December 23, 2025

Month: December 2025

ಹೊನ್ನಾವರ; ಶಿಕ್ಷಣ ಇಲಾಖೆಯ ವತಿಯಿಂದ ಮಾರ್ಥೊಮಾ ಪ್ರೌಡಶಾಲೆಯ ಆವರಣದಲ್ಲಿ ಆಯೋಜಿಸಿದ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳಲ್ಲಿರುವ ಪ್ರತಿಭೆಯನ್ನು...

ಗುಂಡ್ಲುಪೇಟೆ; ತಾಲೂಕಿನ ಕೆರೆಗಳಿಗೆ ನೀರು ಬಿಡುವ ವಿಚಾರವಾಗಿ ಡಿಸೆಂಬರ್ ತಿಂಗಳ ಮೊದಲನೇವಾರ ರೈತರುಗಳಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ. ಮತ್ತು ನುಡಿದಂತೆ ನಡೆದಿದ್ದೇನೆ ಎಂದು ಶಾಸಕರಾದ ಎಚ್ ಎಂ...

ಭಟ್ಕಳ: ತಾಲೂಕಿನ ಬಸ್ತಿಮಕ್ಕಿಯ ಶ್ರೀ ರಾಘವೇಶ್ವರ ಹವ್ಯಕ ಸಭಾ ಭವನದಲ್ಲಿ ನಡೆಯುತ್ತಿರುವ 2016ನೇ ಮದ್ಯವರ್ಜನ ಶಿಬಿರದ ಮುಕ್ತಾಯ ಸಮಾರಂಭ ಹಾಗು ಕುಟುಂಬ ಮಿಲನ ಕಾರ್ಯಕ್ರಮ ಡಿಸೆಂಬರ್ 9ರಂದು...

ಭಟ್ಕಳ: ಯಾವುದೇ ಪರವಾನಿಗೆ ಇಲ್ಲದೇ ಕ್ರೂರಿಯಾಗಿ ಕಟ್ಟಿ ಎತ್ತುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಭಟ್ಕಳ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಭಟ್ಕಳ ತೆಂಗಿನಗು0ಡಿ...

ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಗೇರುಸೊಪ್ಪಾ ಸಮೀಪದ ಸುಳೆಮುರ್ಕಿ ತಿರುವಿನಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿದ್ದರೂ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇರುವ ರಾಷ್ಟ್ರೀಯ ಹೆದ್ದಾರಿ...

ಭಟ್ಕಳ : ಬೆಂಗಳೂರಿನಲ್ಲಿ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ಪ್ರೊಫೆಸರ್ ನಾಗೇಶ ನಾಯ್ಕ, ಮಾರುಕೇರಿ ಪಂಚಾಯತ ಉಪಾಧ್ಯಕರಾದ ಎಂ.ಡಿ.ನಾಯ್ಕ, ಇವರು ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಭಟ್ಕಳದಲ್ಲಿ...

ಹೊನ್ನಾವರ : ಸ್ವಾತಂತ್ರ‍್ಯ ಪೂರ್ವದಿಂದಲೇ ಸಂಘ-ಸAಸ್ಥೆಗಳು, ಮಠಮಾನ್ಯಗಳು ಅನುದಾನಿತ ಶಾಲೆಗಳನ್ನು ತೆರೆದು ಗುಣಮಟ್ಟದ ಶಿಕ್ಷಣ ನೀಡುತ್ತಾ, ಶೈಕ್ಷಣಿಕ ಕ್ರಾಂತಿಗೆ ಕಾರಣವಾದ ಅನುದಾನಿತ ಸಂಸ್ಥೆಗಳು ಪ್ರಸ್ತುತ ಸರ್ಕಾರದ ಅವೈಜ್ಞಾನಿಕ...

ಕೃಷ್ಣರಾಜಪೇಟೆ ; ಬಯಲು ಸೀಮೇಯ ಕುಕ್ಕೇ ಸುಬ್ರಹ್ಮಣ್ಯ ಎಂದೇ ಪ್ರಸಿದ್ಧವಾದ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಶ್ರೀ ಕ್ಷೇತ್ರ ಸಾಸಲು ಗ್ರಾಮದಲ್ಲಿ ಪ್ರಸಿದ್ದವಾದ ಶ್ರೀ ಸೋಮೇಶ್ವರ ಮತ್ತು...

ಕಾರವಾರ : ದಾಂಡೇಲಿಯಲ್ಲಿ ನಡೆಯಲಿರುವ ಬೆಳ್ಳಿ ಹಬ್ಬದ ಸಂಭ್ರಮದ ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾರವರು ಮಂಗಳವಾರ ಬಿಡುಗಡೆಗೊಳಿಸಿದರು....

ಕಾರವಾರ : ಡಿಸೆಂಬರ್ 13, 14, 15ರಂದು ದಾಂಡೇಲಿಯಲ್ಲಿ ನಡೆಯುತ್ತಿರುವ ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಅದರ ಭಾಗವಾಗಿ...

error: Content is protected !!