ಭಟ್ಕಳ: ನಗರದ ಪೊಲೀಸ್ ಠಾಣೆಯ ಪಿಎಸ್‌ಐ ನವೀನ್ ನಾಯ್ಕ ಅವರಿಗೆ ಅತ್ಯುತ್ತಮ ಸೇವೆಗಾಗಿ ಬೆಂಗಳೂರಿನಲ್ಲಿ ನಡೆದ ‘ಪೊಲೀಸ್ ಧ್ವಜ ದಿನಾಚರಣೆ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಪದಕ...
Month: April 2026
ಭಟ್ಕಳ: ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಭಟ್ಕಳ ನಗರ ಹಾಗೂ ಗ್ರಾಮೀಣ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆಗಳು ನಡೆದಿವೆ.ಮೊದಲ ಪ್ರಕರಣದಲ್ಲಿ, ಮುಂಬೈ ಜೋಗೇಶ್ವರಿ...
ಭಟ್ಕಳ: ಮೀನುಗಾರಿಕೆಗೆ ತೆರಳಿದ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಅಳೇಕೋಡಿ ಬಂದರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.ಒಡಿಶಾ ರಾಜ್ಯದ ಸುಂದರಗಢ ಜಿಲ್ಲೆಯ 27...
ಭಟ್ಕಳ: ತಾಲೂಕಿನ ಶ್ರೀ ಚಿತ್ರಾಪುರ ಮಠ ಸಂಸ್ಥಾನದ ಶ್ರೀ ಭವಾನಿಶಂಕರ ದೇವರ 165ನೇ ವರ್ಷದ ರಥೋತ್ಸವವು ಹನುಮಜ್ಜಯಂತಿ ಪ್ರಯುಕ್ತ ಶ್ರೀ ಮಠದ ಪೀಠಾಧಿಪತಿಗಳಾದ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿ...
ಭಟ್ಕಳ: ತಾಲೂಕಿನ ಶಿರಾಲಿ ಸಮೀಪದ ಸಾರದ ಹೊಳೆ ಹಳೆಕೋಟೆ ಹನುಮಂತ ದೇವಸ್ಥಾನದಲ್ಲಿ ನಡೆದ ನಾಲ್ಕನೇ ವರ್ಷದ ವರ್ಧಂತ್ಯೋತ್ಸವ ಕಾರ್ಯಕ್ರಮವು ಭಕ್ತಿಭಾವ ಮತ್ತು ಸಂಭ್ರಮದ ವಾತಾವರಣದಲ್ಲಿ ನೆರವೇರಿತು. ಪೂಜ್ಯ...
ಭಟ್ಕಳ: ಜನಗಣತಿ 2027ರ ಅಂಗವಾಗಿ ಆರಂಭಗೊಂಡಿರುವ ಸ್ವಯಂ-ಎಣಿಕೆ ಪ್ರಕ್ರಿಯೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಭಾಗವಹಿಸಿ, ನಾಗರಿಕರು ತಮ್ಮ ಮನೆಯ ಮಾಹಿತಿಯನ್ನು...
ಭಟ್ಕಳ: ಜ್ಞಾನಯೋಗ, ಕರ್ಮಯೋಗ ಹಾಗೂ ಭಕ್ತಿಯೋಗದ ಮೂಲಕ ಭಗವಂತನನ್ನು ಅರಿಯಬಹುದಾದರೂ, ಭಕ್ತಿಯೋಗವೇ ಅತ್ಯಂತ ಸುಲಭ ಮತ್ತು ಸರಳ ಮಾರ್ಗವಾಗಿದೆ ಎಂದು ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ...
ಶಿರಸಿ: ಶಿರಸಿ ಹೊರವಲಯದಲ್ಲಿ ನೂತನ ಕನ್ನಡ ಚಲನಚಿತ್ರ ‘ಸೌಮ್ಯ ಸೌರಭ’ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ. ಬೆಂಗಳೂರಿನ ಶ್ವೇತಾ ಎಸ್. ಆರಾಧ್ಯ ಅವರ ಬೆಳಕು ಸ್ಟುಡಿಯೋ ಈ...
'ಸಂಸ್ಕೃತಿ ಕುಂಭ - ಮಲೆನಾಡ ಉತ್ಸವ 2026' ರೋಗಿಗಳಿಗೆ ಅಭಯ ನೀಡಿ: ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿ ಹೊನ್ನಾವರ: ರೋಗಿಯ ಅರ್ಧದಷ್ಟು ರೋಗವನ್ನು ವೈದ್ಯರು ನೀಡುವ...
ಹೊನ್ನಾವರ: ಪಂಚ ಕ್ಷೇತ್ರಗಳಲ್ಲಿ ಒಂದಾದ ತಾಲೂಕಿನ ಗುಣವಂತೆಯ ಶ್ರೀ ಶಂಭುಲಿAಗೇಶ್ವರ ದೇವಸ್ಥಾನದ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ, ಅಷ್ಟಬಂಧ ,ಬ್ರಹ್ಮಕಲಶೋತ್ಸವ, ಧರ್ಮಗುರುಗಳ ಸಾನಿಧ್ಯದಲ್ಲಿ ಧರ್ಮಸಭೆ, ಧಾರ್ಮಿಕ ಪ್ರವಚನ,...
