ಭಟ್ಕಳ: ತಾಲೂಕಿನ ಮಾವಿನಕುರ್ವೆ ಬಂದರಿನಲ್ಲಿ ಬೋಟ್ ಕ್ಯಾಬಿನ್‌ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಬಂದಿದೆ. ಮೃತರನ್ನು ಛತ್ತೀಸ್‌ಗಢ ಮೂಲದ ಬುಧನ ಸಾಯ್ ತಂದೆ ಜನೇಶ್ವರ ಸಾಯ್...
Month: August 2025
ಭಟ್ಕಳ: ಹನೀಫಾಬಾದ್ 1ನೇ ಕ್ರಾಸ್‌ನಿಂದ ಬಾಲಕಿಯೋರ್ವಳನ್ನು ಬಲವಂತವಾಗಿ ವಾಹನಕ್ಕೆ ಕೂರಿಸಿ ಪರಾರಿಯಾಗಲು ಯತ್ನಿಸಿದ ಪ್ರಕರಣದಲ್ಲಿ ಭಟ್ಕಳ ಗ್ರಾಮೀಣ ಪೊಲೀಸರು ತ್ವರಿತ ಕಾರ್ಯಾಚರಣೆಗೆ ಇಳಿದು ಆರೋಪಿ ಇಬ್ಬರನ್ನು ಬಲೆ...
ಶುಕ್ರವಾರ ರಾತ್ರಿ ನಿಧನರಾದ ಜಾನಪದ ವಿದ್ವಾಂಸೆ ಡಾ. ಶಾಂತಿ ನಾಯಕ ಇವರ ನಿವಾಸದಲ್ಲಿ ತಾಲೂಕಿನ ಗಣ್ಯರು, ಸಾಹಿತಿಗಳು, ಸಾರ್ವಜನಿಕರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಹೊನ್ನಾವರ:...
ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಟೊಯೋಟ, ಬಾಷ್, ಟಾಟಾ, ಫಾಕ್ಸಕಾನ್ ಐಪೋನ್ ಮುಂತಾದ ಸಂಸ್ಥೆಗಳಿಗೆ ವಿವಿಧ ಹುದ್ದೆಗಳಿಗಾಗಿ ಬೃಹತ ಉದ್ಯೋಗ ಸಂದರ್ಶನವನ್ನು ದಿನಾಂಕ 19.08.2025 ಮಂಗಳವಾರದAದು...
ಕಾರ್ಕಳ : ಸಾಮಾಜಿಕ ಜಾಲತಾಣಗಳಲ್ಲಿ ಮೂಡಬಿದ್ರೆ ಬಸ್ಸುನಲ್ಲಿ ವ್ಯಕ್ತಿಯೋರ್ವ ಯುವತಿಯೊಂಡನೆ ಅಸಭ್ಯ ವರ್ತನೆಯ ವಿಡಿಯೋ ಹರಿದಾಡುತಿದ್ದು ಅವನ ಮೇಲೆ ಯಾರು ದೂರು ಕೊಡದ ಕಾರಣ ಪೊಲೀಸ್ ಇಲಾಖೆ...
ಹೊನ್ನಾವರ : ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯ ಮೂರ್ತಿಗಳಾದ ಎಸ್. ಜಿ. ಪಂಡಿತ, ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್, ನ್ಯಾಯಮೂರ್ತಿ ಪ್ರದೀಪ ಸಿಂಗ್ ಯೆರೂರ್, ನ್ಯಾಯಮೂರ್ತಿ ಅನಂತ...
ಕಿಕ್ಕೇರಿ ; ಸ್ವತಂತ್ರ ದಿನಾಚರಣೆಯ ಅಂಗವಾಗಿ ಪ್ರೆಂಡ್ಸ್ ರಿಕ್ರಿಯೇಶನ್ ಕ್ಲಬ್ (ರಿ), ಕಿಕ್ಕೇರಿ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ...
ಬಡ ರೈತರಿಗೆ ಸೇರಿಬೇಕಿದ್ದ ಜಮೀನಿನನ್ನು ಪ್ರಭಾವಿಯೊಬ್ಬರು ತಮ್ಮ ಹೆಸರಿಗೆ ಮಾಡಿಸಿಕೊಂಡು ರೈತರ ಮೇಲೆ ದೌರ್ಜನ್ಯ ನೆಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ಪ್ರತಿಭಟನೆ ನೆಡೆಸಿದ್ರು ಕೃಷ್ಣರಾಜಪೇಟೆ : ತಾಲ್ಲೂಕಿನ ಕಿಕ್ಕೇರಿ...
ಭಟ್ಕಳ ; ಸ್ವಾತಂತ್ರ‍್ಯ ಎಂಬುದು ಕೆಚ್ಚಿನ ಹೋರಾಟ,ತ್ಯಾಗ ಬಲಿದಾನದಿಂದ ಗಳಿಸಿಕೊಂಡಿದ್ದೇ ಹೊರತು ಅದು ಸುಮ್ಮನೆ ಬಂದಿರುವುದಲ್ಲ, ಬ್ರಿಟಿಷರು ಕೊಟ್ಟಿರುವುದಲ್ಲ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ನುಡಿದರು....
ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಮೇಲೆ ಬೆಳಕು ಚೆಲ್ಲುವ ದೇವಾಲಯಗಳು ಜೀವಂತ ಸ್ಮಾರಕಗಳಾಗಿವೆ ಎಂದು ಶಾಸಕ ಹೆಚ್.ಟಿ.ಮಂಜು. ಕೃಷ್ಣರಾಜಪೇಟೆ : ತಾಲೂಕಿನ ಸಂತೆಬಾಚಳ್ಳಿ ಹೋಬಳಿಯ ಶ್ಯಾರಹಳ್ಳಿ ಗ್ರಾಮದಲ್ಲಿ...