ಹೊನ್ನಾವರ : ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಹೊನ್ನಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಎಂ. ಜಿ. ನಾಯ್ಕರವರು...
Month: May 2026
ಭಟ್ಕಳ: ಮನೆ ಕಳ್ಳತನ ಪ್ರಕರಣ ದಾಖಲಾದ ಕೇವಲ 8 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಭಟ್ಕಳ ಶಹರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಹಮದ್ ರಾಹಿಲ್ (39)...
ಕೃಷ್ಣರಾಜಪೇಟೆ : ಯುವಜನರು ಹಾಗೂ ವಿದ್ಯಾರ್ಥಿಗಳು ಸೋಲಿಗೆ ಹೆದರದೇ, ಏಕಾಗ್ರತೆಯಿಂದ ಅಭ್ಯಾಸ ಮಾಡಿ, ಜೀವನದಲ್ಲಿ ಗುರಿ ಸಾಧನೆ ಮಾಡಬೇಕು ಎಂದು ಅಂತರಾಷ್ಟ್ರೀಯ ಜಾನಪದ ಗಾಯಕರಾದ ಡಾ.ಅಮ್ಮ ರಾಮಚಂದ್ರ...
ಕೆ.ಆರ್.ಪೇಟೆ : ಅವರು ಕೆಆರ್ ಪೇಟೆ ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಆಯೋಜಿಸಿದ್ದ ಎರಡು ದಿನಗಳ ಶಿಕ್ಷಕರ ಶೈಕ್ಷಣಿಕ...
ಭಟ್ಕಳ: ಇತ್ತೀಚೆಗೆ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಬಿಬಿಎ ವಿಭಾಗವು ಆಯೋಜಿಸಿದ ಬಿಜ್ ಲೀಡ್ ಎಕ್ಸ್ 2025-26 ಕಾರ್ಯಕ್ರಮದ ಗ್ರ‍್ಯಾಂಡ್ ಫಿನಾಲೆಯು ಸಂಭ್ರಮದಿAದ ಜರುಗಿತು. ಬಿಬಿಎ...
ಗಾನಸಿರಿ ಗಾಯನ ರಂಗಕ್ಕೆ ಸಿನಿ ಸಂಗೀತ ದಿಗ್ಗಜರ ಆಗಮನ ಭಟ್ಕಳ: ಪವಿತ್ರಾ ಚಾರಿಟೇಬಲ್ ಟ್ರಸ್ಟ್ ಹನುಮಾನನಗರ ಭಟ್ಕಳ ಇದರ ಆಶ್ರಯದಲ್ಲಿ ಮೇ 24ರಂದು ಇಲ್ಲಿನ ಶ್ರೀ ನಿಚ್ಚಲಮಕ್ಕಿ...
ಹೊನ್ನಾವರ: ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರದಲ್ಲಿ ದಿಢೀರನೆ ಎದ್ದ ಭೀಕರ ಅಲೆಗೆ ಸಿಲುಕಿ ದೋಣಿ ಮುಳುಗಿ ಮೀನುಗಾರರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣಾ...
ಭಟ್ಕಳ: ತಾಲೂಕಿನ ಹಾಡುವಳ್ಳಿ ಗ್ರಾಮದ ಹಲ್ಯಾಣಿ ಸಮೀಪ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿಯನ್ನು ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು...
ಬೈಲಹೊಂಗಲ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಶಿಕ್ಷಣ ಪೌಂಡೇಶನ್ ಸಂಸ್ಥೆಯ ಮೂಲಕ ಕಾರ್ಯನಿರ್ವಹಿಸಿದ ಗೀತಾ ಎಸ್. ಗುಜನಾಳ (ಮದನಭಾವಿ) ಅವರು 2023-2024ನೇ ಸಾಲಿನಲ್ಲಿ ಗ್ರಂಥಪಾಲಕರ ಪ್ರೀತಿಗೆ...
ಭಟ್ಕಳ: ತಾಲೂಕಿನ ಕಾಲೇಜು ವಿದ್ಯಾರ್ಥಿಯೊಬ್ಬ ಅನೇಕರ ಆಧಾರ್ ಕಾರ್ಡ್ ಹಾಗೂ ಖಾಸಗಿ ಮಾಹಿತಿಗಳನ್ನು ಸಂಗ್ರಹಿಸಿ ಟೆಲಿಗ್ರಾಂ ಮೂಲಕ ಹಂಚಿಕೊAಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ನೇಹಿತನ ಮೊಬೈಲ್ ಸಂಖ್ಯೆಯನ್ನು...
