March 3, 2026

Uttara kannada

ಹೊನ್ನಾವರ: ನಮ್ಮ ಬದುಕಿಗೆ ಬೇಕಾದಅನುಭವಯು-ಟ್ಯೂಬ್‌ನಲಿ,ಆನ್‌ಲೈನ್‌ನಲ್ಲಿ,ಡಿಜಿಟಲ್ ಮಾಧ್ಯಮದಲ್ಲಿ ಸಿಗುವುದಿಲ್ಲ. ಅವು ನಿಜಜೀವನದಲ್ಲಿ ಮಾತ್ರ ಸಿಗುತ್ತದೆ. ಅಂತಹಅನುಭವ ಪಡೆಯಲು ವಿದ್ಯಾರ್ಥಿಗಳು ದಯವಿಟ್ಟು ಮೊಬೈಲ್‌ನಿಂದ ಹೊರಗೆ ಬನ್ನಿ ಎಂದು ಕವಿ, ಕತೆಗಾರಜಯಂತ್‌ಕಾಯ್ಕಿಣಿ...

ಹೊನ್ನಾವರ: ತಾಲೂಕಿನ ಶ್ರೀ ಶಾರದಾಂಬ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ ಉಪ್ಪೊಣಿ ಯಲ್ಲಿ ನಡೆದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹೊನ್ನಾವರದ ಎಸ್‌ಡಿಎಂ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು...

ಭಟ್ಕಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ (ಉತ್ತರ ಕನ್ನಡ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಭಟ್ಕಳ ಉಪವಿಭಾಗದ ಆಶ್ರಯದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಅಂಗವಾಗಿ, ಭಾರತದ ಮೊದಲ ಶಿಕ್ಷಣ...

ಭಟ್ಕಳ : ಇಲ್ಲಿನ ಮುರುಡೇಶ್ವರದ ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಟ್ಕಳದ ಅಂಜುಮನ್ ವಿಮೇನ್ಸ್ ಕಾಲೇಜಿನಲ್ಲಿ ನಡೆದ ತಾಲೂಕಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ...

ಭಟ್ಕಳ: ಸಹಕಾರ ಕ್ಷೇತ್ರದಲ್ಲಿ 25 ವರ್ಷಗಳ ಕಾಲ ನಿಸ್ವಾರ್ಥ ಹಾಗೂ ಅಗ್ರಮಾನ್ಯ ಸೇವೆ ಸಲ್ಲಿಸಿರುವ ಮಾರುತಿ ಸಹಕಾರಿ ಪತ್ತಿನ ಸಂಘದ ಅಧ್ಯಕ್ಷ ಶ್ರೀ ಅಶೋಕ ಪೈ ಅವರಿಗೆ,...

ಭಟ್ಕಳ: ಅಂಜುಮನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನವೆಂಬರ್ 15ರಂದು ರಾಜ್ಯದ ಪ್ರಥಮ ಹಾಗೂ ದ್ವಿತೀಯ ವರ್ಷದ ಸೈನ್ಸ್ ವಿದ್ಯಾರ್ಥಿಗಳಿಗಾಗಿ ಸ್ಟೆಮ್-25 ಫೆಸ್ಟ್ ಭವ್ಯವಾಗಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ...

ಹೊನ್ನಾವರ : ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಶಾರದಾಂಬ ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಉಪ್ಪೋಣಿಯ ೨೦೨೫_೨೬ ನೇ ಶೈಕ್ಷಣಿಕ ಸಾಲಿನ ಹೊನ್ನಾವರ...

ಶಿರಸಿ: ರಾಜ್ಯದಲ್ಲೇ ಗಮನ ಸೆಳೆದ ಅತಿ ವಿಶಿಷ್ಟ ಕಲ್ಪನೆಯ ನಮ್ಮನೆ ಹಬ್ಬ ಈ ಬಾರಿ ಡಿಸೆಂಬರ್ ೬ರ ಶನಿವಾರ ಸಂಜೆ ೫ರಿಂದ ಶಿರಸಿ ತಾಲೂಕಿನ ಬೆಟ್ಟಕೊಪ್ಪದ ನಮ್ಮನೆ...

ಹೊನ್ನಾವರ: ಜಿಲ್ಲೆಯ ದಶಕಗಳ ಬೇಡಿಕೆಯಾದ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣ, ಶರಾವತಿ ಪಂಪ್ಡ ಸ್ಟೋರೇಜ್ ಯೋಜನೆಯನ್ನು ಕೈಬಿಡುವಂತೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ಪೊಸ್ಟ ಕಾರ್ಡ್ ಅಭಿಯಾನಕ್ಕೆ ಸಾಮಾಜಿಕ ಹೋರಾಟಗಾರ...

ಹೊನ್ನಾವರ: ಪ್ರತಿಷ್ಠಿತ ಬಡಾವನೆಗಳಾದ ಪ್ರಭಾತನಗರದ ರಜತಗಿರಿ, ಹೌಸಿಂಗ್ ಬೋರ್ಡ್ ಮತ್ತು ಫಾರೆಸ್ಟ್ ಕಾಲೋನಿಯ ಜನವಸತಿ ಪ್ರದೇಶಗಳಲ್ಲಿ ಬೆಳಕು ಇರುವಾಗಲೇ ಯಾವ ಭಯವಿಲ್ಲದೆ ಕಾಡು ಹಂದಿಗಳು ನಿತ್ಯ ಜನರು...

error: Content is protected !!