August 30, 2025

Month: August 2025

ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮದ ಹುಲ್ಲುಕ್ಕಿ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಕೋಳಿ ಅಂಕ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ...

ಭಟ್ಕಳ: ಡಾ. ಮಹಂತ ಶಿವಯೋಗಿ ಸ್ವಾಮೀಜಿಯವರ ಜನ್ಮದಿನದ ಅಂಗವಾಗಿ ಭಟ್ಕಳದ ಶ್ರೀಗುರು ವಿದ್ಯಾದಿರಾಜ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನಲ್ಲಿ ವ್ಯಾಸನಮುಕ್ತ ದಿನಾಚರಣೆ ನಡೆಯಿತು.ಕಾರ್ಯಕ್ರಮವನ್ನು ತಾಲೂಕಾ ಕಂದಾಯ ಇಲಾಖೆ...

ಭಟ್ಕಳ : ತಾಯಿಯ ಎದೆಹಾಲು ಮಗುವಿಗೆ ಅತ್ಯುತ್ತಮ ಪೌಷ್ಠಿಕ ಆಹಾರವಾಗಿದ್ದು, ಅದು ಶಿಶುವಿನ ಬೆಳವಣಿಗೆಗೆ ಬಹಳ ಅಗತ್ಯವಿದೆ ಎಂದು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ದೇವಿ ಗೊಂಡ...

ಭಟ್ಕಳ: ಅಳ್ವೆಕೋಡಿ ಬಂದರಿನಿAದ ಮೀನುಗಾರಿಕೆಗೆ ತೆರಳಿದ ದೋಣಿಯೊಂದು ಸಮುದ್ರದ ಅಲೆಗೆ ಸಿಲುಕಿ ಮಗುಚಿಬಿದ್ದ ಪರಿಣಾಮ ನಾಲ್ವರು ಮೀನುಗಾರರು ಕಣ್ಮರೆಯಾಗಿರುವ ದುರ್ಘಟನೆ ಜುಲೈ 30ರ ಮಧ್ಯಾಹ್ನ 3:15ರ ವೇಳೆಗೆ...

ಹೊನ್ನಾವರ: ವಿದ್ಯಾರ್ಥಿಗಳು ಸಮಾಜದ ಎಲ್ಲಾ ಮಜಲಿನಲ್ಲಿ ಕಾಣಿಸಿಕೊಂಡು, ಆಸಕ್ತಿ ಇರುವ ವಿಷಯವನ್ನು ಆಯ್ಕೆ ಮಾಡಿಕೊಂಡು ಮುನ್ನಡೆಯಬೇಕು ಎಂದು ಎಂ.ಪಿ.ಇ ಸೊಸೈಟಿ ಅಧ್ಯಕ್ಷ ಕೃಷ್ಣಮೂರ್ತಿ ಭಟ್ ಶಿವಾನಿ ವಿದ್ಯಾರ್ಥಿಗಳಿಗೆ...

ಭಟ್ಕಳ: ಇಲ್ಲಿನ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ (ಎಐಟಿಎಂ)ನ 7ನೇ ಸೆಮಿಸ್ಟರ್‌ನ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)...

ಕುಮಟಾ: “ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ ಜೊತೆಗೆ ಪಾಲಕರ ಜವಬ್ದಾರಿಯೂ ಅತೀ ಮುಖ್ಯ ಪ್ರಯತ್ನ ಮತ್ತು ಶೃದ್ಧೆಯಿಂದ ಎಂತಹ ವಿದ್ಯೆಯನ್ನಾದರೂ ಕರಗತ ಮಾಡಿಕೊಳ್ಳಬಹುದು” ಎಂದು ಹಿರೇಗುತ್ತಿ ಹೈಸ್ಕೂಲ್ ಆಡಳಿತ...

ಭಟ್ಕಳ ; ಕರ್ನಾಟಕ ವಿಶ್ವವಿದ್ಯಾಲಯದವರು ನಡೆಸಿದ 2024-25 ನೇ ಸಾಲಿನ ಬಿ.ಎಡ್ 3 ನೇ ಸೆಮಿಸ್ಟರ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದ್ದು, ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ...

ಕುಮಟಾ: ಭಗವಂತನನ್ನು ಕಾಣಲು ಸರಳತೆ, ಸಾತ್ವಿಕತೆ, ಸಜ್ಜನತೆಯ ಒಂದೇ ಮುಖ ಬೇಕು ಎಂದು ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ನುಡಿದರು. ತಾಲೂಕಿನ ಕೋನಳ್ಳಿಯ ಶ್ರೀ...