ಶುಕ್ರವಾರ ರಾತ್ರಿ ನಿಧನರಾದ ಜಾನಪದ ವಿದ್ವಾಂಸೆ ಡಾ. ಶಾಂತಿ ನಾಯಕ ಇವರ ನಿವಾಸದಲ್ಲಿ ತಾಲೂಕಿನ ಗಣ್ಯರು, ಸಾಹಿತಿಗಳು, ಸಾರ್ವಜನಿಕರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಹೊನ್ನಾವರ:...
Uttara kannada
ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಟೊಯೋಟ, ಬಾಷ್, ಟಾಟಾ, ಫಾಕ್ಸಕಾನ್ ಐಪೋನ್ ಮುಂತಾದ ಸಂಸ್ಥೆಗಳಿಗೆ ವಿವಿಧ ಹುದ್ದೆಗಳಿಗಾಗಿ ಬೃಹತ ಉದ್ಯೋಗ ಸಂದರ್ಶನವನ್ನು ದಿನಾಂಕ 19.08.2025 ಮಂಗಳವಾರದAದು...
ಹೊನ್ನಾವರ : ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯ ಮೂರ್ತಿಗಳಾದ ಎಸ್. ಜಿ. ಪಂಡಿತ, ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್, ನ್ಯಾಯಮೂರ್ತಿ ಪ್ರದೀಪ ಸಿಂಗ್ ಯೆರೂರ್, ನ್ಯಾಯಮೂರ್ತಿ ಅನಂತ...
ಭಟ್ಕಳ ; ಸ್ವಾತಂತ್ರ‍್ಯ ಎಂಬುದು ಕೆಚ್ಚಿನ ಹೋರಾಟ,ತ್ಯಾಗ ಬಲಿದಾನದಿಂದ ಗಳಿಸಿಕೊಂಡಿದ್ದೇ ಹೊರತು ಅದು ಸುಮ್ಮನೆ ಬಂದಿರುವುದಲ್ಲ, ಬ್ರಿಟಿಷರು ಕೊಟ್ಟಿರುವುದಲ್ಲ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ನುಡಿದರು....
ಶಿರಸಿ: ಇಲ್ಲಿನ ಅನೇಕ ಸಂಸ್ಥೆಯು ನಿಲೇಕಣಿ ಸರಕಾರಿ ಪಿಯು ಕಾಲೇಜಿನ ಸಹಕಾರದಲ್ಲಿ ಆ.16ರ ಬೆಳಿಗ್ಗೆ 10ಕ್ಕೆ ಕವಿತೆಯೊಡನೆ ನಾವು ಪಿಯು ಕಾಲೇಜು ಮಟ್ಟದ ಕವಿತಾ ವಾಚನ ಸ್ಪರ್ಧೆ...
ಹೊನ್ನಾವರ : ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಆಗದಂತೆ ರಕ್ಷಣೆ ಒದಗಿಸುವುದಕ್ಕೆ ಮತ್ತು ಲೈಂಗಿಕ ಕಿರುಕುಳವನ್ನು ತಡೆಯುವುದಕ್ಕೆ ಹಾಗೂ ಲೈಂಗಿಕ ಕಿರುಕುಳದ ದೂರುಗಳನ್ನು ಬಗೆಹರಿಸುವುದಕ್ಕೆ ಪ್ರತಿ...
ಹೊನ್ನಾವರ: ಹದಿಹರೆಯದವರು, ಯುವಜನಾಂಗ ಮತ್ತು ಮಹಿಳೆಯರು ಹೆಚ್ಚಾಗಿ ತಂಬಾಕು ಉತ್ಪನ್ನಗಳಿಗೆ ದಾಸರಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ತಂಬಾಕು, ಧೂಮಪಾನ ಮತ್ತು ಮಧ್ಯಪಾನ ಚಟದಿಂದ ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು...
ಮುರ್ಡೇಶ್ವರ : ದಿನಾಂಕ: 13/08/2025 ರಂದುಬೆಳಿಗ್ಗೆ 9.30 ಕ್ಕೆ ಕಾಲೇಜು ಸಭಾಂಗಣದಲ್ಲಿ ಆರ್‌ಎನ್‌ಎಸ್ ಪ್ರಥಮ ದರ್ಜೆ ಕಾಲೇಜು ಮುರುಡೇಶ್ವರ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕವತಿಯಿಂದ ನಶಾಮುಕ್ತ...
ಹೊನ್ನಾವರ : ಸೈನಿಕ ಸೇವೆಯು ಆತ್ಮ ತೃಪ್ತಿಯನ್ನು ಕೊಡುತ್ತದೆ, ಜನರಿಂದ ಗೌರವಿಸಲ್ಪಡುತ್ತದೆ, ರಾಷ್ಟ್ರವನ್ನು ರಕ್ಷಿಸುತ್ತದೆ ಎಂದು ನಿವೃತ್ತ ಸೈನಿಕ ಶ್ರೀ ಪಿ ಎನ್ ಹೆಗಡೆಯವರು ನುಡಿದರು. ಇವರು...
ಹೊನ್ನಾವರ ; ನಿತ್ಯಜೀವನದಲ್ಲಿ ಒತ್ತಡದ ನಿವಾರಣೆಗಾಗಿ ಜನರು ತಂಬಾಕಿನAತಹ ಮಾದಕ ವಸ್ತುಗಳ ಮೊರೆ ಹೋಗುತ್ತಿದ್ದಾರೆ. ತಂಬಾಕಿನಿAದ ಉಂಟಾಗುವ ದುಷ್ಪರಿಣಾಮಗಳ ಜೊತೆಗೆ ತಂಬಾಕು ತ್ಯಜಿಸುವುದರಿಂದ ಆಗುವ ಪ್ರಯೋಜನಗಳ ಕುರಿತು...
