬರ ಬಳಿ ಲಕ್ಷಾಂತರ ರೂಪಾಯಿ ದೋಚಿದ ಪ್ರಕರಣದಲ್ಲಿ ಕಾರವಾರ ಸೈಬರ್ ಅಪರಾಧ ಪೊಲೀಸರು...
ಭಟ್ಕಳ :ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಧರ್ಮವನ್ನು ಪೋಷಿಸುವ, ಸಂಶೋಧನಾ ಆಧಾರಿತ ಕಲಿಕೆಯನ್ನು ಉತ್ತೇಜಿಸುವ, ಮತ್ತು ವಿಶ್ಲೇಷಣಾತ್ಮಕ ಚಿಂತನೆಯನ್ನು ಬೆಳೆಸುವ ವಿಜ್ಞಾನ ಮೇಳ ಭಟ್ಕಳ ತಾಲೂಕಿನ ಶಮ್ಸ್ ಪಿ.ಯು. ಕಾಲೇಜಿನ...
ಭಟ್ಕಳ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಭಟ್ಕಳ ಎಜುಕೇಶನ್ ಟ್ರಸ್ಟ ಹಾಗೂ ಸವಿ ಪೌಂಡೇಶನ್ , ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ , ವಿದ್ಯಾಂಜಲಿ ಪಬ್ಲಿಕ್ ಶಾಲೆ...
ಹೊನ್ನಾವರ : ಶ್ರೀ ಸತ್ಯಸಾಯಿ ಕಲಿಕಾ ಪರಮೇಶ್ವರಿ ವಿದ್ಯಾಸಂಸ್ಥೆ ಅರೆಅಂಗಡಿ ಇಲಿಯಲ್ಲಿ ದಿನಾಂಕ 23-11-2025 ರವಿವಾರದಂದು ಬಾಬಾರವರ ಜನ್ಮ ಶತಮಾನೋತ್ಸವವನ್ನು ಅತ್ಯಂತ ವಿಜ್ರಂಭಣೆಯಿAದ ಆಚರಿಸಲಾಯಿತು. ಸರ್ವಾಲಂಕೃತಗೊAಡ ಈ...
ಭಟ್ಕಳ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಭಟ್ಕಳ ಎಜುಕೇಶನ್ ಟ್ರಸ್ಟ ಹಾಗೂ ಸವಿ ಪೌಂಡೇಶನ್, ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಯೋಧ್ಯಾ ನಗರದಲ್ಲಿರುವ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ...
ಭಟ್ಕಳ : ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಡಿ6 ರಂದು ಕಾರವಾರದಲ್ಲಿ ಜರುಗಲಿರುವ ಅರಣ್ಯವಾಸಿಗಳ ಬೃಹತ್ ರ‍್ಯಾಲಿಯನ್ನು ಸಂಘಟಿಸುವ ಮೂಲಕ ಭೂಮಿ ಹಕ್ಕು ಸಂವಿಧಾನ...
ಭಟ್ಕಳ : ಕರ್ನಾಟಕ ರಾಜ್ಯ ಸರ್ಕಾರ ಸಹಕಾರ ಇಲಾಖೆ.,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲನಿ., ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಲನಿ. ಬೆಂಗಳೂರು ಇವರ ನೇತ್ರತ್ವದಲ್ಲಿ ಹಾವೇರಿಯಲ್ಲಿ...
ಹೊನ್ನಾವರ : ಸರ್ಕಾರವು ಉತ್ತರ ಕನ್ನಡ ಜಿಲ್ಲೆಗೆ ಒಟ್ಟು ರೂ 2,710 ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ...
ಶಿರಸಿ ' ದಿನಾಂಕ 11-11-2025 ರಂದು ಶಿರಸಿ ಡಾ|| ಬಿ.ಆರ್.ಅಂಬೇಡ್ಕರ ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಉ.ಕ. ಜಿಲ್ಲಾ ವಿಭಾಗದ ಸಂವಿಧಾನ...
