September 5, 2025

Month: September 2025

ಹೊನ್ನಾವರ: ಒನ್‌ಸೈಟ್ ಎಸ್ಸಿಲಾರ್ ಲಕ್ಸೋಟಿಕಾ ಫೌಂಡೇಶನ್ ಬೆಂಗಳೂರು ಮತ್ತು ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹಾಗೂ ಹೊನ್ನಾವರ ರೈತ ಉತ್ಪಾದಕ ಕಂಪನಿ ಲಿಮಿಟೆಡ್, ಹಡಿನಬಾಳ ಇವರ ಸಂಯುಕ್ತ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಮಹಿಳಾ ಮಂಡಳಿಯಿAದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗೌರಿ ಗಣೇಶದ ಹಬ್ಬದ ಅಂಗವಾಗಿ ಮುದ್ದುಕೃಷ್ಣ ಮದ್ದುರಾದೆ, ಭಗವದ್ಗೀತೆ ಪಠಣ ಹಾಗೂ ಮಹಿಳೆಯರಿಗಾಗಿ ಯಶೋಧಕೃಷ್ಣ...

ಭಟ್ಕಳ: ನಗರದಲ್ಲಿ ನಿಷೇಧಿತ ಇ-ಸಿಗರೇಟ್ ಮಾರಾಟ ಜಾಲ ಬೇರೂರಿಕೊಂಡಿರುವುದನ್ನು ಭಟ್ಕಳ ನಗರ ಠಾಣೆ ಪೊಲೀಸರು ಸೋಮವಾರ ರಾತ್ರಿ ಪತ್ತೆಹಚ್ಚಿದ್ದಾರೆ. ಹೂವಿನ ಚೌಕ್ ಹತ್ತಿರದ ಟೌನ್ ಸೆಂಟರ್ ನಲ್ಲಿರುವ...

ಕುಮಟಾ : ತಾಲ್ಲೂಕಿನ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದಿಂದ ಶಿಕ್ಷಕ ವೃತ್ತಿಯಿಂದ ವಯೋನಿವೃತ್ತಿಗೊಂಡ ಸ್ಥಳೀಯರಾದ ಉಮೇಶ ನಾಯ್ಕರವರನ್ನು " ಸದ್ಗುರು ಸಂಪನ್ನ " ಎಂಬ ಉಪಾದಿಯೊಂದಿಗೆ ಆಪ್ತವಾಗಿ...

ಭಟ್ಕಳ : ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್ (ಸ) ಎಂಬ ವಿಷಯದಡಿ ಸೆಪ್ಟೆಂಬರ್ 3 ರಿಂದ 13, 2025 ರವರೆಗೆ...

ಭಟ್ಕಳ: ರೈಲು ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಮರೆತು ಬಿಟ್ಟಿದ್ದ ಬ್ಯಾಗ್ ವನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಸುರಕ್ಷಿತವಾಗಿ ಹಿಂತಿರುಗಿಸಿದ್ದ ಘಟನೆ ನಡೆದಿದೆ. ಆ.22ರಂದು ನಿಲ್ದಾಣದಲ್ಲಿ ಬಿಟ್ಟುಹೋದ...

ಸಿದ್ದಾಪುರ : ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ದ ಪಿತೂರಿ ನಡೆಸಿ ಅಪವಿತ್ರಮಾಡುತ್ತಿರುವವರನ್ನು ವಿಚಾರಣೆಗೆ ಒಳಪಡಿಸಿ ಸೂಕ್ತ ಕಾನೂನು ಕ್ರಮವಾಗಬೇಕೆಂದು ರಾಜ್ಯಪಾಲರಿಗೆ ಆಗ್ರಹಿಸಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಸಭಾಭವನ ನಾಣಿಕಟ್ಟಾದಲ್ಲಿ...

ಕಾರ್ಕಳ : ಕೌಟುಂಬಿಕವಾಗಿ ಮಾತ್ರವಲ್ಲ ಸಾಮಾಜಿಕವಾಗಿ ಮತ್ತು ರಾಷ್ಟ್ರೀಯ ಪರಿಕಲ್ಪನೆಯಲ್ಲಿಯೂ ಮಿಳಿತಗೊಂಡಿರುವ ಭಾವನಾತ್ಮಕ ಸಂಬAಧಗಳ ನವಿರಾದ ವಿವರಣೆಗಳನ್ನು ರಾಮಾಯಣದಲ್ಲಿ ಕಾಣ ಬಹುದಾಗಿದೆ. ರಾಜನಾದವನು ಪಾಲಿಸಬೇಕಾದ ರಾಜ ಧರ್ಮದ...

ಕಾರ್ಕಳ : ,ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾಬೆಟ್ಟು ಇದರ, 40 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ದ ವಿಸರ್ಜನಾ ಶೋಭಾಯಾತ್ರೆ ವಿಜೃಂಭಣೆಯಿAದ ವಿವಿಧ ಚೆಂಡೆ, ನಾಸಿಕ ಬ್ಯಾಂಡ್,ಹುಲಿವೇಷ...

ಭಟ್ಕಳ: ತಾಲೂಕಿನ ವಿವಿಧೆಡೆಗಳಲ್ಲಿ ಐದು ದಿನಗಳಿಂದ ಪೂಜಿಸಲ್ಪಟ್ಟ ಗಣೇಶನನ್ನು ಭಕ್ತಿಭಾವದಿಂದ ವಿಜೃಂಭಣೆಯ ಮೆರವಣಿಗೆಯೊಂದಿಗೆ ಭಾನುವಾರ ವಿಸರ್ಜನೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್....

error: Content is protected !!