ಹೊನ್ನಾವರ : ಪಟ್ಟಣದ ಶರಾವತಿ ವೃತ್ತದ ಬಳಿ ತಾಲೂಕಿನ ವಿವಿಧಡೆಯಿಂದ ಆಗಮಿಸಿದ ಆಶಾ ಕಾರ್ಯಕರ್ತೆಯರು ಘೋಷಣೆ ಕೂಗುವ ಮೂಲಕ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ ಕಛೇರಿಯವರೆಗೆ...
Uttara kannada
ಭಟ್ಕಳ: ನಗರದ ತೆಂಗಿನಗುAಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಕಾರನ್ನು ತಡೆದು ಪೊಲೀಸರು ೧.೭೫೦ ಕೆ.ಜಿ (ಅಂದಾಜು ಮೌಲ್ಯ ರೂ.೫೦ ಸಾವಿರ) ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ...
ಭಟ್ಕಳ: ಗೌರಿಗಣೇಶ ಹಬ್ಬದ ಹಿನ್ನೆಲೆ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿದ ವೃತ್ತ...
ಬಾಳೆಗಿಡ ಕಡಿಯುವ ಕೆಲಸವೇ ಪ್ರಾಣಾಪಾಯಕ್ಕೆ ಕಾರಣ! ಭಟ್ಕಳ: ಭಟ್ಕಳ ತಾಲ್ಲೂಕಿನ ಬೈಲೂರಿನಲ್ಲಿ ಕೇಳಗಿನ ಸೇರುಗಾರ ಕೇರಿಯ ಸತೀಶ (೪೬) ಎಂಬ ಕೃಷಿಕನಿಗೆ ಬಾಳೆಗಿಡ ಕಡಿಯುವ ಕೆಲಸವೇ ಜೀವ...
ಭಟ್ಕಳ: ಪುರವರ್ಗ ಪ್ರದೇಶದಲ್ಲಿ ಬೈಕ್‌ಗಳಿಗೆ ಬೆಂಕಿ ಹಚ್ಚುವ ಘಟನೆಗಳು ಅಟ್ಟಹಾಸ ಮೆರೆಯುತ್ತಿರುವ ಮಧ್ಯೆ, ಮತ್ತೊಮ್ಮೆ ಇದೇ ರೀತಿಯ ಕೃತ್ಯ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಗುರುವಾರ ಮಧ್ಯರಾತ್ರಿ,...
ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷಿö್ಮÃ ವೃತದ ಹಿನ್ನಲೆಯಲ್ಲಿ ಸಹಸ್ರಾರು ಸಂಖ್ಯೆಯ ಮುತ್ತೆöÊದೆಯಯರು ದೇವರಿಗೆ ಊಡಿ ಸಮರ್ಪಿಸಿ ಕೃತಾರ್ಥರಾದರು.ತಾಲೂಕಿನ ಅಳ್ವೆಕೋಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ...
ಭಟ್ಕಳ: ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟಗೊಂಡ ಗ್ರಾಮದಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣವನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯವರು ಭೇದಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಬ್ಬ...
ಹೊನ್ನಾವರ: ಬ್ಲಾಕ್ ಕಾಂಗ್ರೇಸ್ ಉಪಾಧ್ಯಕ್ಷ ಕೇಶವ ಮೇಸ್ತ ಪತ್ರಿಕಾ ಹೇಳಿಕೆ ನೀಡಿ ತಾನು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿರುವುದು ತುಂಬಾ ಬೇಸರದ ಸಂಗತಿ ಎಂದು...
ಹೊನ್ನಾವರ: ತಾಲೂಕಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ಹಾಗೂ ಕರಾಟೆ ಸ್ಪರ್ಧೆಯಲ್ಲಿ ಎಸ್ ಎಸ್ ಎಸ್ ಕೆ ಪಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ...
ಹೊನ್ನಾವರ: ಕಾರ್ಯಕ್ರಮವನ್ನು ಉದ್ದೇಶಿಸಿ ರೋಟರಿ ಕ್ಲಬ್ ಅಧ್ಯಕ್ಷ ಡಾ. ರಾಜು ಮಾಳಗಿಮನೆ ಮಾತನಾಡಿ ರೋಟರಿ ಕ್ಲಬ್ ಶೈಕ್ಷಣಿಕ, ಆರೋಗ್ಯ, ಕ್ರೀಡೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯ ಹಮ್ಮಿಕೊಳ್ಳುತ್ತಿದೆ....
