ಹೊನ್ನಾವರ : ಕಳೆದೊಂದು ವರ್ಷದಿಂದ ಹೊನ್ನಾವರ ಬ್ಲಾಕ್ ಕಾಂಗ್ರೆಸ್‌ನಲ್ಲಿ ಯಾವುದೇ ಕಾರ್ಯಚಟುವಟಿಕೆಗಳು ನಡೆಯದೇ ಸಂಪೂರ್ಣ ನಿಷ್ಕಿçÃಯಗೊಂಡಿರುವುದನ್ನು ಖಂಡಿಸಿ ಹೊನ್ನಾವರ ಬ್ಲಾಕ್ ಉಪಾಧ್ಯಕ್ಷ ಸ್ಥಾನಕ್ಕೆ ಕೇಶವ ಲಕ್ಷö್ಮಣ ಮೇಸ್ತ...
Month: August 2025
ಹೊನ್ನಾವರ ; ದಿನಾಂಕ 3-8-2025 ರಂದು ಶಿವಮೊಗ್ಗದ ಒಳಾಂಗಣ ನೆಹರು ಸ್ಟೇಡಿಯಂ ದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಹೊನ್ನಾವರ ತಾಲೂಕಿನ ಕರ್ಕಿಯ ಶ್ರೀ...
ಹೊನ್ನಾವರ : ತಾಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಬೀಳಮಕ್ಕಿಯ ಗೋಪಾಲ ನಾಯ್ಕ ಮತ್ತು ದಯಾನಂದ ನಾಯ್ಕ ಮನೆಯ ತೋಟಕ್ಕೆ ನೀರು ನುಗ್ಗಿ ತೋಟದ ಸಣ್ಣ ಗಿಡಗಳು...
ಭಟ್ಕಳ ; ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವೆಂಕಟೇಶ ನಾಯಕರವರು ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ಜಿಲ್ಲೆ ರಾಜ್ಯಕ್ಕೆ ೩ನೇ ಸ್ಥಾನ ಹಾಗೂ ನಮ್ಮ ತಾಲೂಕು...
ಕಾರ್ಕಳ ; ಸ್ವಜನಶೀಲತೆ ದೀರ್ಘಕಾಲಿಕ ಬಾಂಧವ್ಯ ಮತ್ತು ಅರ್ಥಪೂರ್ಣ ಸಂಬAಧಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಯಬೇಕೆAದು 99 ಗೇಮ್ಸ್, ರೋಬೋ ಸಾಫ್ಟ್ ಸಂಸ್ಥೆಗಳ ಸ್ಥಾಪಕ ರೋಹಿತ್ ಭಟ್ ತಿಳಿಸಿದ್ದಾರೆ.ಶನಿವಾರ...
ಕಾರ್ಕಳ : ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿ ಆಟಿಡೊಂಜಿ ದಿನ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಪನ್ಮೂಲ...
ಕುಮಟಾ: ನಮ್ಮಲ್ಲಿ ಭಕ್ತಿಯ ಪರಾಕಾಷ್ಠೆ ಬಂದಾಗ ಏನನ್ನು ಬೇಕಾದರೂ ಮಾಡುವ ಶಕ್ತಿ ಬರುತ್ತದೆ. ಭಕ್ತಿ ತೈಲಧಾರಣೆಯಂತಿದ್ದರೆ ದೈವಾನುಗ್ರಹ ಪ್ರಾಪ್ತವಾಗುತ್ತದೆ ಎಂದು ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ...
ಕುಮಟಾ : ದಿನಾಂಕ 3-08-2025 ರದು ನಡೆದ 25ನೇ ದಿನದ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿ ಮುಗ್ವಾ ಮತ್ತು ಹೊಸಾಕುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಗ್ವಾ, ಕವಲಕ್ಕಿ, ನಗರೆ, ದೊಡ್ಡಹಿತ್ತಲು,...
ಭಟ್ಕಳ: ೨೦೨೫/೨೬ನೇ ಸಾಲಿನ ಈ ಚುನಾವಣೆ 'ಚುನಾವಣಾ ಸಾಕ್ಷರತಾ ಕ್ಲಬ್' ಅಡಿಯಲ್ಲಿ ನೈಜ ಸಾರ್ವತ್ರಿಕ ಮಾದರಿಯಲ್ಲಿ ನಡೆಯಿತು. ಚುನಾವಣಾ ಸಂಚಾಲಕರಾಗಿ ಸಮಾಜಶಾಸ್ತ್ರ ಶಿಕ್ಷಕರಾದ ನಾರಾಯಣ ನಾಯ್ಕ ನೇಮಕವಾಗಿದ್ದರು....
ಭಟ್ಕಳ: ಭಟ್ಕಳದ ತೆಂಗಿನಗುAಡಿ ಬಂದರಿಯಲ್ಲಿ ಕಳೆದ ವಾರ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರರಲ್ಲಿ ಮತ್ತೊಬ್ಬನ ಶವ ಗಂಗೊಳ್ಳಿ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಶವ ಪತ್ತೆಯಾದ ವ್ಯಕ್ತಿಯನ್ನು...