June 6, 2026

Uttara kannada

ಹೊನ್ನಾವರ: ಶಿಸ್ತ್ರು, ಆತ್ಮವಿಶ್ವಾಸ, ನಾಯಕತ್ವ ಗುಣ ಬೆಳೆಸುವಲ್ಲಿ ಕ್ರೀಡೆಯು ಸಹಕಾರಿಯಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲತಾ ನಾಯಕ ಹೇಳಿದರು. ಹೊನ್ನಾವರ ಪಟ್ಟಣದ ಎಸ್‌ಡಿಎಂ ಮೈದಾನದಲ್ಲಿ...

ಹೊನ್ನಾವರ : ತಾಲೂಕಿನ ಸರ್ಕಾರಿ ನೌಕರರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುವ ಮೂಲಕ ರಾಜ್ಯದಲ್ಲೆ ಮಾದರಿಯಾಗಿ ಸಂಘವನ್ನು ಮುನ್ನಡೆಯುತ್ತಿದ್ದಾರೆ ಎಂದು ತಹಶೀಲ್ದಾರ ಪ್ರವೀಣ ಕರಾಂಡೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಟ್ಟಣದ...

ಭಟ್ಕಳ: ಪಡಿತರ ಅಕ್ಕಿಯನ್ನು ದಾಖಲೆಗಳಿಲ್ಲದೆ ,ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ. ಪುರವರ್ಗ ಭಟ್ಕಳ ನಿವಾಸಿ, 35 ವರ್ಷದ ಚಾಲಕ ಪಹೀಮ್ ಮಹ್ಮದ್ ಓಮಿನಿ ವಾಹನದಲ್ಲಿ...

ಹೊನ್ನಾವರ : ಮಕ್ಕಳು ಮಾನಸಿಕವಾಗಿ, ದೈಹಿಕವಾಗಿ, ಸರ್ವಾಂಗೀಣ ಬೆಳವಣಿಗೆ ಸಾಧಿಸಬೇಕಾಗುತ್ತದೆ ಅದನ್ನು ಸಾಧಿಸಲು ಮಕ್ಕಳಿಗೆ ಮನೆಯಲ್ಲಿಯೇ ಪೌಷ್ಠಿಕಾಂಶ ಹಳೆಯ ಆಹಾರ ಪದ್ದತಿಯನ್ನೇ ಅಳವಡಿಸಿ ಎಂದು ಹೊನ್ನಾವರ ಹಿರಿಯ...

ಭಟ್ಕಳ : ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಹಕಾರಿ ಧುರೀಣ, ಭಟ್ಕಳದ ವ್ಯವಸಾಯ ಸೇವಾ ಸಹಕಾರಿ ಸಂಘ, ಎಂ ಜಿ. ಎಂ. ಸಹಕಾರಿ ಪತ್ತಿನ ಸಂಘದ...

ಭಟ್ಕಳ: ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ 2025-26 ಸಾಲಿನ ಎಂಜಿನಿಯರಿAಗ್ (ಬಿ.ಇ.) ಕಾರ್ಯಕ್ರಮಗಳ ಉದ್ಘಾಟನೆ ಯಶಸ್ವಿಯಾಗಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ...

ಹೊನ್ನಾವರ: ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸಂಬAಧಿಸಿದAತೆ ಗುರುವಾರ ಗೇರುಸೊಪ್ಪಾದ ಶ್ರೀ ಗುತ್ತಿಕನ್ನಿಕಾ ದೇವಾಲಯದ ಸಭಾಭವನದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರೀಯಾ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಅಹವಾಲು ಆಲಿಕೆ ಸಭೆಯಲ್ಲಿ...

ಹೊನ್ನಾವರ : “ಕ್ಷಯ, ಹೆಚ್.ಐ.ವಿ ಯಂತಹ ಗಂಭಿರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸೃಷ್ಠಿ ಸಂಸ್ಥೆಯಿAದ ಪೌಷ್ಠಿಕಾಂಶದ ಕಿಟ್‌ಗಳನ್ನು ನೀಡುತ್ತಿರುವುದು ಅನುಕರಣಿಯವಾಗಿದೆ” ಎಂದು ಹೊನ್ನಾವರ ತಾಲೂಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ||...

ಭಟ್ಕಳ : ತಾಲೂಕಿನ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ಸೆಪ್ಟೆಂಬರ್ 18 ರಂದು...

ಹಲವು ಗದ್ದಲದ ನಡುವೆ ಮೂರು ಟೆಂಡರ್ ನಡೆದು ಇನ್ನುಳಿದ ಮೂರು ಟೆಂಡರ್ ಪಕ್ರಿಯೆ ಹರಾಜು ನಡೆಯದೆ ಮರು ಟೆಂಡರ್ ಹಂತಕ್ಕೆ ತಲುಪಿದ ಘಟನೆ ಶುಕ್ರವಾರ ಸಂಭವಿಸಿದೆ. ಹೊನ್ನಾವರ...

error: Content is protected !!